Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಗದಗ

ಗದಗ l ಗದಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜಿಲ್ಲಾ ಪ್ರವಾಸ.

ಕರುನಾಡು ಘರ್ಜನೆ ಸುದ್ದಿ ಗದಗ ಸೆಪ್ಟೆಂಬರ್ 18: ರಾಜ್ಯದ ಮಾನ್ಯಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೆಪ್ಟೆಂಬರ್ 20 ರಂದು ಬೆಳಿಗ್ಗೆ 11.10 ಗಂಟೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೊರಟು ಬೆಳಿಗ್ಗೆ 11.25 ಗಂಟೆಗೆ ಗದಗ ಜಿಲ್ಲಾಧಿಕಾರಿಗಳ ಕಚೇರಿ ಆವರಣದ ಹೆಲಿಪ್ಯಾಡ್‌ಗೆ…

ಕರುನಾಡು ಘರ್ಜನೆ ಸುದ್ದಿ ಗದಗ ಸೆಪ್ಟೆಂಬರ್ 18: ರಾಜ್ಯದ ಮಾನ್ಯಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೆಪ್ಟೆಂಬರ್ 20 ರಂದು ಬೆಳಿಗ್ಗೆ 11.10 ಗಂಟೆಗೆ ಹುಬ್ಬಳ್ಳಿ ವಿಮಾನ ನಿಲ್ದಾಣದಿಂದ ಹೆಲಿಕಾಪ್ಟರ್ ಮೂಲಕ ಹೊರಟು ಬೆಳಿಗ್ಗೆ 11.25 ಗಂಟೆಗೆ ಗದಗ ಜಿಲ್ಲಾಧಿಕಾರಿಗಳ ಕಚೇರಿ ಆವರಣದ ಹೆಲಿಪ್ಯಾಡ್‌ಗೆ ಆಗಮಿಸುವರು.

ನಂತರ ನಗರದ ಮುಳಗುಂದ ರಸ್ತೆಯ ಕನಕ ಭವನದ ಶ್ರೀ ರಾಕೇಶ ಸಿದ್ದರಾಮಯ್ಯ ಸಭಾಂಗಣದಲ್ಲಿ ಗದಗ ತಾಲೂಕು ಕುರುಬರ ಸಂಘ (ರಿ) ಗದಗ ವತಿಯಿಂದ ಆಯೋಜಿಸಿರುವ “ ತಾಲೂಕು ಸಂಘದ ರಜತ ಮಹೋತ್ಸವ ಸವಿನೆನಪಿಗಾಗಿ ಸ್ಮರಣ ಸಂಚಿಕೆ ಬಿಡುಗಡೆ ” ರಾಜ್ಯ ಮಟ್ಟದ ಕನಕೋತ್ಸವ ಹಾಗೂ ಸಂಘಜೀವಿ ಶ್ರೀ ಫಕೀರಪ್ಪ ಹೆಬಸೂರ ಅವರ ಅಭಿನಂದನಾ ಗ್ರಂಥ ಸಮರ್ಪಣೆ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು.

ಮಧ್ಯಾಹ್ನ 3.30 ಗಂಟೆಗೆ ಗದಗ ಜಿಲ್ಲಾಧಿಕಾರಿಗಳ ಕಚೇರಿ ಆವರಣ ಹೆಲಿಪ್ಯಾಡ್‌ದಿಂದ ಹೆಲಿಕಾಪ್ಟರ್ ಮುಖಾಂತರ ಹುಬ್ಬಳ್ಳಿಗೆ ಪ್ರಯಾಣಿಸಿ ನಂತರ ಬೆಂಗಳೂರಿಗೆ ಹೊರಡುವರು.

Editor

Leave a comment