Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಬೆಳಗಾವಿ | ಗೋಮಾಂಸ ಸಾಗಾಟ ಆರೋಪ.! ಬೆಳಗಾವಿಯಲ್ಲಿ ಲಾರಿಗೆ ಬೆಂಕಿ ಹಚ್ಚಿ ಆಕ್ರೋಶ

ಕರುನಾಡು ಘರ್ಜನೆ ಸುದ್ದಿ ಬೆಳಗಾವಿ:ಗೋಮಾಂಸವನ್ನ ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿಗೆ ಗ್ರಾಮಸ್ಥರು ಬೆಂಕಿ ಹಚ್ಚಿದ್ದಾರೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರ ಗ್ರಾಮದಲ್ಲಿ ಪ್ರಕರಣ ನಡೆದಿದೆ. ನೆನ್ನೆ ರಾತ್ರಿ ಸುಮಾರು 9.30 ಗಂಟೆಗೆ ಈ ಘಟನೆ ನಡೆದಿದ್ದು, ಕ್ಷಣಾರ್ಧದಲ್ಲೇ ಗೋಮಾಂಸ ಸಾಗಿಸುತ್ತಿದ್ದ ಲಾರಿ…

ಕರುನಾಡು ಘರ್ಜನೆ ಸುದ್ದಿ ಬೆಳಗಾವಿ:ಗೋಮಾಂಸವನ್ನ ಅಕ್ರಮವಾಗಿ ಸಾಗಿಸುತ್ತಿದ್ದ ಲಾರಿಗೆ ಗ್ರಾಮಸ್ಥರು ಬೆಂಕಿ ಹಚ್ಚಿದ್ದಾರೆ. ಬೆಳಗಾವಿ ಜಿಲ್ಲೆಯ ಕಾಗವಾಡ ತಾಲೂಕಿನ ಐನಾಪುರ ಗ್ರಾಮದಲ್ಲಿ ಪ್ರಕರಣ ನಡೆದಿದೆ. ನೆನ್ನೆ ರಾತ್ರಿ ಸುಮಾರು 9.30 ಗಂಟೆಗೆ ಈ ಘಟನೆ ನಡೆದಿದ್ದು, ಕ್ಷಣಾರ್ಧದಲ್ಲೇ ಗೋಮಾಂಸ ಸಾಗಿಸುತ್ತಿದ್ದ ಲಾರಿ ಸುಟ್ಟು ಭಸ್ಮವಾಗಿದೆ. ರಾಯಭಾಗ ತಾಲೂಕಿನ ಕುಡಚಿ ಪಟ್ಟಣದಿಂದ ಹೈದರಾಬಾದ್‌ಗೆ ಗೋಮಾಂಸವನ್ನ ಅಕ್ರಮವಾಗಿ ಸಾಗಾಟ ಮಾಡಲಾಗುತ್ತಿತ್ತು. ಈ ವೇಳೆ ಲಾರಿಯನ್ನ ಗ್ರಾಮಸ್ಥರು ತಡೆದು ಚಾಲಕನಿಗೆ ಥಳಿಸಿ ಕೂಡಿ ಹಾಕಿದ್ದರು. ಬಳಿಕ ಅಂದಾಜು ಏಳು ಕ್ವಿಂಟಲ್‌ನಷ್ಟಿದ್ದ ಗೋಮಾಂಸ ಸಮೇತ ಲಾರಿಗೆ ಗ್ರಾಮಸ್ಥರು ಬೆಂಕಿ ಹಚ್ಚಿದ್ದಾರೆ.

 

ಆದರೆ ಐನಾಪೂರ ಪಟ್ಟಣದಲ್ಲಿ ಗ್ರಾಮಸ್ಥರು ಗೋಮಾಂಸ ಸಾಗಾಟ ಮಾಡುತ್ತಿದ್ದ ಲಾರಿಯನ್ನ ಹಿಡಿದರು ಕೂಡ ಪೊಲೀಸರು ಬಂದಿಲ್ಲ ಅಂತ ಆರೋಪಿಸಲಾಗ್ತಿದೆ. ನೆನ್ನೆ ರಾತ್ರಿ ಸುಮಾರು 9.30ಕ್ಕೆ ಗೋಮಾಂಸ ಲಾರಿಯನ್ನ ಗ್ರಾಮಸ್ಥರು ತಡೆದು ಹಿಡಿದಿದ್ದರು. ಈ ವೇಳೆ ಗ್ರಾಮಸ್ಥರು 112 ವಾಹನಕ್ಕೆ ಕರೆ ಮಾಡಿದ್ದರು. ಆದ್ರೆ ಪೊಲೀಸರು ಬೇಗ ಬಾರದ ಹಿನ್ನಲೆ ಗ್ರಾಮಸ್ಥರು ಆಕ್ರೋಶ ವ್ಯಕ್ತಪಡಿಸಿದ್ದರು.

 

ಬಳಿಕ ರಾತ್ರಿ ಸುಮಾರು 11.30ಕ್ಕೆ ಕಾಗವಾಡ ಪಿಎಸ್‌ಐ ರಾಘವೇಂದ್ರ ಖೋತ ಸ್ಥಳಕ್ಕೆ ಭೇಟಿ ನೀಡಿದರು. ತಡವಾಗಿ ಪೊಲೀಸರು ಸ್ಥಳಕ್ಕೆ ಬಂದ ಹಿನ್ನಲೆ ಆಕ್ರೋಶಗೊಂಡ ಗ್ರಾಮಸ್ಥರು ಗೋಮಾಂಸ ಸಮೇತ ಲಾರಿಗೆ ಬೆಂಕಿ ಹಚ್ಚಿದ್ದಾರೆ. ಘಟನೆ ಸಂಬಂಧ ಈಗಾಗಲೇ 10ಕ್ಕೂ ಹೆಚ್ಚು ಮಂದಿಯನ್ನ ಪೊಲೀಸರು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ. ಜೊತೆಗೆ ಐನಾಪುರ ಗ್ರಾಮದಲ್ಲಿ ಹೆಚ್ಚಿನ ಪೊಲೀಸ್ ಭದ್ರತೆ ನಿಯೋಜಿಸಲಾಗಿದೆ.

Editor

Leave a comment