Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ l ಗದಗ ಬೇಟಗೇರಿ ಅಂಜುಮನ ಇಸ್ಲಾಂ ಸಂಸ್ಥೆಯ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ಮೊಹಮ್ಮದ್ ಅಸ್ಲಂ ದಂಡಿನ್ ನಾಮಪತ್ರ ಸಲ್ಲಿಕೆ.

ಕರುನಾಡು ಘರ್ಜನೆ ಸುದ್ದಿ : ಗದಗ ಬೇ ಟಗೇರಿ ಅಂಜುಮನ ಇಸ್ಲಾಂ ಸಂಸ್ಥೆಯ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೇನೆ. ಸಮಸ್ತ ಗದಗ ಬೆಟಗೇರಿಯ ಮುಸಲ್ಮಾನ್ ಬಾಂಧವರಿಗೆ ಅಸ್ಸಲಾಮು ಅಲೈಕುಮ್ ನಾನು ನಿಮ್ಮ ಮೊಹಮ್ಮದ್ ಅಸ್ಲಾಂ ದಂಡಿನ್ ತಮ್ಮೆಲ್ಲರಿಗೂ ತಿಳಿಸುವ ವಿಷಯ…

ಕರುನಾಡು ಘರ್ಜನೆ ಸುದ್ದಿ : ಗದಗ ಬೇ ಟಗೇರಿ ಅಂಜುಮನ ಇಸ್ಲಾಂ ಸಂಸ್ಥೆಯ ಚುನಾವಣೆಗೆ ಸ್ವತಂತ್ರ ಅಭ್ಯರ್ಥಿಯಾಗಿ ನಾಮಪತ್ರ ಸಲ್ಲಿಸಿದ್ದೇನೆ.

ಸಮಸ್ತ ಗದಗ ಬೆಟಗೇರಿಯ ಮುಸಲ್ಮಾನ್ ಬಾಂಧವರಿಗೆ ಅಸ್ಸಲಾಮು ಅಲೈಕುಮ್ ನಾನು ನಿಮ್ಮ ಮೊಹಮ್ಮದ್ ಅಸ್ಲಾಂ ದಂಡಿನ್ ತಮ್ಮೆಲ್ಲರಿಗೂ ತಿಳಿಸುವ ವಿಷಯ ಏನೆಂದರೆ ಗದಗ ಬೆಟಗೇರಿ ನಮ್ಮ ಮುಸ್ಲಿಂ ಸಮಾಜ ಬಾಂಧವರ ಬೆಂಬಲದ ಮೇರೆಗೆ ನಾನು ಅಂಜುಮನ್ ಏ ಇಸ್ಲಾಂ ಸಂಸ್ಥೆಯ ಆಡಳಿತ ಮಂಡಳಿಯ ಚುನಾವಣೆಯಲ್ಲಿ “ಸೇವಾಕಾಂಕ್ಷಿ” ಪಕ್ಷೇತರ ಅಭ್ಯರ್ಥಿಯಾಗಿ ನಿಲ್ಲುವ ನಿರ್ಧಾರ ತೆಗೆದುಕೊಂಡಿದ್ದೇನೆ, ಆದಕಾರಣ ಸಮಸ್ತರಲ್ಲಿ ಬೇಡಿಕೇಳ್ಳುವುದೇನೆಂದರೆ ತಮ್ಮ ಅಮೂಲ್ಯವಾದ ಬೆಂಬಲದೊಂದಿಗೆ ಮತದಾನ ಮಾಡಿ ಗೆಲ್ಲಿಸಿ ಗದಗ ಬೆಟಗೇರಿ

ಸಮಸ್ತ ಮುಸಲ್ಮಾನ್ ಬಾಂಧವರ ಸೇವೆ ಮಾಡಲು ತಮ್ಮನ್ನು “ಸೇವಾಕಾಂಕ್ಷಿ” ಎಂದು ಪರಿಚಯಿಸಿಕೊಂಡಿರುವ ಜನಾಬ ಮೊಹಮ್ಮದ್ ಅಸ್ಲಾಂ ದಂಡಿನ್ ಅವರು ಸಂಸ್ಥೆಯ ಅಭಿವೃದ್ಧಿ, ಶಿಕ್ಷಣ ಮತ್ತು ಗದಗ್ ಬೆಟಗೇರಿಯಲ್ಲಿರುವ ಪ್ರತಿಯೊಂದು ಖಬ್ರಸ್ಥಾನ ಅಭಿವೃದ್ಧಿ ಮಾಡುವ ಬಗ್ಗೆ ಅಶ್ವಾಸನೆ ಜೊತೆಗೆ ಸಾಮಾಜಿಕ ಸೇವೆಗಳನ್ನು ತನ್ನ ಪ್ರಮುಖ ಗುರಿಗಳಾಗಿ ಘೋಷಿಸಿದ್ದಾರೆ.

ನನಗೆ ಅವಕಾಶ ಮಾಡಿಕೊಡಬೇಕಾಗಿ ವಿನಂತಿ ಯಂದು ಅಧಿಕೃತವಾಗಿ ನಾಮಪತ್ರ ಸಲ್ಲಿಸಿದರು.

ನಾಮ ಪತ್ರ ಸಲ್ಲಿಸುವ ಸಂದರ್ಭದಲ್ಲಿ ಬೆಂಬಲಿಗರು ಜಹೀರ್ ಸಾಬ್ ಫಿರ್ಜಾದೆ ಮದನಿ ಮಸ್ಜಿದ್ ಚೇರ್ಮನರು, ಮೌಲಾನಾ ಅಂಝರ್ ಸಾಬ್, ಮೀರಾಸಾಬ್ ಕನವಳಿ, ಇರ್ಷಾದ್ ಕಾಜಿ, ಅಬ್ದುಲ್ ಮಜೀದ್ ಸೈಯದ್,ಅಬ್ದುಲ್ ಖಾದರ್ ಬನ್ನೂರ್, ಮಲಿಕ್ ರಿಹನ್ ಅಕ್ಕಿ, ಕಲಂದರ್ ರೆಹಮಾನವರ, ಮಹಮ್ಮದ್ ಸಾಧಿಕ್ ಖಾಜಿ, ಇಸ್ಮಾಯಿಲ್ ಸಾಬ್ ಕೊಪ್ಪಳ ಇನ್ನು ಅನೇಕ ಸಂಗಡಿಗರು ಉಪಸ್ಥಿತರಿದ್ದರು.

Editor

Leave a comment