Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ l ಗದಗ ಜಿಲ್ಲೆಗೆ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ ರೋಹನ್ ಜಗದೀಶ್ ಆಗಮನ ಎಸ್ಪಿ ಬಿ.ಎಸ್ ನೇಮಗೌಡ ವರ್ಗಾವಣೆ.

ಕರುನಾಡು ಘರ್ಜನೆ ಸುದ್ದಿ : ಗದಗ : ಎಸ್ಪಿ ಬಿ.ಎಸ್ ನೇಮಗೌಡ ಸೇರಿ 35 ಜನ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ರಾಜ್ಯ ಸರ್ಕಾರ ನಿನ್ನೆ ಆದೇಶ ಹೊರಡಿಸಿದೆ. ಗದಗ ಜಿಲ್ಲೆಗೆ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ 2019ನೇ ಬ್ಯಾಚ್,ನ ಐಪಿಎಸ್…

ಕರುನಾಡು ಘರ್ಜನೆ ಸುದ್ದಿ : ಗದಗ : ಎಸ್ಪಿ ಬಿ.ಎಸ್ ನೇಮಗೌಡ ಸೇರಿ 35 ಜನ ಐಪಿಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ರಾಜ್ಯ ರಾಜ್ಯ ಸರ್ಕಾರ ನಿನ್ನೆ ಆದೇಶ ಹೊರಡಿಸಿದೆ.

ಗದಗ ಜಿಲ್ಲೆಗೆ ನೂತನ ಪೊಲೀಸ್ ವರಿಷ್ಠಾಧಿಕಾರಿಯಾಗಿ 2019ನೇ ಬ್ಯಾಚ್,ನ ಐಪಿಎಸ್ ಅಧಿಕಾರಿ ರೋಹನ್ ಜಗದೀಶ್ ನೇಮಿಸಿ ಸರ್ಕಾರ ಆದೇಶಿಸಿದೆ.

ಬೆಳಗಾವಿ ನಗರದ ಕಾನೂನು ಮತ್ತು ಸುವ್ಯವಸ್ಥೆ ವಿಭಾಗದ ಉಪ ಪೊಲೀಸ್‌ ಆಯುಕ್ತರಾಗಿ ಕಾರ್ಯನಿರ್ವಹಿಸುತ್ತಿದ್ದ ಯಂಗ್ ಮತ್ತು ಎನರ್ಜಿಟಿಕ್ ಅಧಿಕಾರಿ ರೋಹನ್ ಜಗದೀಶ ಅವರನ್ನು ತಕ್ಷಣದಿಂದ ಜಾರಿಗೆ ಬರುವಂತೆ ವರ್ಗಾವಣೆ ಮಾಡಿ ಸರ್ಕಾರ ಆದೇಶಿಸಿದೆ.

ಕಳೆದ ಎರಡೂವರೆ ವರ್ಷಗಳ ಕಾಲ ಕಾರ್ಯನಿರ್ವಹಿಸಿದ ಎಸ್ಪಿ ಬಿ.ಎಸ್ ನೇಮಗೌಡ ಅವರನ್ನು ಬೆಂಗಳೂರು ಸಿಟಿ ನಾರ್ಥ್ ಡಿವಿಜಿನ್ ಡಿಸಿಪಿಯಾಗಿ ನೇಮಕ ಮಾಡಿಲಾಗಿದೆ.

Editor

Leave a comment