Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ l ಗದಗ ಥರ್ಡ್, ಐ, 51, ಕೇಸುಗಳು ದಂಡವನ್ನು ಭರಣ್ಣಾ ಮಾಡಿ ತಮ್ಮ ದ್ವಿಚಕ್ರ ವಾಹನ ಬಿಡುಗಡೆ ಮಾಡಿಕೊಂಡ ವಾಹನ ಚಾಲಕ.!

ಕರುನಾಡು ಘರ್ಜನೆ ಸುದ್ದಿ ಗದಗ : ಗದಗ ನಗರದ ಬೆಟಗೇರಿ ಪೊಲೀಸ್ ಬಡಾವಣೆ ಠಾಣೆ ವ್ಯಾಪ್ತಿಯಲ್ಲಿ ದಾಖಲು ಆಗಿರುವ ಥರ್ಡ್ ಐ 51 ಕೇಸುಗಳು ದಂಡವನ್ನು ಭರಣ್ಣಾ ಮಾಡಿ ತಮ್ಮ ದ್ವಿಚಕ್ರ ವಾಹನ ಬಿಡುಗಡೆ ಮಾಡಿಕೊಂಡ ವಾಹನ ಚಾಲಕಿ ವಿಜಯಲಕ್ಷ್ಮಿ ಪಾಟೀಲ್…

ಕರುನಾಡು ಘರ್ಜನೆ ಸುದ್ದಿ ಗದಗ : ಗದಗ ನಗರದ ಬೆಟಗೇರಿ ಪೊಲೀಸ್ ಬಡಾವಣೆ ಠಾಣೆ ವ್ಯಾಪ್ತಿಯಲ್ಲಿ ದಾಖಲು ಆಗಿರುವ ಥರ್ಡ್ ಐ 51 ಕೇಸುಗಳು ದಂಡವನ್ನು ಭರಣ್ಣಾ ಮಾಡಿ ತಮ್ಮ ದ್ವಿಚಕ್ರ ವಾಹನ ಬಿಡುಗಡೆ ಮಾಡಿಕೊಂಡ ವಾಹನ ಚಾಲಕಿ ವಿಜಯಲಕ್ಷ್ಮಿ ಪಾಟೀಲ್ ಅವರು 50% ಡಿಸ್ಕೌಂಟ್ ಇದೆ ಅಂತಾ ತಿಳಿಸಿದಾಗ ಅವರು ಮರು ಮಾತನಾಡದೆ ಸರ್ ನಾನು 51 ಕೇಸ್ ಗಳನ್ನೂ ಕ್ಲೋಸ್ ಮಾಡುತ್ತೇನೆ ಅಂತಾ 51 ಕೇಸ್ ಗಳ ಒಟ್ಟು 25,500 ರೂ ಮೊತ್ತ 50% ಡಿಸ್ಕೌಂಟ್ ಆಗಿ 12,750,ರೂ ಕ್ಯಾಶ್ ಕೊಟ್ಟು ಎಲ್ಲಾ ಕೇಸ್ ಕ್ಲೋಸ್  ಮಾ!ಡಿಸಿದ್ದು.

ಈ ಕಾರ್ಯ ಮಾನ್ಯ ಜಿಲ್ಲಾ ವರಿಷ್ಠಧಿಕಾರಿಗಳು ಮಾನ್ಯ ಜಗದೀಶ್ ರೋಹನ್ ಹಾಗೂ ಠಾಣಾ ಪಿ,ಎಸ್,ಐ ಮಾರುತಿ ಜೋಗದಂಡಕರ್ ಹಾಗೂ ಸಿಬ್ಬಂದಿಗಳಾದ ಎ,ಎಸ್, ಐ, ಅಳವಂಡಿ, ಸಂತೋಷ್, ಖಯುಮ, ನವೀನ್ ಇವರು ಅವರ ಮನೆ ಯಜಮಾನರಿಗೆ ವಾಹನ್ ಬಿಡುಗಡೆ ಮಾಡಿರುತ್ತಾರೆ.

Editor

Leave a comment