Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ l ಗದಗ ಬೆಟಗೇರಿ ನಗರದ ಸಾರ್ವಜನಿಕರ ಗಮನಕ್ಕೆ.

ಕರುನಾಡು ಘರ್ಜನೆ ಸುದ್ದಿ ಗದಗ ಅಗಸ್ಟ 26: ಗದಗ ಬೆಟಗೇರಿ ನಗರದ ಸಾರ್ವಜನಿಕರಲ್ಲಿ ವಿನಂತಿಸಿಕೊಳ್ಳುವುದೇನೆAದರೆ, ನಗರದಲ್ಲಿ ಗಣೇಶನ ವಿಸರ್ಜನೆ ಮಾಡುವ ಸಮಯದಲ್ಲಿ ಆಗುತ್ತಿರುವ ಪರಿಸರ ಮಾಲಿನ್ಯ ಕುರಿತು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಬೆಂಗಳೂರು ಇವರು ಅನೇಕ ಸೂಕ್ತ ಸಲಹೆ ಹಾಗೂ…

ಕರುನಾಡು ಘರ್ಜನೆ ಸುದ್ದಿ ಗದಗ ಅಗಸ್ಟ 26: ಗದಗ ಬೆಟಗೇರಿ ನಗರದ ಸಾರ್ವಜನಿಕರಲ್ಲಿ ವಿನಂತಿಸಿಕೊಳ್ಳುವುದೇನೆAದರೆ, ನಗರದಲ್ಲಿ ಗಣೇಶನ ವಿಸರ್ಜನೆ ಮಾಡುವ ಸಮಯದಲ್ಲಿ ಆಗುತ್ತಿರುವ ಪರಿಸರ ಮಾಲಿನ್ಯ ಕುರಿತು ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಬೆಂಗಳೂರು ಇವರು ಅನೇಕ ಸೂಕ್ತ ಸಲಹೆ ಹಾಗೂ ಮಾರ್ಗಸೂಚನೆಗಳನ್ನು ನೀಡಿದ ಪ್ರಯುಕ್ತ ಗದಗ ಬೆಟಗೇರಿ ಅವಳಿ ನಗರದ ಮದ್ಯಭಾಗದಲ್ಲಿರುವ ಬೆಟಗೇರಿ ಭಾಗದ ಅಶೋಕ ರಸ್ತೆ ಡಾ. ನೇರ್ಲೆಕರ ದವಾಖಾನೆ ಎದುರಿಗೆ ನಗರಸಭೆಯಿಂದ ಕಟ್ಟಿದ ಟ್ಯಾಂಕಿನಲ್ಲಿ ; ಹುಬ್ಬಳ್ಳಿ ರಸ್ತೆ ಮಾನ್ವಿ ಹಳ್ಳದ ಹತ್ತಿರ ಶ್ರೀ ಮಾನ್ವಿಯವರ ತರೆರೆದ ಬಾವಿ (ರಿಂಗ್ ರೋಡಗೆ ಹೊಂದಿಕೊAಡಿರುವ) ಗದಗ ಬೆಟಗೇರಿ

ಅವಳಿ ನಗರದ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳವರು ಗಣೇಶ ಮೂರ್ತಿಗಳನ್ನು ವಿಸರ್ಜಿಸಲು ತಿಳಿಸಿದ್ದು, ಹಾಗೂ ನಗರದ ಮನೆಗಳಲ್ಲಿ ಪ್ರತಿಷ್ಠಾಪಿಸಿರುವ ಗಣೇಶನ ವಿಗ್ರಹಗಳನ್ನು ವಿಸರ್ಜಿಸಲು ಹುಡ್ಕೋ ಕಾಲನಿ ಶ್ರೀ ಹುಣಸೀಮರದ ಶಾಲೆ ಹತ್ತಿರ ; ಹುಡ್ಕೋ ಕಾಲನಿ ಗಾರ್ಡನ್ ಹತ್ತಿರ ; ಆದರ್ಶ ನಗರ ಗದಗ ; ಖಾನತೋಟ ಭಾವಿ ಹತ್ತಿರ ಗದಗ ; ಹಾಲಕೆರೆ ಮಠದ ಹತ್ತಿರ ಗದಗ ; ಡಿ ಸಿ ಮಿಲ್ಲ ಕಂಪೌAಡ ಹತ್ತಿರ ಗದಗ ಬಸವೇಶ್ವರ ನಗರ

ಕರ್ನಾಟಕ ಚಿತ್ರಮಂದಿರ ಹಿಂದೆ ಗದಗ , ವಿಠೋಬ ದೇವರ ಗುಡಿ ಹತ್ತಿರ ಜರ್ಮನ್ ದವಾಖಾನೆ ಹತ್ತಿರ ಬೆಟಗೇರಿ, ಮಸಾರಿ ಭಾಗದ ವಿವೇಕಾನಂದ ನಗರದಲ್ಲಿ ಈ ಎಲ್ಲ ಕಡೆಗಳಲ್ಲಿ ನೀರಿನ ತೊಟ್ಟಿಗಳನ್ನು ಕಟ್ಟಿದ್ದು ಗದಗ ಬೆಟಗೇರಿ ಅವಳಿ ನಗರದ ಸಾರ್ವಜನಿಕರು ಹಾಗೂ ಸಂಘ ಸಂಸ್ಥೆಗಳವರು ಗಣೇಶ ಮೂರ್ತಿಗಳನ್ನು ಮೇಲ್ಕಾಣಿಸಿದ ನಿಗಧಿಪಡಿಸಿದ ಸ್ಥಳಗಳಲ್ಲಿ ವಿಸರ್ಜಿಸಬೇಕು.

ಟ್ಯಾಂಕ ಬಾವಿಗಳಲ್ಲಿ ಪ್ಲಾಸ್ಟಿಕ ಹೂವು ದಾರ ಇನ್ನಿತರ ಯಾವುದೇ ವಸ್ತರುಗಳನ್ನು ನೀರಿನಲ್ಲಿ ಹಾಕದೆ ಗದಗ ಬೆಟಗೇರಿ ನಗರಸಭೆಯಿಂದ ಇಡಲಾದ ಕಂಟೇನರಗಳಲ್ಲಿಯೇ ಪ್ಲಾಸ್ಟಿಕ ಹೂವು ದಾರ ಹಾಕಿ ಪರಿಸರ ಮಾಲಿನ್ಯವಾಗದಂತೆ ತಡೆಯಲು ನಗರಸಭೆಯೊಂದಿಗೆ ಸಹಕರಿಸಬೇಕೆಂದು ಗದಗ ಬೆಟಗೇರಿ ನಗರಸಭೆ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Editor

Leave a comment