Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ l ಬೆಟಗೇರಿ ನಾಳೆ ವಿದ್ಯುತ್‌ ಪೂರೈಕೆಯಲ್ಲಿ ವ್ಯತ್ಯಯ.!

ಕರುನಾಡು ಘರ್ಜನೆ ಸುದ್ದಿ ಬೆಟಗೇರಿ ; ಗದಗ 110 ಕೆಟ್ಟ ಬೆಟಗೇರಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ 110 ಕೆ.ವಿ ಟಿಸಿ ಬದಲಾವಣೆ ಕಾಮಗಾರಿ ಕೈಗೊಳ್ಳುವುದರಿಂದ ಅಗಸ್ಟ್ 7 ರ ಮಧ್ಯಾಹ್ನ 2 ಗಂಟೆಯಿಂದ ಸಾಯಂಕಾಲ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ…

ಕರುನಾಡು ಘರ್ಜನೆ ಸುದ್ದಿ ಬೆಟಗೇರಿ ; ಗದಗ 110 ಕೆಟ್ಟ ಬೆಟಗೇರಿ ವಿದ್ಯುತ್ ವಿತರಣಾ ಕೇಂದ್ರದಲ್ಲಿ 110 ಕೆ.ವಿ ಟಿಸಿ ಬದಲಾವಣೆ ಕಾಮಗಾರಿ ಕೈಗೊಳ್ಳುವುದರಿಂದ ಅಗಸ್ಟ್ 7 ರ ಮಧ್ಯಾಹ್ನ 2 ಗಂಟೆಯಿಂದ ಸಾಯಂಕಾಲ 5 ಗಂಟೆಯವರೆಗೆ ವಿದ್ಯುತ್ ಪೂರೈಕೆಯಲ್ಲಿ ವ್ಯತ್ಯಯ ಉಂಟಾಗಲಿದೆ . ಸದರಿ ಉಪಕೇಂದ್ರದಿಂದ,

ಪೂರೈಕೆಯಾಗುವ ಎಲ್ಲಾ 110 ಕೆವಿ ನಗರ , ಗ್ರಾಮೀಣ , ಕೈಗಾರಿಕಾ , ಸೋಲಾರ್ ಐ.ಪಿ.ಪಿ ಮತ್ತು ನೀರಾವರಿ ಪಂಪ್‌ಸೆಟ್‌ಗಳ ವಿದ್ಯುತ್‌ ಮಾರ್ಗಗಳಲ್ಲಿ ವಿದ್ಯುತ್‌ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸದರಿ ಪ್ರಕಟಣೆ ಗಮನಿಸಿ ಕಂಪನಿಯೊಂದಿಗೆ ಸಹಕರಿಸಬೇಕೆಂದು ಹೆಸ್ಕಾಂ ಪ್ರಕಟಣೆ ತಿಳಿಸಿದೆ.

Editor

Leave a comment