Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ l ಗದಗ ಜನನ ಮತ್ತು ಮರಣ ನೋಂದಣಿ ಪ್ರಕ್ರಿಯೆ ತ್ವರಿತಗತಿಯಲ್ಲಿ ಸಾಗಲಿ : ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್.

ಜನನ ಮತ್ತು ಮರಣ ನೊಂದಣಿ ಪದ್ಧತಿ ಕುರಿತು ಜಿಲ್ಲಾ ಮಟ್ಟದ ಸಮನ್ವಯ ಸಮಿ ಕರುನಾಡು ಘರ್ಜನೆ ಸುದ್ದಿ : ಗದಗ ಜುಲೈ 23: ಜಿಲ್ಲೆಯಲ್ಲಿ ಜನನ ಮತ್ತು ಮರಣ ನೋಂದಣಿ ಪ್ರಕ್ರಿಯೆ ವಿಳಂಬ ಮಾಡದೇ ತ್ವರಿತಗತಿಯಲ್ಲಿ ಸಾಗಲಿ ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್…

ಜನನ ಮತ್ತು ಮರಣ ನೊಂದಣಿ ಪದ್ಧತಿ ಕುರಿತು ಜಿಲ್ಲಾ ಮಟ್ಟದ ಸಮನ್ವಯ ಸಮಿ

ಕರುನಾಡು ಘರ್ಜನೆ ಸುದ್ದಿ : ಗದಗ ಜುಲೈ 23: ಜಿಲ್ಲೆಯಲ್ಲಿ ಜನನ ಮತ್ತು ಮರಣ ನೋಂದಣಿ ಪ್ರಕ್ರಿಯೆ ವಿಳಂಬ ಮಾಡದೇ ತ್ವರಿತಗತಿಯಲ್ಲಿ ಸಾಗಲಿ ಎಂದು ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್ ತಿಳಿಸಿದರು.

ನಗರದ ಜಿಲ್ಲಾಧಿಕಾರಿಗಳ ಕಚೇರಿ ಸಭಾಭವನದಲ್ಲಿ ಬುಧವಾರ ಜರುಗಿದ ಜನನ ಮತ್ತು ಮರಣ ನೊಂದಣಿ ಪದ್ಧತಿ ಕುರಿತು ಜರುಗಿದ ಜಿಲ್ಲಾ ಮಟ್ಟದ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಜಿಲ್ಲೆಯಲ್ಲಿ ಜನನ ಮತ್ತು ಮರಣ ನೊಂದಣಿ ಪ್ರಕ್ರಿಯಲ್ಲಿ ಸರಿಯಾಗಿ ಮಾಹಿತಿದಾರರ ಹೆಸರು ಮತ್ತು ಸಹಿಯನ್ನು ಸಂಗ್ರಹಿಸಿತಕ್ಕದ್ದು ಮತ್ತು ಅರ್ಜಿದಾರರ ಶುಲ್ಕವನ್ನು ನಿಯಮಿತವಾಗಿ ಸರಕಾರಕ್ಕೆ ವಿಳಂಬ ಮಾಡದೇ ಜಮೆ ಮಾಡಬೇಕು. ನೋಂದಣಿ ಪ್ರಮಾಣ ಪತ್ರದಲ್ಲಿ ನೋಂದಣಾಧಿಕಾರಿಗಳ ರುಜು ಕಡ್ಡಾಯವಾಗಿರಬೇಕು ಹಾಗೂ ತಾಲೂಕ ಮಟ್ಟದ ಜನನ ಮತ್ತು ಮರಣ ಸಮನ್ವಯ ಸಮಿತಿ ಸಭೆಗಳು ಕಡ್ಡಾಯವಾಗಿ ಜರುಗಿಬೇಕು ಎಂದು ಸೂಚಿಸಿದರು.

ಜಿಲ್ಲಾ ಸಂಖ್ಯಾ ಸಂಗ್ರಹಣಾಧಿಕಾರಿ ಎ.ಎ. ಕಂಬಾಳಿಮಠ ಮಾತನಾಡಿ ಜಿಲ್ಲೆಯಲ್ಲಿ ಏಪ್ರಿಲ್ 2025 ರಿಂದ ಜೂನ್ 2025 ರವರೆಗೆ 2505 ಜನನ ಘಟನೆಗಳು ನಿಗದಿತ ಸಮಯದಲ್ಲಿ ನೋಂದಣಿಯಾಗಿದ್ದು ಶೇ 55.38 ರಷ್ಟು ಹಾಗೂ 1925 ಮರಣ ಘಟನೆಗಳು ನಿಗದಿತ ಸಮಯದಲ್ಲಿಯೇ ನೋಂದಣಿಯಾಗಿ ಶೇ 78 ರಷ್ಟು ಪ್ರಗತಿ ಸಾಧಿಸಲಾಗಿದೆ. ಪ್ರಾಧಿಕಾರದ ಅನುಮತಿಯಿಲ್ಲದೆ ನೋಂದಣಿ ಪ್ರಕ್ರಿಯೆಲ್ಲಿ ವಿಳಂಬವಾಗಬಾರದು. ಸರ್ಕಾರಕ್ಕೆ ಹಣ ಜಮೆ ಮಾಡಿದ ಚಲನ್ ಪ್ರತಿಗಳನ್ನು ಈ ಜನ್ಮ ತಂತ್ರಾAಶದಲ್ಲಿ ಅಪ್ಲೋಡ್ ಮಾಡಬೇಕು ಎಂದ ಅವರು 2025 ರಲ್ಲಿ ತಾಲೂಕು ಮಟ್ಟದ ಸಮನ್ವಯ ಸಮಿತಿ ಸಭೆ ಜರುಗಿಸಿದ ವಿವರ ಹಾಗೂ ಜನನ ಮತ್ತು ಮರಣ ನೋಂದಣಿ ಪ್ರಕ್ರಿಯೆ ವಿಭಾಗದ ಮಾಹಿತಿಯನ್ನು ಸಭೆಗೆ ನೀಡಿದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಧಿಕಾರಿ ಶ್ರೀಮತಿ ಅನ್ನಪೂರ್ಣ ಎಂ, ಜಿ.ಪಂ. ಉಪಕಾರ್ಯದರ್ಶಿ ಸಿ.ಆರ್. ಮುಂಡರಗಿ, ನಗರಾಭಿವೃದ್ಧಿ ಕೋಶದ ಯೋಜನಾ ನಿದೇಶಕ ಬಸನಗೌಡ ಕೊಟ್ಟೂರು, ಜಂಟಿ ಕೃಷ ನಿರ್ದೇಶಕಿ ತಾರಾಮಣಿ ಜಿ.ಎಚ್, ಕೆ.ಎಚ್.ಪಾಟೀಲ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಡಾ.ಸೋನಾವಣಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಎಸ್. ಎಸ್. ನೀಲಗುಂದ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕಿ ಪದ್ಮಾವತಿ ಜಿ, ಡಿಡಿಎಲ್‌ಆರ್ ರುದ್ರಣ್ಣಗೌಡ ಜಿ.ಜೆ. ವಾರ್ತಾಧಿಕಾರಿ ವಸಂತ ಮಡ್ಲೂರ, ಎಲ್ಲಾ ತಾಲೂಕಿನ ತಹಶಿಲರ‍್ದರು, ಸ್ಥಳೀಯ ಸಂಸ್ಥೆಗಳ ಮುಖ್ಯಾಧಿಕಾರಿಗಳು, ವಿವಿಧ ಅಧಿಕಾರಿಗಳು ಹಾಜರಿದ್ದರು.

Editor

Leave a comment