Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅಪಘಾತ

ಗದಗ l ಗದಗ ಅಗ್ನಿ ಅವಘಡ ತಪ್ಪಿಸಿದ ಜಿಲ್ಲಾ ಅಗ್ನಿಶಾಮಕ ಅಧಿಕಾರಿಗಳು.

ಕರುನಾಡು ಘರ್ಜನೆ ಸುದ್ದಿ : ಗದಗ ದಿ 10/09/25 ಮಾನ್ಯ ಜಿಲ್ಲಾ ಅಗ್ನಿಶಾಮಕ ಅಧಿಕಾರಿಗಳು V S ಟೆಕ್ಕೆಕರ್ ರವರ ನೇತೃತ್ವದಲ್ಲಿ, ಹುಯಿಲಗೋಳ ಗ್ರಾಮದಲ್ಲಿ ಧನದ  ಕೊಟ್ಟಿಗೆ ಹಾಗೂ ಶೆಡ್ಡಿಗೆ ಬೆಂಕಿ ತಗುಲಿದ್ದು 15 ಎಮ್ಮೆ, ಕೋಣ, ಕರ ಗಳನ್ನು ಈ…

ಕರುನಾಡು ಘರ್ಜನೆ ಸುದ್ದಿ : ಗದಗ ದಿ 10/09/25 ಮಾನ್ಯ ಜಿಲ್ಲಾ ಅಗ್ನಿಶಾಮಕ ಅಧಿಕಾರಿಗಳು V S ಟೆಕ್ಕೆಕರ್ ರವರ ನೇತೃತ್ವದಲ್ಲಿ, ಹುಯಿಲಗೋಳ ಗ್ರಾಮದಲ್ಲಿ ಧನದ  ಕೊಟ್ಟಿಗೆ ಹಾಗೂ ಶೆಡ್ಡಿಗೆ ಬೆಂಕಿ ತಗುಲಿದ್ದು 15 ಎಮ್ಮೆ, ಕೋಣ, ಕರ ಗಳನ್ನು ಈ ಕೆಳಗಿನ ಸಿಬ್ಬಂದಿಯವರು ರಕ್ಷಣಾ ಕಾರ್ಯ ಹಾಗೂ ಬೆಂಕಿ ನಡಿಸುವ ಕಾರ್ಯವನ್ನು ಯಶಸ್ವಿಯಾಗಿ ಪೂರ್ಣಗೋಳಿಸಿದ್ದಾರೆ.

ಸಿಬ್ಬಂದಿಗಳು : ರಾಜಾಬಕ್ಷಿ ನದಾಫ್, J A ಜಾನೋಪಂತರ, M S ಬಿರಾದಾರ್, ಸಿದ್ದಣ್ಣ ಬಿರಾದಾರ್,ಸಂತೋಷ ಹಕ್ಕಿ, ನಜೀರಅಹ್ಮದ್ ಜಮಖಂಡಿರವರು.

ಮಾಲೀಕರು ::ರಾಮನಗೌಡ ಬ್ಯಾಹಟ್ಟಿ, ಫೋನ್ ನಂಬರ್ ಕರಿ ಕೊಟ್ಟವರು : ಅಬ್ದುಲ್ ನದಾಫ್ ಫೋನ್ ನಂಬರ್ : 9972899664

Editor

Leave a comment