Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ l ಬೆಟಗೇರಿಯಲ್ಲಿ ನೂತನ ಪಶು ಆಸ್ಪತ್ರೆ ಕಟ್ಟಡ ನಿರ್ಮಾಣಕ್ಕೆ ಸಚಿವ ಎಚ್ ಕೆ ಪಾಟೀಲ ಅವರಿಂದ ಶಂಕುಸ್ಥಾಪನೆ.

ಕರುನಾಡು ಘರ್ಜನೆ ಸುದ್ದಿ ಗದಗ  ಆಗಸ್ಟ್ 9 : ಜಿಲ್ಲಾ ಪಂಚಾಯತ್, ಪಶುಪಾಲನ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಪಶು ಆಸ್ಪತ್ರೆ ಬೆಟಿಗೇರಿ ಸಂಸ್ಥೆಯಲ್ಲಿ ನೂತನ ಕಟ್ಟಡದ ಶಂಕುಸ್ಥಾಪನೆ ಯನ್ನು ಕಾನೂನು ನ್ಯಾಯ ಹಾಗೂ ಮಾನವ ಹಕ್ಕುಗಳು ಸಂಸದೀಯ ವ್ಯವಹಾರಗಳು ಶಾಸನ…

ಕರುನಾಡು ಘರ್ಜನೆ ಸುದ್ದಿ ಗದಗ  ಆಗಸ್ಟ್ 9 : ಜಿಲ್ಲಾ ಪಂಚಾಯತ್, ಪಶುಪಾಲನ ಮತ್ತು ಪಶುವೈದ್ಯಕೀಯ ಸೇವಾ ಇಲಾಖೆ, ಪಶು ಆಸ್ಪತ್ರೆ ಬೆಟಿಗೇರಿ ಸಂಸ್ಥೆಯಲ್ಲಿ ನೂತನ ಕಟ್ಟಡದ ಶಂಕುಸ್ಥಾಪನೆ ಯನ್ನು ಕಾನೂನು ನ್ಯಾಯ ಹಾಗೂ ಮಾನವ ಹಕ್ಕುಗಳು ಸಂಸದೀಯ ವ್ಯವಹಾರಗಳು ಶಾಸನ ರಚನೆ ಮತ್ತು ಪ್ರವಾಸೋದ್ಯಮ ಸಚಿವರು ಹಾಗೂ ಗದಗ ಜಿಲ್ಲಾ ಉಸ್ತುವಾರಿ ಸಚಿವ ಡಾ. ಎಚ್ ಕೆ ಪಾಟೀಲ ಅವರು ಶನಿವಾರ ಬೆಟಗೇರಿಯಲ್ಲಿ ಭೂಮಿ ಪೂಜೆ ನೆರವೇರಿಸಿದರು.

ನಂತರ ಮಾತನಾಡಿದ ಅವರು ಪಶು ಸಂಪತ್ತನ್ನು ಅಧಿಕಗೊಳಿಸಿ‌ ಅದರಿಂದ ಆರ್ಥಿಕ ಸ್ವಾವಲಂಬಿಗಳಾಗಲು ಪಶು ಆಸ್ಪತ್ರೆ ಸಹಕಾರಿಯಾಗಲಿದೆ. ಈ ಭಾಗದ ಸಾರ್ವಜನಿಕರು ಹೆಚ್ಚು ಹೆಚ್ಚು ಸದ್ಭಳಕೆ ಮಾಡಿಕೊಳ್ಳಲು ತಿಳಿಸಿದರು.

ಬೆಂಗಳೂರು ಕೆಎಂಎಫ್ ನಲ್ಲಿ ಹೆಚ್ಚು ಹಾಲು ಉತ್ಪಾದನೆಯಾಗುತ್ತದೆ. 1000 ಲೀಟರಿಗೂ ಹೆಚ್ಚು ಹಾಲು ಉತ್ಪಾದನೆ ಗುರಿಯನ್ನು ಸಾಧಿಸಿರುತ್ತದೆ. ನಮ್ಮ ಗದಗ ಬೆಟಿಗೇರಿಯಲ್ಲಿ ನೂತನ ಕಟ್ಟಡದ ಭೂಮಿ ಪೂಜೆ ರೈತರಿಗೆ ಭರವಸೆ ಮೂಡಿಸಿದೆ ಎಂದರು. ಪಶುಪಾಲನೆಯಲ್ಲಿ ಮತ್ತು ಹಾಲು ಉತ್ಪಾದನೆಯನ್ನು ಹೆಚ್ಚಿಸಲು ಈ ಸಂದರ್ಭದಲ್ಲಿ ನಮ್ಮಿಂದ ಸಹಾಯ ಸಹಕಾರ ಮಾಡುವುದಾಗಿ ಭರವಸೆ ನೀಡಿದರು.

ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಅಕ್ಬರ್ ಸಾಬ ಬಬರ್ಜಿ, ತಾಲೂಕು ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಕೆ ಮಂದಾಲಿ, ಲಕ್ಷ್ಮವ್ವ ಬಜಂತ್ರಿ, ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ ಆರ್, ಡಾ ಎಚ್ ಬಿ ಹುಲಗನ್ನವರ, ಡಾ ಎಚ್ ವೈ ಹೊನ್ನಿ ನಾಯ್ಕರ್, ಡಾ. ಹೀರಲಾಲ ಎನ್ ಜನಗಿ ಉಪಸ್ಥಿತರಿದ್ದರು.

Editor

Leave a comment