Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ l ಗದಗ ಸುಪ್ರಿಂ ಕೋರ್ಟಿನ ಸಭಾಂಗಣದಲ್ಲಿ ನ್ಯಾಯಮೂರ್ತಿಗಳಾದ ಬಿ.ಆರ್.ಗವಾಯಿ ಅವರ ಮೇಲೆ ಶೂ ಎಸೆದಿರುವ ವಕೀಲರನ್ನು ದೇಶದಿಂದ ಗಡಿಪಾರು ಮಾಡಲು ಒತ್ತಾಯಿಸಿ ರಾಷ್ಟ್ರಪತಿಗಳಿಗೆ ಮನವಿ.

ಕರುನಾಡು ಘರ್ಜನೆ ಸುದ್ದಿ : ಗದಗ -07 : ಸುಪ್ರೀಂ ಕೋರ್ಟಿನ ಘನತೆವೇತ್ತ ಮುಖ್ಯ ನ್ಯಾಯಮೂರ್ತಿಗಳಾದ ಸಿಜೆಐ ಬಿ.ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿರುವ ಘಟನೆ ನಿಜಕ್ಕು ಖಂಡನಿಯ ನ್ಯಾಯಮೂರ್ತಿಗಳಿಗೆ ಈ ರೀತಿ ಆದರೆ ಇದನ್ನೂ ಜನಸಾಮಾನ್ಯರ ಗತಿ…

ಕರುನಾಡು ಘರ್ಜನೆ ಸುದ್ದಿ : ಗದಗ -07 : ಸುಪ್ರೀಂ ಕೋರ್ಟಿನ ಘನತೆವೇತ್ತ ಮುಖ್ಯ ನ್ಯಾಯಮೂರ್ತಿಗಳಾದ ಸಿಜೆಐ ಬಿ.ಆರ್ ಗವಾಯಿ ಅವರ ಮೇಲೆ ಶೂ ಎಸೆಯಲು ಯತ್ನಿಸಿರುವ ಘಟನೆ ನಿಜಕ್ಕು ಖಂಡನಿಯ ನ್ಯಾಯಮೂರ್ತಿಗಳಿಗೆ ಈ ರೀತಿ ಆದರೆ ಇದನ್ನೂ ಜನಸಾಮಾನ್ಯರ ಗತಿ ಏನು.

ಈ ನೇಲದ ಕಾನೂನು ಹಾಗೂ ಸಂವಿಧಾನಿಕ ಸ್ಥಾನಗಳನ್ನು ಗೌರವಿಸುವುದು ಪ್ರತಿಯೊಬ್ಬರ ಜವಾಬ್ದಾರಿ ದೇಶದ ಸರ್ವೋಚ್ಚ ನ್ಯಾಯಾಪಿಠಕ್ಕಾದ ದೊಡ್ಡ ಅಪಮಾನ . ದಲಿತ ಸಮುದಾಯದಕ್ಕೆ ಸೇರಿರುವ ನ್ಯಾಯಮೂರ್ತಿ ಬಿ.ಆರ್.ಗವಾಯಿ ಅವರು ಸಾಮಾಜಿಕ ಪ್ರತಿರೋದಗಳನ್ನು ಎದುರಿಸಿ ಅರ್ಹತೆ ಮತ್ತು ಸಾಧನೆ ಮೂಲಕ ಉನ್ನತ ಸ್ಥಾನಕ್ಕೇರಿದ್ದಾರೆ ಆದರೆ ಜಾತಿ ಮೂಲದ ಅಸಮಾನತೆ ಮತ್ತು ಅಸಹನೆ ಸಂವಿಧಾನ ಜಾರಿಗೆ ಬಂದು ಎಪ್ಪತೈದು ವರ್ಷಗಳ ನಂತರವು ಮನುವಾದಿಗಳ ಮನಸಿನಲ್ಲಿ ಭದ್ರವಾಗಿ ಉಳಿದುಕೊಂಡಿದೆ ಎನ್ನುವುದಕ್ಕೆ ಇಂದಿನ ಘಟನೆ ಸಾಕ್ಷಿಯಾಗಿದೆ . ಸುಪ್ರೀಂ ಕೋರ್ಟಿನ ನ್ಯಾಯಮೂರ್ತಿ ಗವಾಯಿ ಅವರ ತಾಯಿ ರಾಷ್ಟ್ರೀಯ ಸ್ವಯಂ ಸೇವಕ ಸಂಘದ ಕಾರ್ಯಕ್ರಮವೊಂದರ ಆಹ್ವಾನ ಸ್ವೀಕರಿಸದಿದ್ದಕ್ಕೆ ಶೂ ಎಸೆಯಲು ಯತ್ನಿಸಿರಬಹುದು ಎಂದು ಮೇಲ್ನೋಟಕ್ಕೆ ಎದ್ದು ಕಾಣುತ್ತದೆ.

ಇಂದು ಸುಪ್ರೀಂ ಕೋರ್ಟಿನಲ್ಲಿ ನಡೆದ ಘಟನೆ ನ್ಯಾಯಾಂಗಕ್ಕೆ ಹಾಗೂ ಸಂವಿಧಾನಕ್ಕೆ ಮಾಡಿರುವ ಅವಮಾನ ಎಂದು ಪರಿಗಣಿಸಿ ಈ ನೀಚ ಕೃತ್ಯ ಎಸಗಿರುವ ದಲಿತ ವಿರೋಧಿ , ದೇಶದ್ರೋಹಿ , ವಕೀಲನನ್ನು ವಿಚಾರಣೆ ಮಾಡಿ ಈ ಘಟನೆ ನಡೆಯಲು ಪ್ರೆರೇಪಿಸಿದವರನ್ನು ಹಾಗೂ ಇವನ ಹಿಂದಿರುವವರನ್ನು ವಿಚಾರಿಸಿ ದೇಶದ್ರೋಹ ಪ್ರಕರಣ ದಾಖಲಿಸಿ ದೇಶದಿಂದ ಗಡಿಪಾರು ಮಾಡಬೇಕೆಂದು ಡಾ . ಬಿ . ಆರ್ . ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿಯು ಈ ಮೂಲಕ ಒತ್ತಾಯಿಸಿ ಮಾನ್ಯ ಜಿಲ್ಲಾಧಿಕಾರಿಗಳು ಗದಗ ಜಿಲ್ಲೆ ಗದಗ ಇವರ ಮುಖಾಂತರ ಗೌರವಾನ್ವಿತ ರಾಷ್ಟ್ರಪತಿಗಳಿಗೆ ಮನವಿ ಸಲ್ಲಿಸಲಾಯಿತು.

ಈ ಸಂದರ್ಭದಲ್ಲಿ ಡಾ . ಬಿ . ಆರ್ . ಅಂಬೇಡ್ಕರ್ ದಲಿತ ಸಂಘರ್ಷ ಸಮಿತಿಯ ಅಧ್ಯಕ್ಷರಾದ ಶಿವಾನಂದ ಶೇಖಪ್ಪ ತಮ್ಮಣ್ಣವರ , ಪ್ರಧಾನ ಕಾರ್ಯದರ್ಶಿ ನಿತೀಶ ಗಟ್ಟೆಣ್ಣವರ ಹಾಗೂ ಯುವ ಮುಖಂಡ ರಾಮಪ್ಪ ಚಲವಾದಿ ಮುಂತಾದವರು ಉಪಸ್ಥಿತರಿದ್ದರು .

Editor

Leave a comment