Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಮಂಡ್ಯ | ಮದ್ದೂರು ಗಣೇಶೋತ್ಸವ ಕೇಸ್; ಯುವತಿ ಮೇಲೆ ಲಾಠಿ ಚಾರ್ಜ್..!

ಕರುನಾಡು ಘರ್ಜನೆ ಸುದ್ದಿ ಮಂಡ್ಯ: ಮದ್ದೂರು ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಸ್ಥಳದಲ್ಲಿ ಪೊಲೀಸರು ಲಘು ಲಾಠಿ ಚಾರ್ಜ್ ಮಾಡಿದ್ದಾರೆ. ಈ ವೇಳೆ ಯುವತಿಯೊಬ್ಬರ ಮೇಲೆ ಪೊಲೀಸ್ ಕಾನ್ಸ್ಟೆಬಲ್ ಒಬ್ಬ ಲಾಠಿ ತೆಗೆದುಕೊಂಡು ಬಲವಾಗಿ ಹೊಡೆದಿದ್ದಾನೆ.  …

ಕರುನಾಡು ಘರ್ಜನೆ ಸುದ್ದಿ ಮಂಡ್ಯ: ಮದ್ದೂರು ಗಣೇಶ ವಿಸರ್ಜನಾ ಮೆರವಣಿಗೆಯಲ್ಲಿ ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ, ಸ್ಥಳದಲ್ಲಿ ಪೊಲೀಸರು ಲಘು ಲಾಠಿ ಚಾರ್ಜ್ ಮಾಡಿದ್ದಾರೆ. ಈ ವೇಳೆ ಯುವತಿಯೊಬ್ಬರ ಮೇಲೆ ಪೊಲೀಸ್ ಕಾನ್ಸ್ಟೆಬಲ್ ಒಬ್ಬ ಲಾಠಿ ತೆಗೆದುಕೊಂಡು ಬಲವಾಗಿ ಹೊಡೆದಿದ್ದಾನೆ.

 

ಮದ್ದೂರಿನಲ್ಲಿ ಗಣೇಶ ವಿಸರ್ಜನಾ ಗಲಾಟೆಗೆ ಸಂಬಂಧಿಸಿದಂತೆ ಮಹಿಳೆಯರು ಕೂಡ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದರು. ಜೈಶ್ರೀರಾಮ ಎಂದು ಕೂಗುತ್ತಿದ್ದರು. ಬಿಜೆಪಿ, ಹಿಂದೂ ಸಂಘಟನೆಗಳ ಯುವಕ, ಯುವತಿಯರು ಪ್ರತಿಭಟನೆಯಲ್ಲಿ ಭಾಗಿದ್ದರು. ಈ ವೇಳೆ ಪೊಲೀಸರು ಹಾಗೂ ಪ್ರತಿಭಟನಾಕಾರರ ನಡುವೆ ವಾಗ್ವಾದ ನಡೆದಿದೆ. ಈ ವಾಗ್ವಾದ ತೀವ್ರಗೊಂಡಿದ್ದರಿಂದ ಪೊಲೀಸರು ಲಾಠಿ ಬೀಸಿದ್ದಾರೆ.

 

ಜನರು ಓಡಿ ಹೋಗುತ್ತಿದ್ದರೂ ಬಿಡದ ಪೊಲೀಸರು ಅಟ್ಟಾಡಿಸಿಕೊಂಡು ಹೋಗಿ ಮನ ಬಂದಂತೆ ಲಾಠಿ ತೆಗೆದುಕೊಂಡು ಹೊಡೆದಿದ್ದಾರೆ. ಇದು ಅಲ್ಲದೇ ಪ್ರತಿಭಟನೆಗೆ ಬಂದಿದ್ದ ಯುವತಿಯೊಬ್ಬರ ಮೇಲೆ ಪುರುಷ ಕಾನ್ಸ್ಟೆಬಲ್ ಲಾಠಿ ತೆಗೆದುಕೊಂಡು ಹೊಡೆದಿದ್ದಾನೆ. ಯುವತಿ ಓಡಿ ಹೋಗುತ್ತಿದ್ದರೂ ಬಿಡದ ಕಾನ್ಸ್ಟೆಬಲ್ ಆಕೆಯ ಹಿಂದೆ ಓಡಿ ಹೋಗಿ ಹಿಂಭಾಗಕ್ಕೆ ಹೊಡೆದಿದ್ದಾನೆ. ಲಾಠಿಯ ಏಟಿಗೆ ಭಯಬಿದ್ದ ಯುವತಿ ರಸ್ತೆ ಮೇಲೆಯೇ ಕಿರುಚಾಡಿ, ಗೋಗರೆದಿದ್ದಾಳೆ. ರಸ್ತೆ ಮೇಲೆ ಕುಳಿತು ಹಣೆ..ಹಣೆ ಬಡಿದುಕೊಂಡು ಪೊಲೀಸರಿಗೆ ಇಡೀ ಶಾಪ ಹಾಕುತ್ತ ಕಣ್ಣೀರು ಹಾಕಿದ್ದಾಳೆ. ಸದ್ಯ ಮದ್ದೂರಿನಲ್ಲಿ ಉದ್ವಿಗ್ನ ಪರಿಸ್ಥಿತಿ ಇದ್ದು ಪ್ರತಿಭಟನೆ ಮುಂದುವರೆದಿದೆ. ಜೊತೆಗೆ ಪೊಲೀಸರು ಕೂಡ ಫುಲ್ ಅಲರ್ಟ್ ಆಗಿ ಸ್ಥಳದಲ್ಲಿ ನಿಗಾವಹಿಸಿದ್ದಾರೆ.

 

ಕಲ್ಲು ತೂರಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪೊಲೀಸರು 21ಕ್ಕೂ ಅಧಿಕ ಯುವಕರನ್ನ ವಶಕ್ಕೆ ತೆಗೆದುಕೊಂಡಿದ್ದಾರೆ. ಅನ್ಯಧರ್ಮಿಯ ಯುವಕರು ಗಣೇಶ ಮೆರವಣಿಗೆ ವೇಳೆ ಕಲ್ಲು ತೂರಾಟ ನಡೆಸಿದ್ದಾರೆ. ತಕ್ಷಣ ಅಲರ್ಟ್ ಅದ ಮದ್ದೂರು ಪೊಲೀಸರು ಮಧ್ಯರಾತ್ರಿಯೇ ಕಲ್ಲು ತೂರಿದ 21ಕ್ಕೂ ಅಧಿಕ ಯುವಕರನ್ನ ವಶಕ್ಕೆ ಪಡೆದಿದ್ದರು

Editor

Leave a comment