Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ ಜಿಲ್ಲೆಯ ಎಲ್ಲಾ ತಹಶೀಲ್ದಾರ ಕಾರ್ಯಾಲಯದಿಂದ ಸಾಮಾಜಿಕ ಭದ್ರತೆ ಯೋಜನೆಯಲ್ಲಿ ಮಂಜೂರಾದ ಫಲಾನುಭವಿಗಳು ; ಅಧಿಕಾರಿ ಅಮಾನತು ಯಾಕೆ..? ಮುಂದೆ ಓದಿ 

ಕರುನಾಡು ಘರ್ಜನೆ ಸುದ್ದಿ ಗದಗ ದಿ 3೦: ಮಾನ್ಯ ಆಯುಕ್ತಾಲಯ ಹಾಗೂ ಸಾಮಾಜಿಕ ಭದ್ರತೆ ಪಿಂಚಣಿ ಯೋಜನೆಗಳ ಪ್ರಾಧಿಕಾರ ಬೆಂಗಳೂರು ಇವರು ದಿ. ೧೩-೦೬-೨೦೨೫ ರಂದು ಮಾನ್ಯ ಜಿಲ್ಲಾಧಿಕಾರಿಗಳ ಕಚೇರಿಗೆ ಗದಗ ಜಿಲ್ಲೆಯ ಎಲ್ಲಾ ತಾಲೂಕಿನ ಹೋಬಳಿಗಳಲ್ಲಿ ವೃಧ್ಯಾಪ್ಯ ವೇತನ ಹಾಗೂ…
{"remix_data":[],"remix_entry_point":"challenges","source_tags":["local"],"origin":"unknown","total_draw_time":0,"total_draw_actions":0,"layers_used":0,"brushes_used":0,"photos_added":0,"total_editor_actions":{},"tools_used":{"transform":1},"is_sticker":false,"edited_since_last_sticker_save":true,"containsFTESticker":false}

ಕರುನಾಡು ಘರ್ಜನೆ ಸುದ್ದಿ ಗದಗ ದಿ 3೦: ಮಾನ್ಯ ಆಯುಕ್ತಾಲಯ ಹಾಗೂ ಸಾಮಾಜಿಕ ಭದ್ರತೆ ಪಿಂಚಣಿ ಯೋಜನೆಗಳ ಪ್ರಾಧಿಕಾರ ಬೆಂಗಳೂರು ಇವರು ದಿ. ೧೩-೦೬-೨೦೨೫ ರಂದು ಮಾನ್ಯ ಜಿಲ್ಲಾಧಿಕಾರಿಗಳ ಕಚೇರಿಗೆ ಗದಗ ಜಿಲ್ಲೆಯ ಎಲ್ಲಾ ತಾಲೂಕಿನ ಹೋಬಳಿಗಳಲ್ಲಿ ವೃಧ್ಯಾಪ್ಯ ವೇತನ ಹಾಗೂ ಸಂಧ್ಯಾ ಸುರಕ್ಷಾ ಯೋಜನೆಯಡಿಯಲ್ಲಿ ಪಡೆಯುತ್ತಿರುವ ಅನರ್ಹ ಕುಟುಂಬಗಳ ಯಾದಿಯನ್ನು ಕಳಿಸಿ ಮಾನ್ಯ ಜಿಲ್ಲಾಧಿಕಾರಿಗಳ ಕಾರ್ಯಾಲಯದಿಂದ ೧೩-೦೬-೨೦೨೫ ರಂದು ಆಯುಕ್ತಾಲಯದಿಂದ ಬಂದತಹ ಬಸವರೆಡ್ಡಪ್ಪ ಹೂಗಾರ ಇವರನ್ನು ಗದಗ ಜಿಲ್ಲೆಗೆ ಕಳುಹಿಸಿ ಪರಿಶೀಲನೆ ಮಾಡಿ ಆಯುಕ್ತಾಲಯದಿಂದ ತಂದಂತ ಅನರ್ಹ ಲಿಸ್ಟನ್ನು ಕಳುಹಿಸಿ ರದ್ದುಗೊಳಿಸಲು ತಿಳಿಸಿದ್ದು ಇರುತ್ತೆ.

 

ಅನರ್ಹ ಅಂದ ಮೇಲೆ ರದ್ದುಗೊಳಿಸಬೇಕು. ಮಾನ್ಯ ಜಿಲ್ಲಾಧಿಕಾರಿಗಳು ತಮ್ಮ ಕಾರ್ಯಾಲಯದಲ್ಲಿ ದಿ. ೦೧-೦೭-೨೦೨೫ ಕ್ಕಿಂತ ಹಿಂದಿನ ದಿನಗಳಲ್ಲಿ ಅನರ್ಹ ಯಾದಿ ಇದ್ದರೂ ಯಾಕೆ ಕ್ರಮ ಕೈಗೊಳ್ಳಲಿಲ್ಲ..? ಮಾನ್ಯ ಕಾನೂನು ಸಚಿವರ ಗಮನಕ್ಕೆ ಯಾಕೆ ತರಲಿಲ್ಲಾ..? ಎಂಬುದು ಯಕ್ಷ ಪ್ರಶ್ನೆಯಾಗಿದೆ.!ಗದಗ ತಾಲೂಕಿಗೆ ಸಂಬಂಧಪಟ್ಟ ಸಾಮಾಜಿಕ ಭದ್ರತಾ ಯೋಜನೆಯಡಿ ಮಂಜೂರಾದ ಫಲಾನುಭವಿಗಳ ಪಟ್ಟಿ ಹಾಗೂ ದಾಖಲೆಗಳನ್ನು ನಾನು ಮಾಹಿತಿ ಹಕ್ಕಿ ನಡಿ ಕೇಳಿ ೪೦ ದಿನಗಳ ಕಳೆದರು ಅಪೂರ್ಣ ಮಾಹಿತಿಯನ್ನು ನೀಡಿರುತ್ತಾರೆ. ಮುಂದುವರೆದು ಪ್ರಥಮ ಮೇಲ್ಮನವಿ ಸಲ್ಲಿಸಿದರೂ ಇದುವರೆಗೂ ಮಾಹಿತಿಯನ್ನು ಸಹ ನೀಡಿರುವುದಿಲ್ಲ.

 

ಗದಗ ತಹಶೀಲ್ದಾರಾದ ಶ್ರೀಯುತ ಶ್ರೀನಿವಾಸಮೂರ್ತಿ ಕುಲಕರ್ಣಿ ಇವರು ಬೇಜವಾಬ್ದಾರಿತನ ತೋರಿಸುತ್ತಿದ್ದು, ಯಾಕೆಂದರೆ ಇವರು ದಿ. ೦೩-೦೮-೨೦೦೮ ರಿಂದ ೦೧-೦೨-೨೦೨೫ ರವರೆಗೆ ಇವರು ಸಹ ಅನರ್ಹ ಫಲಾನುಭವಿಗಳಿಗೆ ಮಂಜೂರಿಸಿದ್ದು ಇರುತ್ತದೆ. ತಮ್ಮ ತಪ್ಪನ್ನು ಮುಚ್ಚಿಕೊಳ್ಳುವದೋಸ್ಕರ ಇನ್ನೊಬ್ಬರ ಮುಖಕ್ಕೆ ಮಸಿ ಬಳಿಸಿದ್ದಾರೆ.

 

ಇನ್ನು ಹಲವಾರು ಅಧಿಕಾರಿಗಳು ಮಾಡಿದ ಬೇರೆ ಬೇರೆ ಆದೇಶಗಳನ್ನು ಮಾಡಿದ್ದು ಹಣಕ್ಕೋಸ್ಕರ ಐದು ವರ್ಷದಿಂದ ಠಿಕಾಣಿ ಹೂಡಿದ್ದಾರೆ. ಮುಂದಿನ ದಿನಗಳಲ್ಲಿ ಗದಗ ಜಿಲ್ಲೆಯ ಎಲ್ಲಾ ತಹಶೀಲ್ದಾರ ಕಾರ್ಯಾಲಯಗಳಲ್ಲಿ ಭ್ರಷ್ಟಾಚಾರ ಮಾಡಿರುವ ಅಧಿಕಾರಿಗಳ ಕರ್ಮಕಾಂಡವನ್ನು ಡಾ. ಬಿ. ಆರ್. ಅಂಬೇಡ್ಕರ ದಲಿತ ಸಂಘರ್ಷ ಸಮಿತಿ ಗದಗ ಜಿಲ್ಲಾ ಘಟಕದ ವತಿಯಿಂದ ಬಯಲಿಗೆ ಎಳೆಯಲಾಗುತ್ತದೆ ಎಂದು ಸಮಿತಿಯ ಜಿಲ್ಲಾಧ್ಯಕ್ಷರಾದ ಶಿವಾನಂದ ತಮ್ಮಣ್ಣವರ ಅವರು ಪತ್ರಿಕಾ ಪ್ರಕಟಣೆಯ ಮೂಲಕ ಎಚ್ಚರಿಸಿದ್ದಾರೆ.

Editor

Leave a comment