Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ l ಗದಗ ಸೆ. 28 ರಂದು ಅಂಜುಮನ್ ಕಮಿಟಿ ಚುನಾವಣೆ.!

ಕರುನಾಡು ಘರ್ಜನೆ ಸುದ್ದಿ ಗದಗ: ಗದಗ ಬೆಟಗೇರಿ ನಗರಸಭೆ ವ್ಯಾಪ್ತಿಯ ಅಂಜುಮನ್‌ ಕಮಿಟಿ ಪದಾಧಿಕಾರಿಗಳ ಆಯ್ಕೆಗೆ ಸೆಪ್ಟೆಂಬರ್ 28ರಂದು ಚುನಾವಣೆ ನಡೆಯಲಿದೆ. ಎಂದು ಚುನಾವಣಾ ಅಧಿಕಾರಿ ತೌಸಿಫ್ ಅಹ್ಮದ ಮಕಾನದಾ‌ರ್ ತಿಳಿಸಿದರು. ಗುರುವಾರ ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ…

ಕರುನಾಡು ಘರ್ಜನೆ ಸುದ್ದಿ ಗದಗ: ಗದಗ ಬೆಟಗೇರಿ ನಗರಸಭೆ ವ್ಯಾಪ್ತಿಯ ಅಂಜುಮನ್‌ ಕಮಿಟಿ ಪದಾಧಿಕಾರಿಗಳ ಆಯ್ಕೆಗೆ ಸೆಪ್ಟೆಂಬರ್ 28ರಂದು ಚುನಾವಣೆ ನಡೆಯಲಿದೆ. ಎಂದು ಚುನಾವಣಾ ಅಧಿಕಾರಿ ತೌಸಿಫ್ ಅಹ್ಮದ ಮಕಾನದಾ‌ರ್ ತಿಳಿಸಿದರು.

ಗುರುವಾರ ನಗರದ ಪತ್ರಿಕಾ ಭವನದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಒಟ್ಟು 6195 ಜನ ನೋಂದಣಿ ಮಾಡಿಕೊಂಡಿದ್ದು, ಈಗಾಗಲೇ ಚುನಾವಣೆ ಪ್ರಕ್ರಿಯೆ ಪ್ರಾರಂಭವಾಗಿದೆ. ಸೆಪ್ಟೆಂಬರ್ 1 ರಂದು ಅಧಿಸೂಚನೆ ಹೊರಡಿಸಲಾಗುವುದು ಎಂದು ತಿಳಿಸಿದರು.

ಸೆಪ್ಟೆಂಬರ್ 8 ರಿಂದ 15 ರವರೆಗೆ ಬೆಳಗ್ಗೆ 11 ರಿಂದ ಮಧ್ಯಾಹ್ನ 2 ಗಂಟೆವರೆಗೆ ನಾಮಪತ್ರಗಳ ಸಲ್ಲಿಕೆ, ಸೆಪ್ಟೆಂಬರ್ 16ರಂದು ನಾಮಪತ್ರಗಳ ಪರಿಶೀಲನೆ ಹಾಗೂ ಅರ್ಹ ಅಭ್ಯರ್ಥಿಗಳ ಪಟ್ಟಿ ಪ್ರಕಟಣೆ, ಸೆ. 17 ರಂದು ನಾಮಪತ್ರ ಹಿಂಪಡೆಯುವ ಮತ್ತು ಚುನಾವಣೆಗೆ ಸ್ಪರ್ಧಿಸುವ ಅಂತಿಮ ಅಭ್ಯರ್ಥಿಗಳ ಪಟ್ಟಿ ಪ್ರಕಟಣೆ ಹಾಗೂ ಚಿಹ್ನೆಗಳ ಹಂಚಿಕೆ ನಡೆಯಲಿದೆ.

ಸಪ್ಟಂಬರ್ 28ರಂದು ಬೆಳಗ್ಗೆ 8 ರಿಂದ ಮಧ್ಯಾಹ್ನ 4:00 ವರೆಗೆ ಮತದಾನ ನಡೆಯಲಿದೆ. ಅದೇ ದಿನ ಮತ ಎಣಿಕೆ ನಡೆದು ಫಲಿತಾಂಶ ಪ್ರಕಟಿಸಲಾಗುವುದು ಎಂದು ಚುನಾವಣೆ ಅಧಿಕಾರಿ ಮಾಹಿತಿ ನೀಡಿದರು.

ನಾಮಪತ್ರ ಸಲ್ಲಿಕೆ, ಪರಿಶೀಲನೆ, ಮತ್ತು ಚಿಹ್ನೆಗಳ ಹಂಚಿಕೆ ಸಹಿತ ಎಲ್ಲ ಪ್ರಕ್ರಿಯೆ ಜಿಲ್ಲಾ ವಕ್ಸ್ ಬೋರ್ಡ್ ಕಚೇರಿಯಲ್ಲಿ ನಡೆಯಲಿದೆ. ಮತದಾನ ಮತ್ತು ಮತ ಎಣಿಕೆ ಕಾರ್ಯ ಮುನ್ಸಿಪಲ್‌ ಕಾಲೇಜಿನಲ್ಲಿ ನಡೆಯಲಿದೆ ಎಂದು ತೌಸಿಫ್ ಅಹ್ಮದ್ ಮಕಾನದಾರ ತಿಳಿಸಿದರು.

Editor

Leave a comment