Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

*ಡಾ. ಅಂಬೇಡ್ಕರ್ ಭವನದಲ್ಲಿ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಚಿತ್ರಕಲಾ ಶಿಬಿರ

*ಡಾ. ಅಂಬೇಡ್ಕರ್ ಭವನದಲ್ಲಿ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಚಿತ್ರಕಲಾ ಶಿಬಿರ* *ಪ್ರಜಾಪ್ರಭುತ್ವದ ಗೌರವ ಇಮ್ಮಡಿಯಾಗಲು ಪ್ರೇರಣೆಯಾಗಲಿ : ಡಾ. ದುರಗೇಶ್ ಕೆ‌‌ ಆರ್*   ಗದಗ : ಗದಗ ಸಮಾಜ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕದ ವಸತಿ‌ ಶಿಕ್ಷಣ ಸಂಸ್ಥೆಗಳ ಸಂಘದಿಂದ…

*ಡಾ. ಅಂಬೇಡ್ಕರ್ ಭವನದಲ್ಲಿ ಪ್ರಜಾಪ್ರಭುತ್ವ ದಿನಾಚರಣೆ ಅಂಗವಾಗಿ ಚಿತ್ರಕಲಾ ಶಿಬಿರ*

*ಪ್ರಜಾಪ್ರಭುತ್ವದ ಗೌರವ ಇಮ್ಮಡಿಯಾಗಲು ಪ್ರೇರಣೆಯಾಗಲಿ : ಡಾ. ದುರಗೇಶ್ ಕೆ‌‌ ಆರ್*

 

ಗದಗ : ಗದಗ ಸಮಾಜ ಕಲ್ಯಾಣ ಇಲಾಖೆ ಹಾಗೂ ಕರ್ನಾಟಕದ ವಸತಿ‌ ಶಿಕ್ಷಣ ಸಂಸ್ಥೆಗಳ ಸಂಘದಿಂದ ಗದಗ ನಗರದ ಡಾ. ಬಿ ಆರ್ ಅಂಬೇಡ್ಕರ್ ಸಭಾ ಭವನದಲ್ಲಿ ಶನಿವಾರದಂದು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ ವಿಷಯ ಕುರಿತು ಗದಗ ಜಿಲ್ಲೆಯ ಎಲ್ಲಾ ವಸತಿ ಶಾಲೆಗಳ ಚಿತ್ರಕಲಾ ಶಿಕ್ಷಕರಿಂದ ಚಿತ್ರಕಲಾ ಶಿಬಿರ ಏರ್ಪಡಿಸಲಾಗಿತ್ತು.

 

ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ ಆರ್ ಅವರು ಈ ಚಿತ್ರಕಲಾ‌ ಶಿಬಿರದಲ್ಲಿ ಚಿತ್ರ ರಚನೆ ವೀಕ್ಷಿಸಿ ಶಿಕ್ಷಕರಿಗೆ ಶುಭ ಕೋರಿದರು. ನಂತರ ಮಾತನಾಡಿ, ಜಿಲ್ಲೆಯ ಎಲ್ಲಾ ವಸತಿ ಶಾಲೆಗಳ ಚಿತ್ರಕಲಾ ಶಿಕ್ಷಕರಿಂದ ಉತ್ತಮ ಚಿತ್ರಕಲೆಗಳು ಮೂಡಿಬರಲಿ. ಈ ಚಿತ್ರಗಳು ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಗೆ ಮೆರಗು ನೀಡುವಂತಾಗಲಿ ಎಂದು ಹೇಳಿದರು.

 

ನುರಿತು ಚಿತ್ರಕಲಾ ಶಿಕ್ಷಕರು ರಚಿಸುವ ಚಿತ್ರಗಳು ಚಿತ್ರಗಳನ್ನು ವಿಕ್ಷಿಸುವ ಮಕ್ಕಳು, ಸಾರ್ವಜನಿಕರಿಗೆ ಪ್ರಜಾಪ್ರಭುತ್ವ ಕುರಿತು ಗೌರವ ಇಮ್ಮಡಿಗೊಳ್ಳಲು ಪ್ರೇರಣೆಯಾಗಲಿ. ಇದರಿಂದ ನಮ್ಮ‌ ಪ್ರಜಾಪ್ರಭುತ್ವ ಇನ್ನಷ್ಟು ದೃಡವಾಗಲು ಸಹಕಾರ ದೊರಯುತ್ತದೆ ಎಂದು ಅಪರ ಜಿಲ್ಲಾಧಿಕಾರಿ ಡಾ. ದುರಗೇಶ್ ಕೆ ಆರ್ ಅಭಿಪ್ರಾಯ ಪಟ್ಟರು.

 

ಚಿತ್ರಕಲಾ ಶಿಕ್ಷಕರು ತಮ್ಮದೇ ರೀತಿಯ ಶೈಲಿಯಲ್ಲಿ ಚಿತ್ರಗಳನ್ನು ಮನೋಜ್ಞವಾಗಿ ರಚಿಸುವ ಮೂಲಕ ಗಮನ ಸೆಳೆದರು. ನನ್ನ ಮತ ನನ್ನ ಹಕ್ಕು, ಭಾರತ ಸಂವಿಧಾನ, ಅಂತರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆ, ನನ್ನ ಮತ ನನ್ನ ಭವಿಷ್ಯ ಹಾಗೂ ಅಂಬೇಡ್ಕರ್ ಸಂವಿಧಾನ ಕುರಿತ ವಿಷಯದ ಬಗ್ಗೆ ತಮ್ಮ ಕಲೆ ಮೂಲಕ ಬೆಳಕು ಚೆಲ್ಲಿದರು.

 

ಈ ವೇಳೆ ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿರ್ದೇಶಕಿ ಶ್ರೀಮತಿ ನಂದಾ ಹಣಬರಟ್ಟಿ ಸೇರಿದಂತೆ ಕರ್ನಾಟಕ ವಸತಿ ಶಿಕ್ಷಣ ಸಂಸ್ಥೆಯ ಜಿಲ್ಲೆಯ ಚಿತ್ರಕಲಾ ಶಿಕ್ಷಕರು, ಇಲಾಖೆ ಸಿಬ್ಬಂದಿಗಳು ಉಪಸ್ಥಿತರಿದ್ದರು.

admin

Leave a comment