Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಶ್ರೀ ದುರ್ಗಾದೇವಿ ಶಿಕ್ಷಣ ಸಂಸ್ಥೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆ 

ಕರುನಾಡು ಘರ್ಜನೆ ಸುದ್ದಿ ಗದಗ : ನಗರದ ಗಂಗಾಪುರ ಪೇಟೆಯಲ್ಲಿರುವ ಶ್ರೀ ದುರ್ಗಾದೇವಿ ಶಿಕ್ಷಣ ಸಂಸ್ಥೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಿಕ್ಷಣ ಸಮಿತಿಯ ಆಡಳಿತಾಧಿಕಾರಿಯಾದ ಸಾವಿತ್ರಿ ಕವಡಕಿ ಅವರು ಧ್ವಜಾರೋಹಣ ನೆರವೇರಿಸಿದರು.   ಇದೇ ಸಂದರ್ಭದಲ್ಲಿ ಸಂಸ್ಥೆಯ…

ಕರುನಾಡು ಘರ್ಜನೆ ಸುದ್ದಿ ಗದಗ : ನಗರದ ಗಂಗಾಪುರ ಪೇಟೆಯಲ್ಲಿರುವ ಶ್ರೀ ದುರ್ಗಾದೇವಿ ಶಿಕ್ಷಣ ಸಂಸ್ಥೆಯಲ್ಲಿ 79ನೇ ಸ್ವಾತಂತ್ರ್ಯ ದಿನಾಚರಣೆಯನ್ನು ಆಚರಿಸಲಾಯಿತು. ಈ ಸಂದರ್ಭದಲ್ಲಿ ಶಿಕ್ಷಣ ಸಮಿತಿಯ ಆಡಳಿತಾಧಿಕಾರಿಯಾದ ಸಾವಿತ್ರಿ ಕವಡಕಿ ಅವರು ಧ್ವಜಾರೋಹಣ ನೆರವೇರಿಸಿದರು.

 

ಇದೇ ಸಂದರ್ಭದಲ್ಲಿ ಸಂಸ್ಥೆಯ ಕಾರ್ಯದರ್ಶಿ ವೆಂಕಟೇಶ ಇಮರಾಪೂರ, ಸಲಹಾ ಸಮಿತಿಯ ಸದಸ್ಯರುಗಳಾದ ಲೋಕೇಶ ಮಲ್ಲಿಗವಾಡ, ಮುತ್ತು ಜಡಿ, ಮಲ್ಲೇಶ ಬಿಂಗಿ, ಮುಖ್ಯೋಪಾಧ್ಯಾಯನಿ ಎಚ್. ಎಂ. ನದಾಫ ಹಾಗೂ ಶಿಕ್ಷಕಿರಾದ ಎಂ.ಎA.ಹಿಡ್ಕಿಮಠ, ರೇಖಾ ಅಂಗಡಿ, ಎಸ್. ವೈ. ತಿರಕಣ್ಣವರ, ಶೋಭಾ ಸಂಬರಗಿಮಠ, ಮಂಜುಳಾ ದಾಸರ, ಅಂಜಲಿ ಕಲಾಲ ಸಿಬ್ಬಂದಿಗಳಾದ ಲಕ್ಷ್ಮಿ ಕಮಡೊಳ್ಳಿ, ಸೈನಾಜಬಾನು ರೋಣ ಸೇರಿದಂತೆ ಮುಂತಾದವರು ಉಪಸ್ಥಿತರಿದ್ದರು.

Editor

Leave a comment