Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ರಾಯಚೂರ l ರಾಯಚೂರು RSS ಹಾಗೂ ತಾಲಿಬಾನ್ ಒಂದೇ ವಿಚಾರದವರು ಡಾ.ಯತೀಂದ್ರ ಸಿದ್ದರಾಮಯ್ಯ ವಾಗದಳಿ.!

ಕರುನಾಡು ಘರ್ಜನೆ ಸುದ್ದಿ ರಾಯಚೂರು : ರಾಜ್ಯದಲ್ಲಿನ ಸರ್ಕಾರಿ ಸಂಸ್ಥೆಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳಿಗೆ ಬ್ರೇಕ್ ಹಾಕಬೇಕು ಎಂಬ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆ ಕುರಿತು ರಾಜ್ಯದಲ್ಲಿ ತೀವ್ರ ಚರ್ಚೆ ನಡೆಯುತ್ತಿರುವಂತೆಯೇ ಆರ್…

ಕರುನಾಡು ಘರ್ಜನೆ ಸುದ್ದಿ ರಾಯಚೂರು : ರಾಜ್ಯದಲ್ಲಿನ ಸರ್ಕಾರಿ ಸಂಸ್ಥೆಗಳಲ್ಲಿ ಆರ್ ಎಸ್ ಎಸ್ ಚಟುವಟಿಕೆಗಳಿಗೆ ಬ್ರೇಕ್ ಹಾಕಬೇಕು ಎಂಬ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಸಚಿವ ಪ್ರಿಯಾಂಕ್ ಖರ್ಗೆ ಅವರ ಹೇಳಿಕೆ ಕುರಿತು ರಾಜ್ಯದಲ್ಲಿ ತೀವ್ರ ಚರ್ಚೆ ನಡೆಯುತ್ತಿರುವಂತೆಯೇ ಆರ್ ಎಸ್ ಎಸ್ , ತಾಲಿಬಾನಿಗಳ ಮೈಂಡ್ ಸೆಟ್ ಒಂದೇ ಯಾಗಿದೆ ಎಂದು ಸಿದ್ದರಾಮಯ್ಯ ಅವರ ಪುತ್ರ ಡಾ.ಯತೀಂದ್ರ ಸಿದ್ದರಾಮಯ್ಯ ಕಿಡಿಕಾರಿದ್ದಾರೆ.

ರಾಯಚೂರಿನಲ್ಲಿ ನಿನ್ನೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಾರ್ವಜನಿಕ ಸ್ಥಳಗಳಲ್ಲಿ ಏನೇ ಬೈಠಕ್ ಮಾಡಬೇಕೆಂದರೂ ಪೂರ್ವಾನುಮತಿ ಪಡೆಯಬೇಕು.

ಆರ್‌ಎಸ್‌ಎಸ್‌ನವರು (RSS)ಯಾವುದೇ ಪೂರ್ವಾನುಮತಿಯಿಲ್ಲದೆ ಕಾರ್ಯಕ್ರಮ ಮಾಡ್ತಾರೆ.ಯಾರೂ ಹೇಳುವವರಿಲ್ಲ ಕೇಳುವವರಿಲ್ಲ ಅಂತ ಇಷ್ಟು ದಿನ ಮಾಡಿಕೊಂಡು ಬಂದುಬಿಟ್ಟಿದ್ದಾರೆ ಹಾಗಾಗಿ ಅದಕ್ಕೆ ಕಡಿವಾಣ ಹಾಕಬೇಕು ಎಂದರು.

ಸರ್ಕಾರಿ ಸ್ಥಳಗಳಲ್ಲಿ ಆರ್‌ಎಸ್‌ಎಸ್ ಕಾರ್ಯಕ್ರಮ ನಡೆಸುವುದಕ್ಕೆ ತೀವ್ರ ಆಕ್ಷೇಪ ವಿಚಾರಕ್ಕೆ ಪ್ರತಿಕ್ರಿಯಿಸಿದ ಅವರು, ಶಾಲೆಗಳಲ್ಲಿ, ಕಾಲೇಜುಗಳಲ್ಲಿ, ಪಾರ್ಕ್‌ಗಳಲ್ಲಿ ಸುಮ್ಮನೆ ಸಭೆಗಳನ್ನ ಮಾಡುವುದು, ಅವರ ವಿಷಪೂರಿತವಾದ ಸಿದ್ಧಾಂತಗಳನ್ನ ಹರಡುವ ಕೆಲಸಗಳನ್ನ ಮಾಡಬಾರದು ಎಂದು ಹೇಳಿದರು.

ಆರ್ ಎಸ್ ಎಸ್ ನವರು ಸುಮ್ನೆ ಮಾಮೂಲಾಗಿ ಕಾರ್ಯಕ್ರಮಗಳನ್ನ ಮಾಡಲ್ಲ. ಹಾಗಾಗಿ ಅದಕ್ಕೆ ಕಡಿವಾಣ ಹಾಕಬೇಕು. ಅನುಮತಿ ಪಡೆದು ಕಾರ್ಯಕ್ರಮ ಮಾಡಲಿ ಎಂದು ತಿಳಿಸಿದರು.

Editor

Leave a comment