Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ l ಗದಗ 50 ವರ್ಷಗಳಿಂದ ಗದಗ-ಬೆಟಗೇರಿ ಅವಳಿ ನಗರದಲ್ಲಿ ನೀರಿನ ಸಮಸ್ಯೆ.! ಬಿಜೆಪಿ ಕಾರ್ಯಕರ್ತರು ನಗರಸಭೆಗೆ ಮುತ್ತಿಗೆ.! ಪೊಲೀಸರ ಮತ್ತು ಕಾರ್ಯಕರ್ತರ ನಡುವೆ ವಾಗ್ವಾದ.?

ಕರುನಾಡು ಘರ್ಜನೆ ಸುದ್ದಿ : ಗದಗ-ಬೆಟಗೇರಿ ಅವಳಿ ನಗರಕ್ಕೆ ಸಮರ್ಪಕ ಕುಡಿಯುವ ನೀರಿಗೆ ಆಗ್ರಹಿಸಿ ಜಿಲ್ಲಾ ಕಾರ್ಯಕರ್ತರು ಹಾಗೂ ನಗರಸಭೆ ಬಿಜೆಪಿ ಸದಸ್ಯರು ನಗರಸಭೆ ಎದುರು ಪ್ರತಿಭಟನೆ ನಡೆಸಿದರು. ನಗರದ ಮಹಾತ್ಮ ಗಾಂಧಿ ವೃತ್ತದಿಂದ ನಗರಸಭೆ ಕಚೇರಿವರೆಗೆ ಖಾಲಿ ಕೊಡ ಹಿಡಿದು…

ಕರುನಾಡು ಘರ್ಜನೆ ಸುದ್ದಿ : ಗದಗ-ಬೆಟಗೇರಿ ಅವಳಿ ನಗರಕ್ಕೆ ಸಮರ್ಪಕ ಕುಡಿಯುವ ನೀರಿಗೆ ಆಗ್ರಹಿಸಿ ಜಿಲ್ಲಾ ಕಾರ್ಯಕರ್ತರು ಹಾಗೂ ನಗರಸಭೆ ಬಿಜೆಪಿ ಸದಸ್ಯರು ನಗರಸಭೆ ಎದುರು ಪ್ರತಿಭಟನೆ ನಡೆಸಿದರು.

ನಗರದ ಮಹಾತ್ಮ ಗಾಂಧಿ ವೃತ್ತದಿಂದ ನಗರಸಭೆ ಕಚೇರಿವರೆಗೆ ಖಾಲಿ ಕೊಡ ಹಿಡಿದು ಪ್ರತಿಭಟನಾ ರ್ಯಾಲಿ ನಡೆಸಿದ ಬಿಜೆಪಿ ಕಾರ್ಯಕರ್ತರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ. ಪಾಟೀಲ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ನಗರಸಭೆ ಆವರಣದೊಳಗೆ ಬಿಜೆಪಿ ಕಾರ್ಯಕರ್ತರು ನುಗ್ಗಲು ಯತ್ನಿಸಿದಾದ ಪೊಲೀಸರು ತಡೆದರು. ಈ ವೇಳೆ ಪ್ರತಿಭಟನಾಕಾರರ ಹಾಗೂ ಪೊಲೀಸರ ನಡುವೆ ತಿಕ್ಕಾಟ ನಡೆಯಿತು. ನಂತರ ನಗರಸಭೆ ಕಚೇರಿ ಗೇಟ್ ಮುಂದೆ ಕುಳಿತು ಪ್ರತಿಭಟನೆ ಮುಂದುವರಿಸಿದರು.

ಪ್ರತಿಭಟನೆ ಸ್ಥಳಕ್ಕೆ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ಆಗಮಿಸಿ ಸಭೆ ಮಾಡಿ ಸಮಸ್ಯೆ ಪರಿಹರಿಸುವ ಕುರಿತು ತಿಳಿಸಿದಾಗ, ಕಳೆದ 50 ವರ್ಷಗಳಿಂದ ಗದಗ-ಬೆಟಗೇರಿ ಅವಳಿ ನಗರದಲ್ಲಿ ನೀರಿನ ಸಮಸ್ಯೆ ಮುಂದುವರಿದಿದ್ದು, ನಗರಸಭೆ ಸದಸ್ಯರು ವಾರ್ಡಿನ ಸಾರ್ವಜನಿಕರಿಂದ ನಿತ್ಯ ಪೇಚಾಟ ಅನುಭವಿಸುವಂತಾಗಿದೆ. ಇದಕ್ಕೆ ಪರಿಹಾರವೇ ಇಲ್ಲದಂತಾಗಿದೆ ಎಂದು ಅಳಲು ತೋಡಿಕೊಂಡರು.

ಜಿಲ್ಲಾಧಿಕಾರಿಗಳೊಂದಿಗೆ ವಾಗ್ವಾದಕ್ಕಿಳಿದ ನಗರಸಭೆ ಬಿಜೆಪಿ ಸದಸ್ಯರು ಹಾಗೂ ಮುಖಂಡರು: ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕಾಗಿ ಸಭೆ ನಡೆಸಿ ಚರ್ಚಿಸೋಣ. ಐದು ಜನ ಮುಖಂಡರು ಸಭೆಗೆ ಬನ್ನಿ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ತಿಳಿಸಿದಾಗ ಬಿಜೆಪಿ ಮುಖಂಡರು ಐದು ಜನ ಆಗುವುದಿಲ್ಲ ಬಿಜೆಪಿ ಎಲ್ಲ ಸದಸ್ಯರನ್ನು ಸಭೆ ಕರೆಯಿರಿ ಎಂದಾಗ ಜಿಲ್ಲಾಧಿಕಾರಿ ನಗರಸಭೆ ಸದಸ್ಯರರಿಗೆ ಡಿಕ್ಟೇಟ್ ಮಾಡಬೇಡಿ ಎಂದು ಹೇಳಿದರು. ಇದಕ್ಕೆ ರೊಚ್ಚಗೆದ್ದ ಬಿಜೆಪಿ ಸದಸ್ಯರು ನಾವು ಟಿಕ್ಟೇಟರ್ ಅಲ್ಲ ಸಾರ್ವಜನಿಕರ ಪ್ರತಿನಿಧಿಗಳು. ನೀರಿನ ಸಮಸ್ಯೆ ಕೇಳಲು ಭೇಟಿಗೆ ಬಂದರೆ ಭೇಟಿಯಾಗುವುದಿಲ್ಲ. ಸದಸ್ಯರ ಸಮಸ್ಯೆ ಕೇಳೋರಿಲ್ಲ ಎಂದು ಜಿಲ್ಲಾಧಿಕಾರಿಗಳ ಜತೆಗೆ ವಾಗ್ವಾದಕ್ಕಿಳಿದರು.

ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಬಿಜೆಪಿ ಜಿಲ್ಲಾಧ್ಯಕ್ಷ ರಾಜು ಕುರಡಗಿ, ನಗರಸಭೆ ಸದಸ್ಯರು, ಕಾರ್ಯಕರ್ತರು ಸೇರಿ ಮುಖಂಡರು ಪಾಲ್ಗೊಂಡಿದ್ದರು.

 

 

Editor

Leave a comment