Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ l ಗದಗ ಅರ್ಜಿ ಆಹ್ವಾನ.

ಕರುನಾಡು ಘರ್ಜನೆ ಸುದ್ದಿ : ಗದಗ ಅಗಸ್ಟ 29: ಸರ್ಕಾರದ ಆದೇಶದನ್ವಯ 2024-25 ನೇ ಸಾಲಿನಲ್ಲಿ ಪ್ರವಾಸೋದ್ಯಮ/ ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಪರಿಶಿಷ್ಟ ಜಾತಿಗೆ ಸೇರಿದ 292 ಅಭ್ಯರ್ಥಿಗಳಿಗೆ ಹಾಗೂ ಪರಿಶಿಷ್ಟ ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಗೆ ರಾಜ್ಯ…

ಕರುನಾಡು ಘರ್ಜನೆ ಸುದ್ದಿ : ಗದಗ ಅಗಸ್ಟ 29: ಸರ್ಕಾರದ ಆದೇಶದನ್ವಯ 2024-25 ನೇ ಸಾಲಿನಲ್ಲಿ ಪ್ರವಾಸೋದ್ಯಮ/ ಆತಿಥ್ಯ ಕ್ಷೇತ್ರದಲ್ಲಿ ಕೌಶಲ್ಯಾಭಿವೃದ್ಧಿ ತರಬೇತಿ ಕಾರ್ಯಕ್ರಮವನ್ನು ಪರಿಶಿಷ್ಟ ಜಾತಿಗೆ ಸೇರಿದ 292 ಅಭ್ಯರ್ಥಿಗಳಿಗೆ ಹಾಗೂ ಪರಿಶಿಷ್ಟ

ಪಂಗಡಕ್ಕೆ ಸೇರಿದ 162 ಅಭ್ಯರ್ಥಿಗಳಿಗೆ ರಾಜ್ಯ ಹಾಗೂ ಕೇಂದ್ರ ಸರ್ಕಾರದ ಆತಿಥ್ಯ ಕ್ಷೇತ್ರದ ಸಂಸ್ಥೆಗಳಾದ ಫುಡ್ ಕ್ರಾಫ್ಟ್ ಇನಸ್ಟಿಟ್ಯೂಟ್ ( ಎಫ್.ಸಿ.ಐ) ಮೈಸೂರು ಹಾಗೂ ಇನ್ಸಿ÷್ಟಟ್ಯೂಟ್ ಆಫ್ ಹೋಟೆಲ್ ಮ್ಯಾನೇಜ್ ಮೆಂಟ್ ( ಐಎಚ್‌ಎಂ) ಅವರ ಮೂಲಕ ಸ್ಟೆöÊಫಂಡ್, ವಸತಿ, ಊಟೋಪಚಾರ, ಯೂನಿಫಾರಂ ಸಹಿತ ತರಬೇತಿ ಕಾರ್ಯಕ್ರಮವನ್ನು ಜಾರಿಗೊಳಿಸಲು ಉದ್ದೇಶಿಸಲಾಗಿದೆ.

ಫುಡ್ ಮತ್ತು ಬೆವರೇಜ್ ಸರ್ವಿಸ್ ಸ್ಟೀವರ್ಡ , ರೂಂ ಅಟೆಂಡೆAಟ್, ಫ್ರಂಟ ಆಫೀಸ್ ಅಸೋಸಿಯೇಟ್ , ಮಲ್ಟಿ ಕ್ಯೂಸಿನ್ ಕುಕ್ ತರಬೇತಿಗಳನ್ನು ಪಡೆಯಲು ಅರ್ಜಿಗಳನ್ನು ಸಹಾಯಕ ನಿರ್ದೇಶಕರು, ಪ್ರವಾಸೋದ್ಯಮ ಇಲಾಖೆ, ಗದಗ ಕಚೇರಿಯಲ್ಲಿ ಅರ್ಜಿ ವಿತರಿಸಲಾಗುವುದು. ಸದರಿ ತರಬೇತಿ ಪಡೆಯಲು ಆಸಕ್ತಿ ಇರುವ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡದ ಅಭ್ಯರ್ಥಿಗಳು ಅರ್ಜಿಗಳನ್ನು ಸೆಪ್ಟೆಂಬರ 15 ರೊಳಗೆ ಸಲ್ಲಿಸಬಹುದಾಗಿದೆ.

ತರಬೇತಿ ಕಾರ್ಯಕ್ರಮಗಳಿಗೆ ಸಂಬAಧಿಸಿದAತೆ ಹೆಚ್ಚಿನ ಮಾಹಿತಿಗಾಗಿ ಸಹಾಯಕ ನಿರ್ದೇಶಕರ ಕಚೇರಿ, ಪ್ರವಾಸೋದ್ಯಮ ಇಲಾಖೆ, ಎ.ಸಿ. ಕಚೇರಿ ಕಟ್ಟಡ, ಗದಗ ಜಿಲ್ಲೆ -582 103 ಇವನರನು ಕಚೇರಿ ವೇಳೆಯಲ್ಲಿ ಸಂಪರ್ಕಿಸಬಹುದಾಗಿದೆ ಅಥವಾ ಕಚೇರಿಯ ದೂರವಾಣಿ ಸಂಖ್ಯೆ 08372-233017 ಮೂಲಕ ಪಡೆಯಬಹುದಾಗಿದೆ.

Editor

Leave a comment