Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಧರ್ಮಸ್ಥಳ | 15 ಅಡಿ ಅಗಲ, 8 ಅಡಿ ಆಳ ಅಗೆದ್ರೂ ಸಿಗದ ಅಸ್ತಿಪಂಜರ..! ಇಂದು ಮತ್ತಷ್ಟು ಅಗೆಯುವ ಸಾಧ್ಯತೆ

ಕರುನಾಡು ಘರ್ಜನೆ ಸುದ್ದಿ ಧರ್ಮಸ್ಥಳ : ಅಸಂಖ್ಯೆ ಸಾ*ವಿನ ಲೆಕ್ಕ ಹೇಳಿದ ಅನಾಮಿಕನ ಮಾತು ನಂಬಿದ ಸರ್ಕಾರ, ಎಸ್ಐಟಿ ರಚಿಸಿದೆ. ನಿನ್ನೆಯಿಂದ ತನಿಖೆ ಚುರುಕು ಪಡೆದಿದೆ. 15 , 8 ಅಡಿ ಜಾಗ ಅಗೆದ ಎಸ್ಐಟಿಗೆ ಯಾವುದೇ ಕುರುಹು ಸಿಕ್ಕಿಲ್ಲ.. ಇವತ್ತು…

ಕರುನಾಡು ಘರ್ಜನೆ ಸುದ್ದಿ ಧರ್ಮಸ್ಥಳ : ಅಸಂಖ್ಯೆ ಸಾ*ವಿನ ಲೆಕ್ಕ ಹೇಳಿದ ಅನಾಮಿಕನ ಮಾತು ನಂಬಿದ ಸರ್ಕಾರ, ಎಸ್ಐಟಿ ರಚಿಸಿದೆ. ನಿನ್ನೆಯಿಂದ ತನಿಖೆ ಚುರುಕು ಪಡೆದಿದೆ. 15 , 8 ಅಡಿ ಜಾಗ ಅಗೆದ ಎಸ್ಐಟಿಗೆ ಯಾವುದೇ ಕುರುಹು ಸಿಕ್ಕಿಲ್ಲ.. ಇವತ್ತು ಮತ್ತೆ ಸಮಾಧಿ ರಹಸ್ಯ ಕೆದಕಲು ಮುಂದಾಗಲಿದೆ..

ಧರ್ಮಸ್ಥಳ ಪ್ರಕರಣದ ಸತ್ಯಾನ್ವೇಷಣೆಗೆ ಇಳಿದ ಸರ್ಕಾರ, SIT ರಚಿಸಿ ಸಮಾಧಿ ರಹಸ್ಯಕ್ಕೆ ಕೈಹಾಕಲಾಗಿದೆ. ಆ ದಟ್ಟ ಕಾನನದ ಮಧ್ಯೆ ಸತ್ಯ ಎದ್ದು ಬರುತ್ತಾ? ಅಥವಾ ಮಿಥ್ಯಗಳು ಸಮಾಧಿ ಆಗುತ್ತಾ ಅನ್ನೋದು ಕೆಲ ದಿನಗಳಲ್ಲಿ ಗೊತ್ತಾಗಲಿದೆ.ಧರ್ಮಸ್ಥಳ ತಲೆ ಬುರುಡೆ ಪ್ರಕರಣ ಸಂಚಲನ ಸೃಷ್ಟಿಸಿದ ಬಳಿಕ ತಲೆಗೊಂದು ಆಳು ಕಲ್ಲು ಎಸೆದವರೆ ಹೆಚ್ಚು. ಗೋರಿಯೊಳಗೆ ಘನಘೋರ ಸತ್ಯ ಅಡಗಿದೆ ಅಂತ ಹಬ್ಬಿದ ಸುದ್ದಿಗೆ ನಿನ್ನೆ ಗುದ್ದಲಿ ಪೂಜೆ ನೆರವೇರಿದೆ. ಮುಸುಕು ಹೊತ್ತ ಅಪರಿಚಿತ ಹಾಕಿದ ರೇಖೆಗಳನ್ನ ಅಗೆದರೂ ಮುಗಿದಿಲ್ಲ. 13 ಸ್ಥಳಗಳಲ್ಲಿ ಭೂಮಿ ಅಗೆದು ಅಗೆದು ಪರಿಶೀಲನೆ ನಡೆಸಲಾಗಿದೆ. ಮೊದಲು ಗುರುತಿಸಿದ್ದ ಸ್ಥಳದಲ್ಲಿ ಯಾವುದೇ ಕುರುಹು ಸಿಕ್ಕಿಲ್ಲ. 10ಕ್ಕೂ ಹೆಚ್ಚು ಕಾರ್ಮಿಕರು ಕಷ್ಟಪಟ್ಟ ನಂತರ ಜೆಸಿಬಿಗಳು ಬಂದವು. ಉತ್ಖನನ ಮಾಡುವ ಸಂಪೂರ್ಣ ಪ್ರಕ್ರಿಯೆಯನ್ನ ವಿಡಿಯೋ ರೆಕಾರ್ಡ್ ಮಾಡಲಾಗಿದೆ.

Editor

Leave a comment