Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ l ಗದಗಬೆಟಗೇರಿ ಸಾರ್ವಜನಿಕರ ಗಮನಕ್ಕೆ.

ಕರುನಾಡು ಘರ್ಜನೆ ಸುದ್ದಿ ಗದಗ ಸೆಪ್ಟೆಂಬರ್ 17 : ಗದಗ-ಬೆಟಗೇರಿ ನಗರಸಭೆಯ ವ್ಯಾಪ್ತಿಯಲ್ಲಿ ಬರುವ ಈ ಸೇವಾ ಸಂಘ/ಸಂ ಸ್ಥೆಗಳಿಗೆ ವಾರ್ಡ ನಂ 22 ರಲ್ಲಿರುವ ಗಂಗಿಮಡಿ ಆಶ್ರಯ ಕಾಲೋನಿಯಲ್ಲಿ ಇರುವ ನಗರಸಭೆಯ ಮಾಲೀಕತ್ವದ ಆಶ್ರಯ ನಿವೇಶನದಲ್ಲಿ ನಾಗರಿಕ ಸೌಲಭ್ಯ ಉದ್ದೇಶಕ್ಕಾಗಿ…

ಕರುನಾಡು ಘರ್ಜನೆ ಸುದ್ದಿ ಗದಗ ಸೆಪ್ಟೆಂಬರ್ 17 : ಗದಗ-ಬೆಟಗೇರಿ ನಗರಸಭೆಯ ವ್ಯಾಪ್ತಿಯಲ್ಲಿ ಬರುವ ಈ ಸೇವಾ ಸಂಘ/ಸಂ ಸ್ಥೆಗಳಿಗೆ ವಾರ್ಡ ನಂ 22 ರಲ್ಲಿರುವ ಗಂಗಿಮಡಿ ಆಶ್ರಯ ಕಾಲೋನಿಯಲ್ಲಿ ಇರುವ ನಗರಸಭೆಯ ಮಾಲೀಕತ್ವದ ಆಶ್ರಯ ನಿವೇಶನದಲ್ಲಿ ನಾಗರಿಕ ಸೌಲಭ್ಯ ಉದ್ದೇಶಕ್ಕಾಗಿ ಮೀಸಲಿರಿಸಿದ ಖಾಲಿ ನಿವೇಶನಗಳನ್ನು 30ವರ್ಷಗಳ

ಅವಧಿಗೆ ಲೀಜ್ ನೀಡುವುದರ ಕುರಿತಾಗಿ ಈ ಕೆಳಗೆ ನಮೂದಿಸಿರುವ ಸಂಘ ಸಂಸ್ಥೆ ಇವುಗಳಿಗೆ ನಿವೇಶನಗಳನ್ನು ಕೋರಿ ಮನವಿ ಸಲ್ಲಿಸಿದ್ದರ ಮೇರೆಗೆ ದಿನಾಂಕ:27-05-2025 ರಂದು ಜರುಗಿದ ಆಶ್ರಯ ಸಮಿತಿ ಸಭೆಯಲ್ಲಿ ಮಾನ್ಯ ಅಧ್ಯಕ್ಷರು ಆಶ್ರಯ ಸಮಿತಿ ಗದಗ-ಬೆಟಗೇರಿ ನಗರಸಭೆ ಹಾಗೂ ಶಾಸಕರು ಗದಗ ವಿಧಾನಸಭಾ ಕ್ಷೇತ್ರ ರವರು ಸ್ವೀಕರಿಸಿದ ನಡಾವಳಿಯಂತೆ ಈ ಕೆಳಗಿನಂತೆ ಇರುವ ನಿವೇಶನಗಳನ್ನು ಲೀಜ್ ನೀಡಲು ನಿರ್ಣಯಿಸಿದ್ದು ಇರುತ್ತದೆ.

ಸಂಘ/ಸAಸ್ಥೆ ಹೆಸರು ಗಂಗಿಮಡಿ ಆಶ್ರಯ ಕಾಲೋನಿ ಶ್ರೀ ಮಾರುತಿ ಸೇವಾ ಟ್ರಸ್ಟ್ ಕಮೀಟಿ (ರಿ)ರಿ.ಸ.ನಂ385,395,396,398 ನೇದ್ದರ ಪೈಕಿ ಗಂಗಿಮಡಿ ಆಶ್ರಯ ಕಾಲೋನಿ ಮಸ್ಜೀದ್-ಎ-ಮುಹಾಜರೀನ ಸೇವಾ ಕಮೀಟಿ ರಿ.ಸ.ನಂ385,395,396ನೇದ್ದನ್ನು ರಿ.ಸ.ನಂ/ಟಿ.ಪಿ.ಸಿ ನಂ/ಪ್ಲಾಟ್ ನಂ ಗಂಗಿಮಡಿ ಆಶ್ರಯ ಕಾಲೋನಿ ಈಶ್ವರ ಸೇವಾ ಸಮಿತಿ(ರಿ) ರಿ.ಸ.ನಂ385,395,396,398

ನೇದ್ದರ ಪೈಕಿ ಈ ಸೇವಾ ಸಂಘ/ಸAಸ್ಥೆಗಳಿಗೆ ನಗರದ ವಿವಿಧ ವಾರ್ಡಗಳಲ್ಲಿ ನಗರಸಭೆಯ ಮಾಲೀಕತ್ವದ ವಿವಿಧ ನಾಗರಿಕ ಸೌಲಭ್ಯ ಉದ್ದೇಶಕ್ಕಾಗಿ ಮೀಸಲಿರಿಸಿದ ಖಾಲಿ ನಿವೇಶನಗಳನ್ನು 30 ವರ್ಷಗಳ ಅವಧಿಗೆ ಲೀಜ್ ನೀಡಲು ಯಾವುದಾದರೂ ತಂಟೆ ವ ತಕರಾರು ಇದ್ದಲ್ಲಿ ಪೌರಾಯುಕ್ತರು ಗದಗ-ಬೆಟಗೇರಿ ನಗರಸಭೆ ಇವರ ಹೆಸರಿನಲ್ಲಿ ಈ ಕಾರ್ಯಾಲಯಕ್ಕೆ ಲಿಖಿತವಾಗಿ ಸೂಕ್ತ ದಾಖಲೆಗಳೊಂದಿಗೆ ಪ್ರಕಟಣೆ ಹೊರಡಿಸಿದ ದಿನದಿಂದ 07 ದಿನದೊಳಗಾಗಿ ಸಲ್ಲಿಸಲು ತಿಳಿಸಿದೆ.

ಅವಧಿ ಮೀರಿ ಬಂದ ಅರ್ಜಿಗಳನ್ನು ತಿರಸ್ಕರಿಸಲಾಗುವುದು. ಎಂದು ಪೌರಾಯುಕ್ತರು ನಗರಸಭೆ ಗದಗ ಬೆಟಗೇರಿ ಇವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

Editor

Leave a comment