Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ l ಗದಗ ಮೃತರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 2 ಲಕ್ಷ ಪರಿಹಾರ.

ಕರುನಾಡು ಘರ್ಜನೆ ಸುದ್ದಿ ಗದಗ ಅಗಸ್ಟ 16: ಮೊದಲಗಟ್ಟಿ ಗ್ರಾಮದ ತುಂಗಭದ್ರಾ ನದಿ ತೀರದಲ್ಲಿ ಸ್ನಾನಕ್ಕೆಂದು ತೆರಳಿದಾಗ ಶಿರಹಟ್ಟಿ ತಾಲೂಕಿನ ನಿವಾಸಿಗಳಾದ ಮಹೇಶ ಈಶ್ವರಪ್ಪ ಬಡಿಗೇರ, ಗುರುನಾಥ ನೀಲಪ್ಪ ಬಡಿಗೇರ ಹಾಗೂ ಶರಣಪ್ಪ ಸುಭಾಷ ಬಡಿಗೇರ ಇವರುಗಳು ದಿ: 8-3-2025 ರಂದು…

ಕರುನಾಡು ಘರ್ಜನೆ ಸುದ್ದಿ ಗದಗ ಅಗಸ್ಟ 16: ಮೊದಲಗಟ್ಟಿ ಗ್ರಾಮದ ತುಂಗಭದ್ರಾ ನದಿ ತೀರದಲ್ಲಿ ಸ್ನಾನಕ್ಕೆಂದು ತೆರಳಿದಾಗ ಶಿರಹಟ್ಟಿ ತಾಲೂಕಿನ ನಿವಾಸಿಗಳಾದ ಮಹೇಶ ಈಶ್ವರಪ್ಪ ಬಡಿಗೇರ, ಗುರುನಾಥ ನೀಲಪ್ಪ ಬಡಿಗೇರ ಹಾಗೂ ಶರಣಪ್ಪ ಸುಭಾಷ ಬಡಿಗೇರ ಇವರುಗಳು ದಿ: 8-3-2025 ರಂದು ಮೃತರಾಗಿದ್ದರು.

ಮೃತರ ಕುಟುಂಬದ ಸದಸ್ಯರುಗಳಿಗೆ ಮಾನ್ಯ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ ತಲಾ 2 ಲಕ್ಷ ರೂ.ಗಳ ಪರಿಹಾರ ನೀಡುವ ಬಗ್ಗೆ ಮಂಜೂರಾತಿ ಆದೇಶ ಪ್ರತಿಯನ್ನು ಶನಿವಾರ ಜಿಲ್ಲಾಡಳಿತ ಭವನದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಕೆ.ಪಾಟೀಲ ಅವರು ವಿತರಿಸಿದರು.

ಈ ಸಂದರ್ಭದಲ್ಲಿ ಜಿಲ್ಲಾಧಿಕಾರಿ ಸಿ.ಎನ್.ಶ್ರೀಧರ್, ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಭರತ್ ಎಸ್, ಜಿಲ್ಲಾ ಪೊಲೀಸ ವರಿಷ್ಟಾಧಿಕಾರಿ ರೋಹನ್ ಜಗದೀಶ್ , ಶಿರಹಟ್ಟಿ ತಹಶೀಲ್ದಾರರು ಹಾಜರಿದ್ದರು.

Editor

Leave a comment