Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅಪಘಾತ

ಸರಗೂರು ಗ್ರಾಮದ ಇಟ್ನ ತಾಲೂಕಿನಿಂದ ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ ಲಾರಿ, ಸೇತುವೆ ಮೇಲೆ ಇಂದ ಪಲ್ಟಿ..!

ಕರುನಾಡು ಘರ್ಜನೆ ಸುದ್ದಿ ಮೈಸೂರು: ಸೇತುವೆ ಮುರಿದು ಬಿದ್ದು ಭತ್ತ ಸಾಗಿಸುತ್ತಿದ್ದ ಲಾರಿ ನಾಲೆಗೆ ಬಿದ್ದಿರುವ ಘಟನೆ ಸರಗೂರು ತಾಲೂಕಿನ ಹಾಲುಗಡ ಗಣೇಶನ ಗುಡಿ ಬಳಿ ನಡೆದಿದೆ. ಸರಗೂರು ತಾಲೂಕಿನ ಬಲದಂಡೆ ನಾಲೆ ಸೇತುವೆ ಕುಸಿದು ಬಿದ್ದಿದ್ದು, ಶ್ರೀ ಚಿಕ್ಕದೇವಮ್ಮನ ಬೆಟ್ಟಕ್ಕೆ…

ಕರುನಾಡು ಘರ್ಜನೆ ಸುದ್ದಿ ಮೈಸೂರು: ಸೇತುವೆ ಮುರಿದು ಬಿದ್ದು ಭತ್ತ ಸಾಗಿಸುತ್ತಿದ್ದ ಲಾರಿ ನಾಲೆಗೆ ಬಿದ್ದಿರುವ ಘಟನೆ ಸರಗೂರು ತಾಲೂಕಿನ ಹಾಲುಗಡ ಗಣೇಶನ ಗುಡಿ ಬಳಿ ನಡೆದಿದೆ.

ಸರಗೂರು ತಾಲೂಕಿನ ಬಲದಂಡೆ ನಾಲೆ ಸೇತುವೆ ಕುಸಿದು ಬಿದ್ದಿದ್ದು, ಶ್ರೀ ಚಿಕ್ಕದೇವಮ್ಮನ ಬೆಟ್ಟಕ್ಕೆ ಸಂಪರ್ಕ ಕಲ್ಪಿಸುವ ಹಾಗೂ ವಿವಿಧ ಗ್ರಾಮಗಳಿಗೆ ತೆರಳುವ ರಸ್ತೆಯಲ್ಲಿರುವ ಸೇತುವೆ ಇದಾಗಿದೆ.

 

ಇಟ್ನ ಗ್ರಾಮದಿಂದ ತಮಿಳುನಾಡಿಗೆ ಭತ್ತ ತುಂಬಿಕೊಂಡು ಹೋಗುತ್ತಿದ್ದ (ಟಿಎನ್.52, 8333) ಲಾರಿ ಅಪಘಾತಕ್ಕೀಡಾಗಿದೆ. ಘಟನೆಯಲ್ಲಿ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ. ಸೇತುವೆ ದುರಸ್ತಿಪಡಿಸುವಂತೆ ಅಧಿಕಾರಿಗಳಿಗೆ ಸಾಕಷ್ಟು ಬಾರಿ ಮನವಿ ಸಲ್ಲಿಸಿದರೂ ಯಾವುದೇ ಪ್ರಯೋಜನವಾಗಿಲ್ಲ ಎಂದು ಸ್ಥಳೀಯರು ದೂರಿದರು.ಕಬಿನಿ ಜಲಾಶಯದ ಕಾರ್ಯಪಾಲಕ ಅಭಿಯಂತರ ಕೆ.ಉಷಾ ಹಾಗೂ ಸರಗೂರು ಠಾಣೆಯ ಎಸ್‌ಐ ಕಿರಣ್ ಕುಮಾರ್ ಘಟನಾ ಸ್ಥಳ ಪರಿಶೀಲನೆ ನಡೆಸಿದರು.ನಂತರ ಮಾತನಾಡಿದ ಕೆ.ಉಷಾ, “ಹಳೆ ಸೇತುವೆಯಲ್ಲಿ ಹೆಚ್ಚು ವಾಹನಗಳು ಓಡಾಡಬಾರದು ಎಂದು ಮುಂಜಾಗ್ರತೆ ವಹಿಸುವಂತೆ ಈ ಭಾಗದ ರೈತರಿಗೆ ಹೇಳಿದ್ದೆವು. ಆದರೂ ಈ ಸೇತುವೆ ಮೂಲಕ ದೊಡ್ಡ ವಾಹನಗಳು ವೇಗವಾಗಿ ಚಲಿಸುತ್ತಿವೆ. ಸುಮಾರು ವರ್ಷ ಹಳೆಯ ಸೇತುವೆ ಇದಾಗಿದ್ದು, ಶಿಥಿಲವಾದ ಕಾರಣ ಘಟನೆ ನಡೆದಿದೆ” ಎಂದರು.

 

“ಚಿಕ್ಕ ದೇವಮ್ಮನ ಬೆಟ್ಟಕ್ಕೆ ಹೋಗುವ ಸೇತುವೆ ತುಂಬಾ ಶಿಥಿಲವಾಗಿದೆ ಎಂದು ಸಾರ್ವಜನಿಕರು ಮನವಿ ಮಾಡಿದ ಹಿನ್ನೆಲೆಯಲ್ಲಿ ವಾಹನಗಳು ತಿರುಗಾಡದಂತೆ ಇಲಾಖೆ ಅಧಿಕಾರಿಗಳು ಹಾಗೂ ಪೊಲೀಸರು ಬ್ಯಾರಿಕೇಡ್ಗಳನ್ನು ಅಳವಡಿಸಿದ್ದರು. ರಾತ್ರಿ ವೇಳೆಯಲ್ಲಿ ಲಾರಿ ಡ್ರೈವರ್ಗಳು ಬ್ಯಾರಿಕೇಡ್ಗಳನ್ನು ಬದಿಗೆ ಸರಿಸಿ ಸಂಚಾರ ಮಾಡುತ್ತಿದ್ದಾರೆ” ಎಂದು ತಿಳಿಸಿದರು.ಮುಂದಿನ ದಿನಗಳಲ್ಲಿ ಸೇತುವೆ ನಿರ್ಮಾಣಕ್ಕೆ ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಲಾಗುವುದು. ರೈತರ ಅನುಕೂಲಕ್ಕೆ ತಾತ್ಕಾಲಿಕವಾಗಿ ಬೇರೆ ಸೇತುವೆ ನಿರ್ಮಾಣ ಮಾಡಲು ಮುಂದಾಗುತ್ತೇವೆ” ಎಂದು ಹೇಳಿದರು.

Editor

Leave a comment