Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ l ಗದಗ ಪಟಾಕಿ ಅಂಗಡಿಗಳ ಸ್ಥಳಾಂತರಕ್ಕೆ ಆದೇಶ.

ಕರುನಾಡು ಘರ್ಜನೆ ಸುದ್ದಿ ಗದಗ ಅಗಸ್ಟ 28: ಗಣೇಶ ಚತುರ್ಥಿ ಹಾಗೂ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯ ಅಧಿಕೃತ ಲೈಸನ್ಸ್ ಪಡೆದುಕೊಂಡು ಕ್ರಮಬದ್ಧವಾಗಿ ನವೀಕರಣವಾಗಿರುವ ಪಟಾಕಿ ಲೈಸನ್ಸ್ದಾರರ ಅಂಗಡಿಗಳನ್ನು ಗಣೇಶ ಚತುರ್ಥಿಯ ಪ್ರಯುಕ್ತ ಅಗಸ್ಟ 27 ರಿಂದ ಸೆಪ್ಟೆಂಬರ್ 7…

ಕರುನಾಡು ಘರ್ಜನೆ ಸುದ್ದಿ ಗದಗ ಅಗಸ್ಟ 28: ಗಣೇಶ ಚತುರ್ಥಿ ಹಾಗೂ ದೀಪಾವಳಿ ಹಬ್ಬದ ಹಿನ್ನೆಲೆಯಲ್ಲಿ ಗದಗ ಜಿಲ್ಲೆಯ ಅಧಿಕೃತ ಲೈಸನ್ಸ್ ಪಡೆದುಕೊಂಡು ಕ್ರಮಬದ್ಧವಾಗಿ ನವೀಕರಣವಾಗಿರುವ ಪಟಾಕಿ ಲೈಸನ್ಸ್ದಾರರ ಅಂಗಡಿಗಳನ್ನು ಗಣೇಶ ಚತುರ್ಥಿಯ ಪ್ರಯುಕ್ತ ಅಗಸ್ಟ 27 ರಿಂದ ಸೆಪ್ಟೆಂಬರ್ 7 ರವರೆಗೆ ಮತ್ತು ದೀಪಾವಳಿ ಹಬ್ಬದ ಪ್ರಯುಕ್ತ ಅಕ್ಟೋಬರ್ 19 ರಿಂದ 23 ರವರೆಗೆ ಗದಗ ಜಿಲ್ಲೆಯ ನಗರ/ ಪಟ್ಟಣ/ ಗ್ರಾಮೀಣ ಪ್ರದೇಶಗಳ ಕೆಳಕಾಣಿಸಿದ ತೆರೆದ ಸ್ಥಳಗಳಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ದಾಸ್ತಾನು ಮಾಡಿ ಮಾರಾಟ ಮಾಡುವ ಷರತ್ತಿಗೊಳಪಟ್ಟು ತಾತ್ಕಾಲಿಕವಾಗಿ ಸ್ಥಳಾಂತರಿಸಲು ಆದೇಶಿಸಲಾಗಿದೆ. ಅನಧಿಕೃತ ಪಟಾಕಿ ಅಂಗಡಿಗಳಿಗೆ ವ್ಯಾಪಾರ ಮಾಡುವುದನ್ನು ನಿರ್ಬಂಧಿಸಿದೆ.

ಲಕ್ಷ್ಮೇಶ್ವರ ತಾಲೂಕಿನ ಲಕ್ಷ್ಮೇಶ್ವರದಿಂದ  ಉಮಾ ಮಹಾವಿದ್ಯಾಲಯದ ಕ್ರೀಡಾಂಗಣ, ಶಿಗ್ಲಿಯ ಹೊಸ ಬಸ್ ಸ್ಟಾö್ಯಂಡ್ ಹತ್ತಿರ ಬಯಲು ಜಾಗೆ ; ಶಿರಹಟ್ಟಿ ತಾಲೂಕಿನಲ್ಲಿ ಶಿರಹಟ್ಟಿಯ ಎಫ್.ಎಂ.ಡಬಾಲಿ ಹೈಸ್ಕೂಲ ಮೈದಾನ ಹಾಗೂ ಬೆಳ್ಳಟ್ಟಿಯ ಶ್ರೀ ಯೋಗಿ ವೇಮನ ಪ್ರೌಢಶಾಲೆ ಮೈದಾನ: ಮುಂಡರಗಿ ತಾಲೂಕಿನಲ್ಲಿ ಮುಂಡರಗಿ ತಾಲೂಕು ಕ್ರೀಡಾಂಗಣ; ರೋಣ ತಾಲೂಕಿನಲ್ಲಿ ರೋಣದ ಜಕ್ಕಲಿ ರಸ್ತೆಯಲ್ಲಿ ಬರುವ ಸೊಸೈಟಿಯ ಬಯಲು ಜಾಗೆ ಹಾಗೂ ಹೊಳೆಆಲೂರದ ಎ.ಪಿ.ಎಂ.ಸಿ. ಬಯಲು ಜಾಗೆ ಹೊಳೆಆಲೂರ ; ಗಜೇಂದ್ರಗಡ ತಾಲೂಕಿನಲ್ಲಿ ಗಜೇಂದ್ರಗಡದ ಶ್ರೀ ಸಂತೋಷ ತಂದೆ ಶ್ಯಾಮಸುಂದರ ಮಂತ್ರಿ ಇವರ ಖುಲ್ಲಾ ಜಾಗೆ , ನರೇಗಲ್‌ದ ಎ.ಪಿ.ಎಂ.ಸಿ. ಗೌಡಾನ್ ಹತ್ತಿರ ಬಯಲು ಜಾಗೆ; ನರಗುಂದ ತಾಲೂಕಿನಲ್ಲಿ ನರಗುಂದ ದಂಡಾಪೂರದ ಶ್ರೀರಾಮ ಮಂದಿರದ ಪಕ್ಕ ಇರುವ ಸರ್ಕಾರಿ ಜಾಗೆ ; ಗದಗ ತಾಲೂಕಿನಲ್ಲಿ ವಿ.ಡಿ.ಎಸ್.ಟಿ.ಕಾಲೇಜು ಮೈದಾನ ಹಾಗೂ ಮುಳಗುಂದದ ಎಸ್.ಜೆ.ಜೆ.ಎಂ.ಸA.ಪದವಿ ಪೂರ್ವ ಕಾಲೇಜು ಮೈದಾನ ಈ ಸ್ಥಳಗಳಲ್ಲಿ ಹಸಿರು ಪಟಾಕಿಗಳನ್ನು ಮಾತ್ರ ದಾಸ್ತಾನು ಮಾಡಿ ಮಾರಾಟ ಮಾಡುವ ಷರತ್ತಿಗೊಳಪಟ್ಟು ತಾತ್ಕಾಲಿಕವಾಗಿ ಸ್ಥಳಾಂತರಿಸಲು ಆದೇಶಿಸಲಾಗಿದೆ ಎಂದು ಜಿಲ್ಲಾಧಿಕಾರಿಗಳ ಕಾರ್ಯಾಲಯದ ಪ್ರಕಟಣೆ ತಿಳಿಸಿದೆ.

Editor

Leave a comment