Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ l ಗದಗ ವಿಧಾನ ಪರಿಷತ್ ಮುಖ್ಯ ಸಂಚೇತಕರು ಸನ್ಮಾನ್ಯ ಶ್ರೀ ಸಲೀಂ ಅಹ್ಮದ್ ಅವರು ಇಂದು ಬೆಟಗೇರಿ ಬಸ್ ಸ್ಟ್ಯಾಂಡ್ ರಸ್ತೆಯಲ್ಲಿ ಯುವಕರಿಗೆ ಬೇಟೆ.!

ಕರುನಾಡು ಘರ್ಜನೆ ಸುದ್ದಿ ಇಂದು ಕರ್ನಾಟಕ ಸರಕಾರದ ವಿಧಾನ ಪರಿಷತ್ತಿನ ಮುಖ್ಯ ಸಚೇತಕರು ಸನ್ಮಾನ್ಯ ಶ್ರೀ ಸಲೀಂ ಮಹಮದ್ ಸಾಹೇಬರು ನರಸಾಪುರ ಆಸರೆ ಕಾಲೋನಿ, ಹೋಗುವ ಸಂದರ್ಭದಲ್ಲಿ ಬೆಟಗೇರಿ ಬಸ್ಟ್ಯಾಂಡ್ ಎದುರಿಗೆ ಅಪಾರ ಸಂಖ್ಯೆಯೊಂದಿಗೆ ಯುವಕರೊಂದಿಗೆ ಹಾಗೂ ಹಿರಿಯರೊಂದಿಗೆ ಸನ್ಮಾನ್ಯ ಶ್ರೀ…

ಕರುನಾಡು ಘರ್ಜನೆ ಸುದ್ದಿ ಇಂದು ಕರ್ನಾಟಕ ಸರಕಾರದ ವಿಧಾನ ಪರಿಷತ್ತಿನ ಮುಖ್ಯ ಸಚೇತಕರು ಸನ್ಮಾನ್ಯ ಶ್ರೀ ಸಲೀಂ ಮಹಮದ್ ಸಾಹೇಬರು ನರಸಾಪುರ ಆಸರೆ ಕಾಲೋನಿ, ಹೋಗುವ ಸಂದರ್ಭದಲ್ಲಿ ಬೆಟಗೇರಿ ಬಸ್ಟ್ಯಾಂಡ್ ಎದುರಿಗೆ ಅಪಾರ ಸಂಖ್ಯೆಯೊಂದಿಗೆ

ಯುವಕರೊಂದಿಗೆ ಹಾಗೂ ಹಿರಿಯರೊಂದಿಗೆ ಸನ್ಮಾನ್ಯ ಶ್ರೀ ಸಲೀಂ ಮಹಮದ್ ಸಾಹೇಬರಿಗೆ ಸ್ವಾಗತ ಮಾಡಿ ಸನ್ಮಾನ ಮಾಡಲಾಯಿತು ಈ ಸಂದರ್ಭದಲ್ಲಿ ಜಂದೀ ಸಾಬ್ ಬಳ್ಳಾರಿ, ರಫೀಕ್ ಹಳೆ ಮಸೂತಿ, ಸುಲೇಮಾನ್

ಮಕಾಂದಾರ್, ಶಬೀರ್ ಚಿತವಾಡಗಿ ,ಅಬ್ದುಲ್ ಕಾತರಕಿ, ಹನೀಫ್ ಮುಳುಗುಂದ್, ಅಲ್ತಾಫ್ ಹುಮನವಾದಿ, ಶಹಬಾಜ, ಅಬ್ಬು, ಸಿರಾಜ್ ಇನ್ ಅನೇಕ ಯುವಕರು ಹಾಜರಿದ್ದರು ಬಾಬು ಡಿ ನರಸಾಪುರ್ ನಾಮ ನಿರ್ದೇಶನ ಸದಸ್ಯರು ಗದಗ್ ಬೆಟಗೇರಿ ನಗರಸಭೆ.

Editor

Leave a comment