Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅಪಘಾತ

ಮಡಿಕೇರಿ- ಮಂಗಳೂರು ರಾಷ್ಟೀಯ ಹೆದ್ದಾರಿ 275ರಲ್ಲಿ ಪಲ್ಟಿ ಹೊಡೆದ ಪ್ರಯಾಣಿಕರಿದ್ದ ಬಸ್..?

ಕೊಡಗು: ಚಿತ್ರದುರ್ಗದ ಖಾಸಗಿ ಬಸ್ ಪಲ್ಟಿ ಪ್ರಕರಣ ಮಾಸುವ ಮುನ್ನವೇ ಕೊಡಗಿನಲ್ಲಿ ಅಂತದ್ದೇ ಘಟನೆ ಬೆಳಕಿಗೆ ಬಂದಿದೆ. ರಾಷ್ಟೀಯ ಹೆದ್ದಾರಿ 275ರ ಮಡಿಕೇರಿ ಬಳಿಯ ಸಂಪಾಜೆ ಬಳಿ ಖಾಸಗಿ ಬಸ್ ಪಲ್ಟಿ ಹೊಡೆದಿದೆ. ಪರಿಣಾಮ ಹಲವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.ಗೌರಿ ಶಂಕರ…

ಕೊಡಗು: ಚಿತ್ರದುರ್ಗದ ಖಾಸಗಿ ಬಸ್ ಪಲ್ಟಿ ಪ್ರಕರಣ ಮಾಸುವ ಮುನ್ನವೇ ಕೊಡಗಿನಲ್ಲಿ ಅಂತದ್ದೇ ಘಟನೆ ಬೆಳಕಿಗೆ ಬಂದಿದೆ. ರಾಷ್ಟೀಯ ಹೆದ್ದಾರಿ 275ರ ಮಡಿಕೇರಿ ಬಳಿಯ ಸಂಪಾಜೆ ಬಳಿ ಖಾಸಗಿ ಬಸ್ ಪಲ್ಟಿ ಹೊಡೆದಿದೆ. ಪರಿಣಾಮ ಹಲವರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ.ಗೌರಿ ಶಂಕರ ಹೆಸರಿನ ಖಾಸಗಿ ಬಸ್ ಪಲ್ಟಿ ಹೊಡೆದಿದೆ. ಬೆಂಗಳೂರಿನಿಂದ ಮಡಿಕೇರಿ ಮಾರ್ಗವಾಗಿ ಸುಳ್ಯಕ್ಕೆ ಹೋಗ್ತಿದ್ದ ಖಾಸಗಿ ಬಸ್ ಮುಂಜಾನೆ ಚಾಲಕನ ನಿಯಂತ್ರಣ ತಪ್ಪಿ ಪಲ್ಟಿ ಹೊಡೆದಿದೆ. ಅದೃಷ್ಟಾವಶಾತ್ ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಆದರೆ ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿವೆ. ಗಾಯಾಳುಗಳನ್ನು ಸಮೀಪದ ಸುಳ್ಯ ಆಸ್ಪತ್ರೆಗೆ ದಾಖಲಿಸಲಾಗಿದೆ.ರಸ್ತೆಗೆ ಅಡ್ಡಲಾಗಿ ಬಿದ್ದಿರುವ ಬಸ್ನಿಂದ ವಾಹನ ಸಂಚಾರಕ್ಕೆ ಅಡಚಣೆ ಉಂಟಾಗಿದೆ. ರಾಷ್ಟೀಯ ಹೆದ್ದಾರಿ 275ರಲ್ಲಿ ಗಂಟೆಗಟ್ಟಲೆ‌ ಕಾಲ ಟ್ರಾಫಿಕ್ ಜಾಮ್ ಆಗಿದೆ

Editor

Leave a comment