Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
ಅಪಘಾತ

ಕಾರು-ಟ್ರಕ್ ಮಧ್ಯೆ ಭೀಕರ ಅಪಘಾತ; ನಾಲ್ವರು ಸ್ಥಳದಲ್ಲೇ ಸಾವು..!

ಕರುನಾಡು ಘರ್ಜನೆ ಸುದ್ದಿ: ವಿಜಯಪುರ: ಕಾರು ಮತ್ತು ಟ್ರಕ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು ಸ್ಥಳದಲ್ಲೇ ನಾಲ್ವರ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದಲ್ಲಿ ನಡೆದಿದೆ.ಕೆಎ-28 D 1021 ನಂಬರ್ ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ. ಕಾರು ವಿಜಯಪುರ ಮೂಲದ್ದು…

ಕರುನಾಡು ಘರ್ಜನೆ ಸುದ್ದಿ: ವಿಜಯಪುರ: ಕಾರು ಮತ್ತು ಟ್ರಕ್ ಮಧ್ಯೆ ಭೀಕರ ಅಪಘಾತ ಸಂಭವಿಸಿದ್ದು ಸ್ಥಳದಲ್ಲೇ ನಾಲ್ವರ ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಬಬಲೇಶ್ವರ ತಾಲೂಕಿನ ಅರ್ಜುಣಗಿ ಗ್ರಾಮದಲ್ಲಿ ನಡೆದಿದೆ.ಕೆಎ-28 D 1021 ನಂಬರ್ ಕಾರಿನಲ್ಲಿದ್ದ ನಾಲ್ವರು ಸಾವನ್ನಪ್ಪಿದ್ದಾರೆ. ಕಾರು ವಿಜಯಪುರ ಮೂಲದ್ದು ಎಂದು ತಿಳಿದುಬಂದಿದೆ. ಮೃತರಲ್ಲಿ ಇಬ್ಬರು ಪುರುಷರು, ಓರ್ವ ಮಹಿಳೆ, ಓರ್ವ ಬಾಲಕ ಸಾವನ್ನಪ್ಪಿದ್ದಾರೆ.

ಮೃತರ ಹೆಸರು ಇನ್ನೂ ತಿಳಿದುಬಂದಿಲ್ಲ.ಕಾರು ವಿಜಯಪುರದಿಂದ ಜಮಖಂಡಿಗೆ ಹೊರಟಿತ್ತು. ಜಮಖಂಡಿ ಕಡೆಯಿಂದ ವಿಜಯಪುರಕ್ಕೆ ಟ್ರಕ್ ಬರುತ್ತಿತ್ತು. ದುರ್ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಬಬಲೇಶ್ವರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Editor

Leave a comment