Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅಪರಾಧ

ಬೆಂಗಳೂರು : ಸೌಹಾರ್ದತೆ ಧಕ್ಕೆ :ಶಾಸಕ ಯತ್ನಾಳ್ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ವೆಲ್ಫೇರ್ ಪಾರ್ಟಿ ಒತ್ತಾಯ.

ಕರುನಾಡು ಘರ್ಜನೆ ಸುದ್ದಿ ಬೆಂಗಳೂರು:ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹಿಂದೂ ಮುಸ್ಲಿಮರ ಮಧ್ಯೆ ಕೋಮು ದ್ವೇಷ ಹುಟ್ಟಿಸಿ ಸಮಾಜದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುತ್ತಿದ್ದಾರೆ ಸೂಕ್ಷ್ಮ ಪರಿಸ್ಥಿತಿಯಲ್ಲೂ ಪ್ರಚೋದನಕಾರಿ ಭಾಷಣ, ಹೇಳಿಕೆ ಮೂಲಕ ಸಮಾಜದಲ್ಲಿ ಅಶಾಂತಿಗೆ ಕಾರಣವಾಗುತ್ತಿದ್ದಾರೆ ಎಂದು…

ಕರುನಾಡು ಘರ್ಜನೆ ಸುದ್ದಿ ಬೆಂಗಳೂರು:ವಿಜಯಪುರ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್ ಅವರು ಹಿಂದೂ ಮುಸ್ಲಿಮರ ಮಧ್ಯೆ ಕೋಮು ದ್ವೇಷ ಹುಟ್ಟಿಸಿ ಸಮಾಜದಲ್ಲಿ ಕೋಮು ಸೌಹಾರ್ದತೆಗೆ ಧಕ್ಕೆ ತರುತ್ತಿದ್ದಾರೆ ಸೂಕ್ಷ್ಮ ಪರಿಸ್ಥಿತಿಯಲ್ಲೂ ಪ್ರಚೋದನಕಾರಿ ಭಾಷಣ, ಹೇಳಿಕೆ ಮೂಲಕ ಸಮಾಜದಲ್ಲಿ ಅಶಾಂತಿಗೆ ಕಾರಣವಾಗುತ್ತಿದ್ದಾರೆ ಎಂದು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷರು ವಕೀಲರು ತಾಹಿರ್ ಹುಸೇನ್ ಆಕ್ರೋಶ ವ್ಯಕ್ತಪಡಿಸಿದರು.

 

“ರಾಜ್ಯದಲ್ಲಿ ಮುಸ್ಲಿಮರ ಸರಕಾರ ಅಧಿಕಾರದಲ್ಲಿದ್ದು, ಮುಸ್ಲಿಂ ಯುವತಿಯನ್ನು ಮದುವೆಯಾಗುವ ಹಿಂದೂ ಯುವಕರಿಗೆ 5 ಲಕ್ಷ ರೂಪಾಯಿ ನೀಡುವೆ” ಎಂದು ಕೊಪ್ಪಳದಲ್ಲಿ ಹೇಳಿಕೆ ನೀಡಿರುವ ಯತ್ನಾಳರ ನಡೆ ನಾಚಿಕೆಗೇಡು. ಕೋಮು ಸಾಮರಸ್ಯ ಕೆಡಿಸುವ ಹುನ್ನಾರ ಮಾಡುತ್ತಿರವ ಇವರ ಮೇಲೆ ಕ್ರಿಮಿನಲ್ ಮೊಕದ್ದಮೆ ದಾಖಲು ಮಾಡಬೇಕು ಮತ್ತು ಶಾಸಕತ್ವ ಸ್ಥಾನದಿಂದ ವಜಾ ಮಾಡಬೇಕು ಎಂದು ಅವರು ಸರಕಾರಕ್ಕೆ ಒತ್ತಾಯಿಸಿದ್ದಾರೆ. ಹಿಂದೂ ಮುಸ್ಲಿಮರ ಮಧ್ಯೆ ವಿಷ ಬೀಜ ಬಿತ್ತುವ ಕೆಲಸ ಕೈಬಿಟ್ಟು, ಬಡವರ, ನಿರ್ಗತಿಕರ ಬಗ್ಗೆ ಯೋಚಿಸಿದೆ ಕೇವಲ ಮುಸಲ್ಮಾನರ ಬಗ್ಗೆ ಮಾತಾಡದೇ ಇವರಿಗೆ ತಿಂದ ಅನ್ನ ಜೀರ್ಣವಾಗುವುದಿಲ್ಲ. ಇಂಥ ಸಮಾಜಘಾತಕ ಶಕ್ತಿಗಳಿಗೆ ಸರಕಾರ ಮಟ್ಟಹಾಕಬೇಕೆ. ಶಾಸಕ ಎತ್ನಾಳ್ ಮೇಲೆ ಕೂಡಲೇ ಶಿಸ್ತು ಕ್ರಮ ಕೈಗೊಳ್ಳಬೇಕು ಎಂದು ಅವರು ಒತ್ತಾಯಿಸಿದ್ದಾರೆ.

Editor

Leave a comment