Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಧರ್ಮಸ್ಥಳ  ಶವ ಹೂತಿಟ್ಟ ಪ್ರಕರಣ SIT ರಚಿಸಿದ ಸಿದ್ದು ಸರ್ಕಾರ ಆದೇಶ..!

ಕರುನಾಡು ಘರ್ಜನೆ ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಸುತ್ತಮುತ್ತ ನೂರಾರು ಶವಗಳನ್ನು ಹೂತಿಟ್ಟಿದ್ದಾರೆ ಅನ್ನೂ ಆರೋಪ ಎಲ್ಲೆಡೆ ಕಾಡ್ಗಿಚ್ಚಿನಂತೆ ಹಬ್ಬಿದೆ. ಇದೀಗ ಧರ್ಮಸ್ಥಳ ಅಸಹಜ ಸಾವಿನ ಕೇಸ್ಗೆ SIT ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.IPS ಅಧಿಕಾರಿ…
{"remix_data":[],"remix_entry_point":"challenges","source_tags":["local"],"origin":"unknown","total_draw_time":0,"total_draw_actions":0,"layers_used":0,"brushes_used":0,"photos_added":0,"total_editor_actions":{},"tools_used":{"transform":1},"is_sticker":false,"edited_since_last_sticker_save":true,"containsFTESticker":false}

ಕರುನಾಡು ಘರ್ಜನೆ ಮಂಗಳೂರು : ದಕ್ಷಿಣ ಕನ್ನಡ ಜಿಲ್ಲೆಯ ಧರ್ಮಸ್ಥಳದ ಸುತ್ತಮುತ್ತ ನೂರಾರು ಶವಗಳನ್ನು ಹೂತಿಟ್ಟಿದ್ದಾರೆ ಅನ್ನೂ ಆರೋಪ ಎಲ್ಲೆಡೆ ಕಾಡ್ಗಿಚ್ಚಿನಂತೆ ಹಬ್ಬಿದೆ. ಇದೀಗ ಧರ್ಮಸ್ಥಳ ಅಸಹಜ ಸಾವಿನ ಕೇಸ್ಗೆ SIT ರಚನೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.IPS ಅಧಿಕಾರಿ ಪ್ರಣಮ್ ಮೊಹಂತಿ ನೇತೃತ್ವದ SIT ತಂಡ ರಚನೆ ಮಾಡಲಾಗಿದ್ದು, ಈ SIT ಟೀಂನಲ್ಲಿ ಅನುಚೇತ್, ಜಿತೇಂದ್ರ ಕುಮಾರ್, ಸೌಮ್ಯಲತಾ ಸೇರಿ ನಾಲ್ವರ ತಂಡ ರಚನೆ ಮಾಡಿದ್ದಾರೆ. SIT ತಂಡದಿಂದ ಶೀಘ್ರವೇ ಧರ್ಮಸ್ಥಳ ಅಸಹಜ ಸಾವಿನ ತನಿಖೆ ಶುರು ಮಾಡಲಿದ್ದಾರೆ.ಧರ್ಮಸ್ಥಳ ಠಾಣೆಯಲ್ಲಿ ದಾಖಲಾದ ಪ್ರಕರಣ ಬಗ್ಗೆ ವಿಶೇಷ ತಂಡ ಗಮನ ಹರಿಸಿ ತನಿಖೆ ಕೈಗೊಳ್ಳಲಿದೆ. ಇನ್ನು ತನಿಖೆಯ ವರದಿಯನ್ನು ಆದಷ್ಟು ಬೇಗ ಸರ್ಕಾರಕ್ಕೆ ಸಲ್ಲಿಸಬೇಕು ಎಂದು ಆದೇಶದಲ್ಲಿ ಸೂಚಿಸಲಾಗಿದೆ.

 

Editor

Leave a comment