ಕರುನಾಡು ಘರ್ಜನೆ ಸುದ್ದಿ : ಗದಗ : ಮಾನ್ಯ ಜಿಲ್ಲಾ ಪೊಲೀಸ್ ಅಧೀಕ್ಷಕರಾದ ಶ್ರೀ ರೋಹನ್ ಜಗದೀಶ್., ಐಪಿಎಸ್ ರವರು ಗದಗ ಗ್ರಾಮೀಣ,ಶಹರ ಹಾಗೂ ಮಹಿಳಾ ಪೊಲೀಸ್ ಠಾಣೆಗಳಿಗೆ ಭೇಟಿ ನೀಡಿ ಪರಿಶೀಲನೆ
ನಡೆಸಿ, ಉತ್ತಮ ಮತ್ತು ಜನಸ್ನೇಹಿಯಾಗಿ ಪೊಲೀಸ್ ಕರ್ತವ್ಯ ನಿರ್ವಹಿಸಲು ಅಧಿಕಾರಿ ಮತ್ತು ಸಿಬ್ಬಂದಿಗಳಿಗೆ ಸಲಹೆ ಸೂಚನೆಗಳನ್ನು ನೀಡಿದರು. ಈ ಕಾಲಕ್ಕೆ ಸಿಬ್ಬಂದಿಗಳ ಕುಂದು ಕೊರತೆಗಳನ್ನು ಆಲಿಸಿದರು.