Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ | ಯತ್ನಾಳ್ ಬಂಧನಕ್ಕೆ ಆಗ್ರಹ ಮುಸ್ಲಿಂ ಯುವತಿಯರ ಬಗ್ಗೆ ಕೀಳು ಮಟ್ಟದ ಹೇಳಿಕೆ ವಿರುದ್ಧ ಖಂಡನೆ : ಸೈಯದ್ ಖಾಲಿದ್ ಕೊಪ್ಪಳ್ .

ಕರುನಾಡು ಘರ್ಜನೆ ಸುದ್ದಿ ಗದಗ: ಬಸನಗೌಡ ಪಾಟೀಲ್ ಯತ್ನಾಳ್ ಕೊಪ್ಪಳದಲ್ಲಿ ಹೋಗಿ ಶಾಂತಿಯನ್ನು ಕದಡಿಸುವ ಕೆಲಸವನ್ನು ಮಾಡಿದ್ದಾರೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವ ಸರ್ಕಾರದಲ್ಲಿ ರಾಜ್ಯದಲ್ಲಿ ಶಾಂತಿ ಇದ್ದು .ಅದನ್ನು ಕೆಡಿಸುವ ಕೆಲಸವನ್ನು ಯತ್ನಾಳ್ ಮಾಡುತ್ತಿದ್ದಾರೆ .ಬಿಜೆಪಿ ಪಕ್ಷದಿಂದ ಉಚ್ಚಾಟನೆ ಆದಮೇಲೆ ಅವರು…

ಕರುನಾಡು ಘರ್ಜನೆ ಸುದ್ದಿ ಗದಗ: ಬಸನಗೌಡ ಪಾಟೀಲ್ ಯತ್ನಾಳ್ ಕೊಪ್ಪಳದಲ್ಲಿ ಹೋಗಿ ಶಾಂತಿಯನ್ನು ಕದಡಿಸುವ ಕೆಲಸವನ್ನು ಮಾಡಿದ್ದಾರೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರ ನೇತೃತ್ವ ಸರ್ಕಾರದಲ್ಲಿ ರಾಜ್ಯದಲ್ಲಿ ಶಾಂತಿ ಇದ್ದು .ಅದನ್ನು ಕೆಡಿಸುವ ಕೆಲಸವನ್ನು ಯತ್ನಾಳ್ ಮಾಡುತ್ತಿದ್ದಾರೆ .ಬಿಜೆಪಿ ಪಕ್ಷದಿಂದ ಉಚ್ಚಾಟನೆ ಆದಮೇಲೆ ಅವರು ಹುಚ್ಚರಾಗಿದ್ದಾರೆ ಅವರ ಮಾನಸಿಕ ಸ್ಥಿತಿ ಕಳಕೊಂಡಿದ್ದಾರೆ, ಮುಸ್ಲಿಂ ಯುವತಿರ ಬಗ್ಗೆ ಕೀಳಮಟ್ಟದ ಮಾತನಾಡಿ ದೇಶದ ಮಹಿಳೆಯರ ಬಗ್ಗೆ ಕೀಳವಾದ ಅಭಿಪ್ರಾಯವನ್ನು ಇಟ್ಟಿದ್ದಾರೆ. ತನ್ನ ಮಕ್ಕಳನ್ನು ವಿದೇಶದಲ್ಲಿ ಓದಿಸುತ್ತಿದ್ದು ರಾಜ್ಯದ ಹಿಂದೂ ಯುವಕರನ್ನು ತಪ್ಪು ದಾರಿಗೆ ತೆಗೆದುಕೊಳ್ಳುವ ಹುಣ್ಣಾರವನ್ನು ಹಾಕಿದ್ದಾರೆ. ರಾಜ್ಯ ಸರ್ಕಾರ ಈಗಾಗಲೇ ದ್ವೇಷ ಭಾಷಣದ ಕುರಿತು ಮಸೂದೆಯನ್ನು ಅಂಗೀಕರಿಸುವುದು ಖಚಿತವಾಗಿದೆ. ಅದನ್ನು ಅಂಗೀಕಾರವಾಗಿದ್ದರೆ ಮೊದಲ ಕೇಸ್ ಅನ್ನು ಬಸನಗೌಡ ಪಾಟೀಲ್ ಯತ್ನಾಳ್ ಮೇಲೆ ಹಾಕಬೇಕು ಎಂದು ಕಾಂಗ್ರೆಸ್ ಯುವ ಮುಖಂಡರು ಸೈಯದ್ ಖಾಲಿದ್ ಕೊಪ್ಪಳ ರವರು ರಾಜ್ಯ ಸರ್ಕಾರಕ್ಕೆ ಪತ್ರಿಕಾ ಮೂಲಕ ವಿನಂತಿಸಿದ್ದಾರೆ. ಯತ್ನಾಳ ವಿರುದ್ಧ ರಾಜ್ಯ ಅಲ್ಪಸಂಖ್ಯಾತರ ಘಟಕದಿಂದ ನಿಯೋಗವೈದು ಮಾನ್ಯ ಮುಖ್ಯಮಂತ್ರಿಗಳನ್ನು ಯತ್ನಾಳ್ ಬಂಧನಕ್ಕೆ ವಿನಂತಿಸುವರು .ಪದೇ ಪದೇ ಮುಸಲ್ಮಾನರ ಬಗ್ಗೆ ಕೀಳುವಾಗಿ ಮಾತನಾಡುವ ಯತ್ನಾಳ್ ಅವರ ಬಗ್ಗೆ ಬಂಧನಕ್ಕೆ ಆಗ್ರಹಿಸಿ ಶೀಘ್ರದಲ್ಲಿ ಮನವಿಯನ್ನು ಕೊಡಲಾಗುವುದು ಎಂದು ಪತ್ರಿಕಾ ಪ್ರಕಟಣೆಯ ಮುಖಾಂತರ ಸೈಯದ್ ಕೊಪ್ಪಳ ರವರು ಹೇಳಿದರು.

Editor

Leave a comment