Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ ಅಂಜುಮನ್ ಸಂಸ್ಥೆಯ ಚುನಾವಣೆ , ಸಿಲಿಂಡರ್ ಹೊಡೆತಕ್ಕೆ ; ಬ್ಯಾಟ್ ರನ್ ಔಟ್..!

ಕರುನಾಡು ಘರ್ಜನೆ ಸುದ್ದಿ ಗದಗ : ದಿನಾಂಕ 28 ಅಂಜುಮನ್ ಚುನಾವಣೆ ಇಂದು ಗದಗ ಬೆಟಗೇರಿ ಅಂಜುಮನ್-ಏ-ಇಸ್ಲಾಂ ಕಮೀಟಿಯ ಆಡಳಿತ ಮಂಡಳಿಯ ಸದಸ್ಯತ್ವದ ಚುನಾವಣೆಯು ರವಿವಾರ ಬೆಳಿಗ್ಗೆ 8.00ರಿಂದ ಸಂಜೆ 4.00ರವರೆಗೆ ಮತದಾನ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ ಭರ್ಜರಿಯಾಗಿ ನಡೆಯಿತ್ತು ಅದರಂತೆ…

ಕರುನಾಡು ಘರ್ಜನೆ ಸುದ್ದಿ ಗದಗ : ದಿನಾಂಕ 28 ಅಂಜುಮನ್ ಚುನಾವಣೆ ಇಂದು ಗದಗ ಬೆಟಗೇರಿ ಅಂಜುಮನ್-ಏ-ಇಸ್ಲಾಂ ಕಮೀಟಿಯ ಆಡಳಿತ ಮಂಡಳಿಯ ಸದಸ್ಯತ್ವದ ಚುನಾವಣೆಯು ರವಿವಾರ ಬೆಳಿಗ್ಗೆ 8.00ರಿಂದ ಸಂಜೆ 4.00ರವರೆಗೆ ಮತದಾನ ಮುನ್ಸಿಪಲ್ ಹೈಸ್ಕೂಲ್ ಮೈದಾನದಲ್ಲಿ ಭರ್ಜರಿಯಾಗಿ ನಡೆಯಿತ್ತು ಅದರಂತೆ ಮತದಾರರು ತಂಡೋಪ ತಂಡವಾಗಿ ಶಾಂತಿಯಿಂದ ಚುನಾವಣಾ ತಯಾರಿ ಉತ್ಸಾಹಭರಿತ ವಾತಾವರಣದಲ್ಲಿ ಸಾಗುತ್ತಿದ್ದು, ಸಮಾಜದ ಅಭಿವೃದ್ಧಿ ಹಾಗೂ ಸಂಸ್ಥೆಯ ಸುಧಾರಣೆಯ ಧ್ಯೇಯದೊಂದಿಗೆ ಇಂದು ಬೆಳಗ್ಗೆಯಿಂದ ಉತ್ಸಾಹ ಭರಿತವಾಗಿ ಮತದಾರರು ಆಗಮಿಸಿ ಮತದಾನ ಮಾಡಿದರು. ಇಂಕ್ವಿಲಾಬ್ ಗ್ರೂಪ್ 8 ಜನರು. ಬ್ಯಾಟ್ ಗ್ರೂಪ್ 3 ಜನ. ಆಯ್ಕೆ ಆಗಿದ್ದಾರೆ.

 

ಅದರಂತೆ ಮತದಾರರು 11 ವೋಟೋ ಮಾಡುವ ಬದಲು ಕೆಲವು ಜನ ಹೆಚ್ಚು ಮತದಾನ ಮಾಡಿ. ತಮ್ಮ 313 ಮತವನ್ನು ವ್ಯರ್ಥ ಮಾಡಿದರು

 

ಇವತ್ತೇ ಸಂಜೆ 5.40 ಗಂಟೆಗೆ ಮತ ಎಣಿಕೆ ಕಾರ್ಯ ಪ್ರಾರಂಭವಾಗಿ ಒಂದೇ ಹಂತದಲ್ಲಿ 21 ಬೂತಗಳಲ್ಲಿ ಮತ ಎಣಿಕೆ ಪ್ರಕ್ರಿಯೆ ಪ್ರಾರಂಭವಾಗಿ.ಮುಕ್ತಿಯಾಗಿತ್ತು.

 

 

 

Editor

Leave a comment