Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ | ಕರ್ನಾಟಕದಲ್ಲಿ ವಿದೇಶಿ ವಿವಿ ಸ್ಥಾಪನೆ – ರಾಜ್ಯದ ಉನ್ನತ ಶಿಕ್ಷಣದ ಸಂಪೂರ್ಣ ವ್ಯಾಪಾರೀಕರಣ..! 

ಕರುನಾಡು ಘರ್ಜನೆ ಸುದ್ದಿ ಗದಗ : ಇತ್ತೀಚೆಗೆ ಲಂಡನ್ ಪ್ರವಾಸ ಕೈಗೊಂಡ ಕರ್ನಾಟಕ ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಸಚಿವರು ರಾಜ್ಯದಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಿಗೆ ಅವಕಾಶ ಕಲ್ಪಿಸುವುದಾಗಿ ಮತ್ತು ಇದರಿಂದ ರಾಜ್ಯದ ಶೈಕ್ಷಣಿಕ ಗುಣಮಟ್ಟ ವೃದ್ಧಿಸುವುದು ಎಂದು ಹೇಳಿದ್ದಾರೆ. ರಾಜ್ಯ ಸರ್ಕಾರಿ…

ಕರುನಾಡು ಘರ್ಜನೆ ಸುದ್ದಿ ಗದಗ : ಇತ್ತೀಚೆಗೆ ಲಂಡನ್ ಪ್ರವಾಸ ಕೈಗೊಂಡ ಕರ್ನಾಟಕ ರಾಜ್ಯ ಸರ್ಕಾರದ ಉನ್ನತ ಶಿಕ್ಷಣ ಸಚಿವರು ರಾಜ್ಯದಲ್ಲಿ ವಿದೇಶಿ ವಿಶ್ವವಿದ್ಯಾಲಯಗಳಿಗೆ ಅವಕಾಶ ಕಲ್ಪಿಸುವುದಾಗಿ ಮತ್ತು ಇದರಿಂದ ರಾಜ್ಯದ ಶೈಕ್ಷಣಿಕ ಗುಣಮಟ್ಟ ವೃದ್ಧಿಸುವುದು ಎಂದು ಹೇಳಿದ್ದಾರೆ. ರಾಜ್ಯ ಸರ್ಕಾರಿ ವಿಶ್ವವಿದ್ಯಾಲಯಗಳು ಅಧ್ಯಾಪಕರು ಹಾಗೂ ಮೂಲಭೂತ ಸೌಕರ್ಯಗಳ ಕೊರತೆಯನ್ನು ಎದುರಿಸುತ್ತಿರುವ ಸಂದರ್ಭದಲ್ಲಿ ಸರ್ಕಾರದ ಈ ನಡೆಯು ಹಾಸ್ಯಾಸ್ಪದವಾಗಿದೆ. ಸರ್ಕಾರದ ಈ ನಡೆಯನ್ನು ಎಐಡಿಎಸ್ಓ ತೀವ್ರವಾಗಿ ಖಂಡಿಸುತ್ತದೆ.

ಪ್ರಸ್ತುತ ಸರ್ಕಾರಿ ಶುಲ್ಕಗಳನ್ನು ಭರಿಸಲು ಸಾಧ್ಯವಾಗದೇ ಗಣನೀಯ ಪ್ರಮಾಣದ ಬಡ ವಿದ್ಯಾರ್ಥಿಗಳು ಉನ್ನತ ಶೈಕ್ಷಣಿಕದಿಂದ ದೂರ ತಳ್ಳಲ್ಪಡುತ್ತಿದ್ದಾರೆ. ರಾಜ್ಯ ಶಿಕ್ಷಣ ನೀತಿಯನ್ನು ರೂಪಿಸಲು ಕರ್ನಾಟಕ ಸರ್ಕಾರವು ನೇಮಿಸಿದ್ದ ಎಸ್ಇಪಿ ಆಯೋಗವು ಕೂಡ ವಿದೇಶಿ ವಿಶ್ವವಿದ್ಯಾಲಯಗಳಿಗೆ ಅವಕಾಶ ನೀಡಬಾರದು ಎಂದು ತನ್ನ ವರದಿಯಲ್ಲಿ ತಿಳಿಸಿದೆ. ಅದಾಗಿಯೂ ಸರ್ಕಾರವು ತನ್ನ ಅಜೆಂಡಾದೊಂದಿಗೆ ಮುಂದುವರೆಯುತ್ತಿರುವಾಗ, ಎಸ್ಇಪಿ ನಿಯೋಗವನ್ನು ಏಕೆ ರಚಿಸಲಾಯಿತು ಎಂಬ ಪ್ರಶ್ನೆ ಉದ್ಭವಿಸುತ್ತದೆ. ರಾಜ್ಯ ಸರ್ಕಾರವು ವಿದೇಶಿ ವಿಶ್ವವಿದ್ಯಾಲಯಗಳಿಗೆ ಮಣೆ ಹಾಕಿರುವುದು ನಾಡಿನ ಜನತೆಗೆ ಮಾಡುತ್ತಿರುವ ನಂಬಿಕೆದ್ರೋಹವಾಗಿದೆ. ಇದು ಶಿಕ್ಷಣದಲ್ಲಿ ಅನಾರೋಗ್ಯಕರ ಸ್ಪರ್ಧೆ ಮತ್ತು ಶಿಕ್ಷಣದ ಸಂಪೂರ್ಣ ವ್ಯಾಪಾರಿಕರಣಕ್ಕೆ ದಾರಿ ಮಾಡುತ್ತದೆ.

 

ಸರ್ಕಾರವು ವಿದೇಶಿ ವಿಶ್ವವಿದ್ಯಾಲಯಗಳಿಗೆ ಅವಕಾಶ ಕಲ್ಪಿಸುವ ತನ್ನ ನಿರ್ಧಾರವನ್ನು ಕೂಡಲೇ ಕೈಬಿಡಬೇಕು ಮತ್ತು ರಾಜ್ಯದ ಸರ್ಕಾರಿ ವಿಶ್ವವಿದ್ಯಾಲಯಗಳಲ್ಲಿ ಖಾಲಿ ಇರುವ ಬೋಧಕ ಮತ್ತು ಬೋಧಕರ ಹುದ್ದೆಗಳನ್ನು ಕೂಡಲೇ ಭರ್ತಿ ಮಾಡಬೇಕು ಹಾಗೂ ಎಲ್ಲ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕೆಂದು ಕರ್ನಾಟಕ ರಾಜ್ಯ ಸರ್ಕಾರವನ್ನು ಎಐಡಿಎಸ್ಓ ಆಗ್ರಹಿಸುತ್ತದೆ.

Editor

Leave a comment