Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ l ಗದಗ ಇ -ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಸರ್ಕಾರ ಆದೇಶ.

  ಕರುನಾಡು ಘರ್ಜನೆ ಸುದ್ದಿ: ಗದಗ, ಆಗಸ್ಟ್ 21: ಪೊಲೀಸ್ ಇಲಾಖೆಯಲ್ಲಿ *ಸಂಚಾರಿ ಇ-ಚಲನ್‌ನಲ್ಲಿ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು (ಐವತ್ತರಷ್ಟು ಮಾತ್ರ) ರಿಯಾಯಿತಿ*…

 

ಕರುನಾಡು ಘರ್ಜನೆ ಸುದ್ದಿ: ಗದಗ, ಆಗಸ್ಟ್ 21: ಪೊಲೀಸ್ ಇಲಾಖೆಯಲ್ಲಿ *ಸಂಚಾರಿ ಇ-ಚಲನ್‌ನಲ್ಲಿ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು (ಐವತ್ತರಷ್ಟು ಮಾತ್ರ) ರಿಯಾಯಿತಿ* ನೀಡಿ ಸರ್ಕಾರವು 2025ನೇ ಆಗಸ್ಟ್ 21 ರಂದು ಆದೇಶ ಹೊರಡಿಸಿದೆ.

ಈ ರಿಯಾಯಿತಿಯು 2025ನೇ ಆಗಸ್ಟ್ 23 ರಿಂದ ಸೆಪ್ಟೆಂಬರ್ 12 ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ.

ಸರ್ಕಾರದ ಆದೇಶದ ದಿನಾಂಕ:11.02.2023ರ ಒಳಗಾಗಿ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಒಂದು ಬಾರಿಯ ಕ್ರಮವಾಗಿ (one time measure) ಮಾತ್ರ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಲಾಗಿತ್ತು.

ಸರ್ಕಾರದ ದಿನಾಂಕ: 03-03-2023ರ ಆದೇಶದಲ್ಲಿ ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಿನಾಂಕ:11.02.2023ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ. ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಲಾಗಿತ್ತು.

ಸರ್ಕಾರದ ದಿನಾಂಕ 05-07-2023 ರ ಆದೇಶದಲ್ಲಿ ಪೊಲೀಸ್ ಇಲಾಖೆಯಲ್ಲಿ ಸಂಚಾರಿ ಇ-ಚಲನ್‌ನಲ್ಲಿ ದಿನಾಂಕ:11.02.2023 ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇಕಡಾ 50 ರಷ್ಟು (ಐವತ್ತರಷ್ಟು ಮಾತ್ರ) ರಿಯಾಯಿತಿ ನೀಡಿ ಆದೇಶಿಸಲಾಗಿತ್ತು ಹಾಗೂ ಈ ರಿಯಾಯಿತಿಯು ದಿನಾಂಕ:09.09.2023 ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ ಎಂದು ತಿಳಿಸಲಾಗಿತ್ತು.

ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿಗಳ ದಿನಾಂಕ 26-06-2025 ಮತ್ತು ದಿನಾಂಕ 12-08-2025 ಪತ್ರಗಳಲ್ಲಿ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇ.50%ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ದಿನಾಂಕ:05.07.2025 ರಿಂದ 11.07.2025ರವರೆಗೆ ಕಾಲಾವಕಾಶವನ್ನು ಕಲ್ಪಿಸಿ ಆದೇಶ ಹೊರಡಿಸುವಂತೆ ಕೋರಲಾಗಿತ್ತು. ಮುಂದುವರೆದು ಸದರಿ ಅವಧಿಯು ಮುಕ್ತಾಯವಾಗಿರುವುದರಿಂದ ಸದರಿ ಕಾಲಾವಕಾಶವನ್ನು ದಿನಾಂಕ:23.08.2025 ರಿಂದ 12.09.2025ರವರೆಗೆ ಕಲ್ಪಿಸುವಂತೆ ಕೋರಿರುತ್ತಾರೆ.

ಬೆಂಗಳೂರು ಸಾರಿಗೆ ಮತ್ತು ರಸ್ತೆ ಸುರಕ್ಷತೆ ಆಯುಕ್ತರು ದಿನಾಂಕ 04-03-2025 ರ ಪ್ರಸ್ತಾವನೆಯಲ್ಲಿ ಪೊಲೀಸ್ ಇಲಾಖೆಯ ಸಂಚಾರಿ e-Challan ಗಳಲ್ಲಿ ಶೇ.50% ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಹಾಗೂ ಸಾರಿಗೆ ಇಲಾಖೆಯಲ್ಲಿ 2018-19ನೇ ಸಾಲಿನ ಪೂರ್ವದಲ್ಲಿ ದಾಖಲಾಗಿರುವ ಪ್ರಕರಣಗಳಲ್ಲಿ ವಾಹನ ಮಾಲೀಕರುಗಳಿಂದ ಶೇ.50% ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಅವಕಾಶ ಕಲ್ಪಿಸುವಂತೆ ಕೋರಿರುತ್ತಾರೆ.

ಸದರಿ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿದ ಸರ್ಕಾರವು ಈ ರಿಯಾಯಿತಿಯು 2025ನೇ ಆಗಸ್ಟ್ 23 ರಿಂದ ಸೆಪ್ಟೆಂಬರ್ 12 ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ ಎಂದು ಆದೇಶಿಸಲಾಗಿದೆ ಎಂದು ಸಾರಿಗೆ ಇಲಾಖೆಯ ಅಧೀನ ಕಾರ್ಯದರ್ಶಿಗಳು ತಿಳಿಸಿದ್ದಾರೆ.

Editor

Leave a comment