Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ದೇಶ

ಸೌದಿ ಅರೇಬಿಯಾದಲ್ಲಿ ಎಪ್ರಿಲ್ 10 ರಂದು ಈದುಲ್ ಪಿತ್ರ್ ಹಬ್ಬ ಆಚರಣೆ..!

ಕರುನಾಡು ಘರ್ಜನೆ ಸುದ್ದಿ:   ಸೌದಿ ಅರೇಬಿಯಾದಲ್ಲಿ ಸೋಮವಾರ ಸಂಜೆ ಶವ್ವಾಲ್ ತಿಂಗಳ ಚಂದ್ರದರ್ಶನವಾಗದ ಹಿನ್ನೆಲೆಯಲ್ಲಿ ಮಂಗಳವಾರವೂ(ಏಪ್ರಿಲ್ 9) ರಮಝಾನ್ ತಿಂಗಳ 30ನೇ ಉಪವಾಸವಾಗಲಿದೆ. ಏಪ್ರಿಲ್ 10 ಈದುಲ್ ಫಿತ್ರ್ ಹಬ್ಬ ಎಂದು ಮೆಕ್ಕಾದ ಸೌದಿ ಅರೇಬಿಯಾದ ಸುದೈರ್‌ನಲ್ಲಿ ಮುಖ್ಯ ಖಗೋಳಶಾಸ್ತ್ರಜ್ಞ ಅಬ್ದುಲ್ಲಾ…

ಕರುನಾಡು ಘರ್ಜನೆ ಸುದ್ದಿ:   ಸೌದಿ ಅರೇಬಿಯಾದಲ್ಲಿ ಸೋಮವಾರ ಸಂಜೆ ಶವ್ವಾಲ್ ತಿಂಗಳ ಚಂದ್ರದರ್ಶನವಾಗದ ಹಿನ್ನೆಲೆಯಲ್ಲಿ ಮಂಗಳವಾರವೂ(ಏಪ್ರಿಲ್ 9) ರಮಝಾನ್ ತಿಂಗಳ 30ನೇ ಉಪವಾಸವಾಗಲಿದೆ. ಏಪ್ರಿಲ್ 10 ಈದುಲ್ ಫಿತ್ರ್ ಹಬ್ಬ ಎಂದು ಮೆಕ್ಕಾದ ಸೌದಿ ಅರೇಬಿಯಾದ ಸುದೈರ್‌ನಲ್ಲಿ ಮುಖ್ಯ ಖಗೋಳಶಾಸ್ತ್ರಜ್ಞ ಅಬ್ದುಲ್ಲಾ ಅಲ್-ಖುದೈರಿ ಅವರು ಸೌದಿಯ ರಾಯಭಾರಿಯೊಂದಿಗೆ ದೃಢೀಕರಿಸಿದ ಬಳಿಕ ಈ ಘೋಷಣೆ ಹೊರಬಿದ್ದಿದೆ. ಅಲ್ಲದೇ, ಆ ಬಳಿಕ ಈ ಮಾಹಿತಿಯನ್ನು ತನ್ನ ಸೋಷಿಯಲ್ ಮೀಡಿಯಾ ಪುಟದಲ್ಲೂ ಕೂಡ ಪ್ರಕಟಿಸಿದೆ.

ಮುಸ್ಲಿಮರ ಪವಿತ್ರ ರಮಝಾನ್ ತಿಂಗಳ ಉಪವಾಸವು 11 ಮಾರ್ಚ್ 2024ರಂದು ಸೌದಿ ಅರೇಬಿಯಾದಲ್ಲಿ ಪ್ರಾರಂಭವಾಗಿತ್ತು. ಭಾರತದಲ್ಲಿ ಮಾರ್ಚ್ 12ರಂದು ಮೊದಲ ಉಪವಾಸವಾಗಿತ್ತು

ಕೃಪೆ  ಈ.com

Editor

Leave a comment