ಕರುನಾಡು ಘರ್ಜನೆ ಸುದ್ದಿ ಆ 19ಗದಗ ಕೆಲುವು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಇರುವದ ರಿಂದ ಮಾನ್ಯ ಜಿಲ್ಲಾಧಿಕಾರಿಗಳು ಗದಗರವರು ನಿರ್ದೆಶನದಂತೆ ಸತತವಾಗಿ ಮಳೆಯಿಂದಾಗಿ ಶಾಲಾ ಮಕ್ಕಳ ಆರೋಗ್ಯದ ಹಿತ ದೃಷ್ಟಿಯಿಂದ
ಜಿಲ್ಲೆಯ ಎಲ್ಲಾ ಅಂಗನವಾಡಿ , ಪ್ರಾಥಮಿಕ , ಪ್ರೌಢಶಾಲೆಗಳು ಹಾಗೂ ಕಾಲೇಜುಗಳಿಗೆ ದಿನಾಂಕ 19.08.2025 ಮಂಗಳವಾರದಂದು ರಜೆ ನೀಡಲಾಗಿದೆ ಎಂದು ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ತಿಳಿಸಿದ್ದಾರೆ .