Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಬ್ರೇಕಿಂಗ್‌ ನ್ಯೂಸ್

ಅಭಿಮಾನಿಗಳ ವಿರೋಧದ ನಡುವೆಯೂ ಡಾ.ವಿಷ್ಣುವರ್ಧನ್‌ ಅವರ ಸಮಾಧಿ ತೆರವು! ಅಭಿಮಾನಿಗಳಿಂದ ತೀವ್ರ ಆಕ್ರೋಶ

ಕರುನಾಡು ಘರ್ಜನೆ ಸುದ್ದಿ ಬೆಂಗಳೂರು: ಅಭಿಮಾನಿಗಳ ವಿರೋಧದ ನಡುವೆಯೂ ಡಾ.ವಿಷ್ಣುವರ್ಧನ್‌ ಅವರ ಸಮಾಧಿಯನ್ನ ತೆರವುಗೊಳಿಸಿದ್ದು, ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.ಹೈಕೋರ್ಟ್‌ ಸೂಚನೆ ಮೇರೆಗೆ ಅಭಿಮಾನ್ ಸ್ಟುಡಿಯೋದಲ್ಲಿದ್ದ ಸಮಾಧಿಯನ್ನ ರಾತ್ರೋರಾತ್ರಿ ತೆರವುಗೊಳಿಸಲಾಗಿದೆ. ಇದರಿಂದ ಆಘಾತಕ್ಕೆ ಒಳಗಾಗಿರುವ ವಿಷ್ಣು ಅಭಿಮಾನಿಗಳು ಸರ್ಕಾರ, ಪೊಲೀಸ್‌ ಇಲಾಖೆ ಹಾಗೂ…

ಕರುನಾಡು ಘರ್ಜನೆ ಸುದ್ದಿ ಬೆಂಗಳೂರು: ಅಭಿಮಾನಿಗಳ ವಿರೋಧದ ನಡುವೆಯೂ ಡಾ.ವಿಷ್ಣುವರ್ಧನ್‌ ಅವರ ಸಮಾಧಿಯನ್ನ ತೆರವುಗೊಳಿಸಿದ್ದು, ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.ಹೈಕೋರ್ಟ್‌ ಸೂಚನೆ ಮೇರೆಗೆ ಅಭಿಮಾನ್ ಸ್ಟುಡಿಯೋದಲ್ಲಿದ್ದ ಸಮಾಧಿಯನ್ನ ರಾತ್ರೋರಾತ್ರಿ ತೆರವುಗೊಳಿಸಲಾಗಿದೆ. ಇದರಿಂದ ಆಘಾತಕ್ಕೆ ಒಳಗಾಗಿರುವ ವಿಷ್ಣು ಅಭಿಮಾನಿಗಳು ಸರ್ಕಾರ, ಪೊಲೀಸ್‌ ಇಲಾಖೆ ಹಾಗೂ ವಾಣಿಜ್ಯ ಮಂಡಳಿ ವಿರುದ್ಧ ಆಕ್ರೋಶ ಹೊರಹಾಕಿದ್ದಾರೆ35 ವರ್ಷಗಳ ಕಲಾಸೇವೆ ಮತ್ತು 200 ಕನ್ನಡ ಚಲನಚಿತ್ರದಲ್ಲಿ ಅಭಿನಯಿಸಿ ಕನ್ನಡಿಗರ ಮನಗೆದ್ದ ಡಾ.ವಿಷ್ಣುವರ್ಧನ್‌ ಅವರ ಅಂತ್ಯಕ್ರಿಯೆಯನ್ನು ಬೆಂಗಳೂರಿನ ಕೆಂಗೇರಿಯಲ್ಲಿರುವ ಅಭಿಮಾನ್‌ ಸ್ಟುಡಿಯೋ ಆವರಣದಲ್ಲಿ ನಡೆಸಲಾಗಿತ್ತು. ನಂತರದಲ್ಲಿ ವಿಷ್ಣು ಸಮಾಧಿಯನ್ನು ಸಂರಕ್ಷಿಸಿ, ಅದನ್ನು ಸ್ಮಾರಕವಾಗಿ ಘೋಷಿಸಬೇಕೆಂಬ ಹೋರಾಟ ನಡೆಯುತ್ತಲೇ ಇತ್ತು. ಆದ್ರೆ ಹೈಕೋರ್ಟ್‌ ಸೂಚನೆ ಮೇರೆ ರಾತ್ರೋರಾತ್ರಿ ಸಮಾಧಿಯನ್ನ ತೆರವುಗೊಳಿಸಲಾಗಿದೆ.ಮೈಸೂರಿನಲ್ಲುಂಟು ವಿಷ್ಣು ಸ್ಮಾರಕ

ಸದ್ಯ ಮೈಸೂರಿನಲ್ಲಿ ಈಗಾಗಲೇ ಒಟ್ಟು 2.75 ಎಕ್ರೆ ಪ್ರದೇಶದಲ್ಲಿ ವಿಷ್ಣು ಸ್ಮಾರಕ ನಿರ್ಮಾಣ ಆಗಿದೆ. ವಿಷ್ಣು ಸಿನಿಮಾದಲ್ಲಿನ ಪ್ರಶಸ್ತಿಗಳೂ ಸ್ಮಾರಕದ ಮ್ಯೂಸಿಯಂನಲ್ಲಿದೆ. ವಿಶೇಷವಾದ ವಿಷ್ಣು ಪುತ್ಥಳಿಯನ್ನೂ ನಿರ್ಮಿಸಲಾಗಿದೆ. ನಟನ ಚಲನಚಿತ್ರ ಪ್ರಯಾಣದ ಗ್ಯಾಲರಿ, ವಿಷ್ಣು ಅವರ ಅಪರೂಪದ 600ಕ್ಕೂ ಹೆಚ್ಚು ಫೋಟೋಗಳು, ವಿಷ್ಣು ಬಳಸುತ್ತಿದ್ದ ವಸ್ತುಗಳು, ಬಟ್ಟೆ ಇಲ್ಲಿ ನೋಡಬಹುದಾಗಿದೆ. ಮಾಜಿ ಸಿಎಂ ಬಿ ಎಸ್ ಯಡಿಯೂರಪ್ಪ ಅವರು ವಿಷ್ಣುವರ್ಧನ್ ಸ್ಮಾರಕಕ್ಕೆ ಸೆಪ್ಟೆಂಬರ್ 15, 2020 ರಂದು ಶಂಕುಸ್ಥಾಪನೆ ನೆರವೇರಿಸಿದ್ದರು. ವಿಷ್ಣು ಸ್ಮಾರಕದಲ್ಲಿ ಎರಡು ಕ್ಲಾಸ್ ರೂಮ್ ಕೂಡ ನಿರ್ಮಾಣ ಮಾಡಲಾಗಿದೆ. ಆಡಿಟೋರಿಯಂ ಕೂಡ ಇಲ್ಲಿ ನಿರ್ಮಿಸಲಾಗಿದೆ.

Editor

Leave a comment