Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ರಾಜಕೀಯ

ಬೆಂಗಳೂರು l ದೇಶಪಾಂಡೆ ಹೇಳಿಕೆಗೆ ವೆಲ್ಫೇರ್ ಪಾರ್ಟಿ ಖಂಡನೆ.

ಕರುನಾಡು ಘರ್ಜನೆ ಸುದ್ದಿ l  ಬೆಂಗಳೂರು: ಪತ್ರಕರ್ತೆಯೊಬ್ಬರ ಪ್ರಶ್ನೆಗೆ ಶಾಸಕ ಆರ್.ವಿ. ದೇಶಪಾಂಡೆ ಅವರು ನೀಡಿರುವ ಅಪ್ರಬುದ್ಧ ಹೇಳಿಕೆಯನ್ನು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷರು ವಕೀಲರು ತಾಹಿರ್ ಹುಸೇನ್ ಖಂಡಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು,ಉತ್ತರ ಕನ್ನಡ ಜಿಲ್ಲೆಗೆ…

ಕರುನಾಡು ಘರ್ಜನೆ ಸುದ್ದಿ l  ಬೆಂಗಳೂರು: ಪತ್ರಕರ್ತೆಯೊಬ್ಬರ ಪ್ರಶ್ನೆಗೆ ಶಾಸಕ ಆರ್.ವಿ. ದೇಶಪಾಂಡೆ ಅವರು ನೀಡಿರುವ ಅಪ್ರಬುದ್ಧ ಹೇಳಿಕೆಯನ್ನು ವೆಲ್ಫೇರ್ ಪಾರ್ಟಿ ಆಫ್ ಇಂಡಿಯಾ ರಾಜ್ಯಾಧ್ಯಕ್ಷರು ವಕೀಲರು ತಾಹಿರ್ ಹುಸೇನ್ ಖಂಡಿಸಿದ್ದಾರೆ.ಈ ಕುರಿತು ಪತ್ರಿಕಾ ಪ್ರಕಟಣೆ ನೀಡಿರುವ ಅವರು,ಉತ್ತರ ಕನ್ನಡ ಜಿಲ್ಲೆಗೆ ಮಲ್ಟಿ ಸ್ಪೆಷಲಿಸ್ಟ್ ಆಸ್ಪತ್ರೆಯ ಬೇಡಿಕೆ ಬಹಳ ವರ್ಷಗಳಿಂದ ಇದ್ದು ಅದನ್ನು ನಿರ್ಲಕ್ಷೇ ಮಾಡಿ ಉಡಾಫೆ ಉತ್ತರ ಕೊಡುವ ಬದಲು ಸಚಿವರು ಅದನ್ನು ಆದಷ್ಟು ಬೇಗಾ ಈಡೇರಿಸುವ ಬಗ್ಗೆ ಆಶ್ವಾಸನೆ ಕೊಡುವ ಬದಲು ಓರ್ವ ಪತ್ರಕರ್ತರಿಗೆ ಅಪಮಾನ ಮಾಡೋದು ಅತ್ಯಂತ ಖಂಡನೀಯ.

ತಮ್ಮದೇ ಪಕ್ಷದ ವೇದಿಕೆಯಲ್ಲಿ ಮಹಿಳೆಯರಿಗೆ ಗೃಹಲಕ್ಷ್ಮಿ ಮತ್ತು ಶಕ್ತಿ ಯೋಜನೆ ಕೊಟ್ಟಿದ್ದೇವೆ ಎಂದು ಅನೇಕ ಸಲ ಹೇಳುತ್ತಾರೆ. ಮತ್ತೊಂದೆಡೆ ಈ ರೀತಿ ಅಪ್ರಬುದ್ಧ ಹೇಳಿಕೆಗಳನ್ನು ಕೊಟ್ಟು ಮಹಿಳೆಯರನ್ನು ಮತ್ತು ಪತ್ರಕರ್ತರನ್ನು ಅವಮಾನಿಸುತ್ತಾರೆ. ಇದರಿಂದ ಮಹಿಳೆಯರ ಬಗ್ಗೆ ಅವರ ಮನಸ್ಥಿ ಏನಿದೆ ಯಂದು ಗೊತ್ತಾಗುತ್ತದೆ. ಶಾಸಕರು ಇಂತಹ ಮನಸ್ಥಿತಿಯಿಂದ ಹೊರಬರದಿದ್ದಲ್ಲಿ ಹೋರಾಟ ಅನಿವಾರ್ಯ ಅವರು ಎಂದು ಎಚ್ಚರಿಕೆ ನೀಡಿದರು.

Editor

Leave a comment