Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅಪರಾಧ

ಧಾರವಾಡ l ಇಬ್ಬರು ಕುಖ್ಯಾತಿ ಕಳ್ಳರ ಕಾಲಿಗೆ ಗುಂಡು ಹೊಡೆದು ಅರೆಸ್ಟ್ ಮಾಡಿದ ಧಾರವಾಡ ಪೊಲೀಸರು.!

ಕರುನಾಡು ಘರ್ಜನೆ ಸುದ್ದಿ : ಧಾರವಾಡ : ಮನೆ ಕಳ್ಳತನ ಪ್ರಕರಣದಲ್ಲಿ ತಲೆ ಮರಿಸಿಕೊಂಡಿದ್ದ ಇಬ್ಬರು ಕುಖ್ಯಾತಿ ಕಳ್ಳರ ಕಾಲಿಗೆ ಫೈರ್ ಮಾಡಿ ಬಂಧನ ಮಾಡುವಲ್ಲಿ ಧಾರವಾಡ ವಿದ್ಯಾಗಿರಿ ಠಾಣೆಯ ಪೊಲೀಸ್ ಟೀಂ ಯಶಸ್ವಿಯಾಗಿದೆ. ಧಾರವಾಡ ರಾಜೀವಗಾಂಧಿ ನಗರದ ಮುಜಮ್ಮಿಲ್ ಸೌದಾಗರ…

ಕರುನಾಡು ಘರ್ಜನೆ ಸುದ್ದಿ : ಧಾರವಾಡ : ಮನೆ ಕಳ್ಳತನ ಪ್ರಕರಣದಲ್ಲಿ ತಲೆ ಮರಿಸಿಕೊಂಡಿದ್ದ ಇಬ್ಬರು ಕುಖ್ಯಾತಿ ಕಳ್ಳರ ಕಾಲಿಗೆ ಫೈರ್ ಮಾಡಿ ಬಂಧನ ಮಾಡುವಲ್ಲಿ ಧಾರವಾಡ ವಿದ್ಯಾಗಿರಿ ಠಾಣೆಯ ಪೊಲೀಸ್ ಟೀಂ ಯಶಸ್ವಿಯಾಗಿದೆ.

ಧಾರವಾಡ ರಾಜೀವಗಾಂಧಿ ನಗರದ ಮುಜಮ್ಮಿಲ್ ಸೌದಾಗರ ಮತ್ತು ವಿಜಯ ಅಣ್ಣಿಗೇರಿ ಎಂಬಾತರೇ ಪೊಲೀಸರಿಂದ ಗುಂಡೇಟು ತಿಂದ ಆರೋಪಿಗಳಾಗಿದ್ದಾರೆ.

ಇನ್ನೂ ಈ ಇಬ್ಬರು 35 ಕ್ಕೂ ಹೆಚ್ಚು ಪ್ರಕರಣಗಳಲ್ಲಿ ಬೇಕಾಗಿದ್ದರು ಎನ್ನಲಾಗಿದೆ. ಖಚಿತ ಮಾಹಿತಿ ಮೇರೆಗೆ ಬಂಧನಕ್ಕೆ ತೆರಳಿದ ವಿದ್ಯಾಗಿರಿ ಠಾಣೆಯ ಪಿಎಸ್‌ಐ ಮಲಿಕಾರ್ಜುನ್ ಹಾಗೂ ಸಿಬ್ಬಂದಿ ಮಹ್ಮದ್ ಇಸಾಕ್ ಮೇಲೆ ಇಬ್ಬರು ಆರೋಪಿಗಳು ಹಲ್ಲೆಗೆ ಮುಂದಾಗಿದ್ದಾರೆ. ಪೊಲೀಸರು ಎಚ್ಚರಿಕೆ ನೀಡಿದರು ಹಲ್ಲೆಗೆ ಮುಂದಾದ ಹಿನ್ನೆಲೆಯಲ್ಲಿ, ಪಿಎಸ್‌ಐ ಮಲಿಕಾರ್ಜುನ ಆರೋಪಿಗಳ ಕಾಲಿಗೆ ಪ್ರಾಣ ರಕ್ಷಣೆಗಾಗಿ ಫೈರ ಮಾಡಿದ್ದಾರೆ.‌ ಸದ್ಯ ಗುಂಡೇಟು ತಿಂದ ಆರೋಪಿಗಳು ಸೇರಿ‌ ಪೊಲೀಸರನ್ನು ಧಾರವಾಡ ಜಿಲ್ಲಾ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತದೆ. ‌

 

 

Editor

Leave a comment