Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ l ಗದಗ ಇ-ಕೆವೈಸಿ ಮಾಡಿಸದಿದ್ದರೆ ಉದ್ಯೋಗ ಚೀಟಿ ರದ್ದಾಗಲಿದೆ.

ನರೇಗಾದಲ್ಲಿ ಕೆಲಸ ಮಾಡಬೇಕಾದರೆ ಇ-ಕೆವೈಸಿ ಕಡ್ಡಾಯ. ಕರುನಾಡು ಘರ್ಜನೆ ಸುದ್ದಿ ಗಜೇಂದ್ರಗಡ : ನರೇಗಾದಲ್ಲಿ ಕೂಲಿಕಾರರು ಕೆಲಸ ಮಾಡಬೇಕಾದರೆ ಇ-ಕೆವೈಸಿ ಮಾಡಿಕೊಳ್ಳಬೇಕು. ಇ-ಕೆವೈಸಿ ಮಾಡಿಸದಿದ್ದರೆ ಕೂಲಿಕಾರರ ಉದ್ಯೋಗ ಚೀಟಿ(ಜಾಬ್ ಕಾರ್ಡ್) ರದ್ದಾಗಲಿದೆ ಎಂದು ಸ್ವತಃ ಕೂಲಿಕಾರರ ಮನೆ-ಮನೆಗೆ ತೆರಳಿ ಇ-ಕೆವೈಸಿ ಮಾಡಿ…

ನರೇಗಾದಲ್ಲಿ ಕೆಲಸ ಮಾಡಬೇಕಾದರೆ ಇ-ಕೆವೈಸಿ ಕಡ್ಡಾಯ.

ಕರುನಾಡು ಘರ್ಜನೆ ಸುದ್ದಿ ಗಜೇಂದ್ರಗಡ : ನರೇಗಾದಲ್ಲಿ ಕೂಲಿಕಾರರು ಕೆಲಸ ಮಾಡಬೇಕಾದರೆ ಇ-ಕೆವೈಸಿ ಮಾಡಿಕೊಳ್ಳಬೇಕು. ಇ-ಕೆವೈಸಿ ಮಾಡಿಸದಿದ್ದರೆ ಕೂಲಿಕಾರರ ಉದ್ಯೋಗ ಚೀಟಿ(ಜಾಬ್ ಕಾರ್ಡ್) ರದ್ದಾಗಲಿದೆ ಎಂದು ಸ್ವತಃ ಕೂಲಿಕಾರರ ಮನೆ-ಮನೆಗೆ ತೆರಳಿ ಇ-ಕೆವೈಸಿ ಮಾಡಿ ನರೇಗಾ ಕೂಲಿಕಾರರಲ್ಲಿ ಗಜೇಂದ್ರಗಡ ತಾಲೂಕು ಪಂಚಾಯತ ಗ್ರಾಮೀಣ ಉದ್ಯೋಗದ ಸಹಾಯಕ ನಿರ್ದೇಶಕರು ಬಸವರಾಜ ಬಡಿಗೇರ ಜಾಗೃತಿ ಮೂಡಿಸಿದರು.

ತಾಲೂಕಿನ ಇಟಗಿ, ಸೂಡಿ ಮತ್ತು ಹಾಲಕೆರೆ ಗ್ರಾಪಂ ಗಳಿಗೆ ಖುದ್ದು ತಾಪಂ ಎಡಿ ಅವರೇ ಭೇಟಿ ನೀಡಿ ಇಂದು ಇ-ಕವೈಸಿ ಕಾರ್ಯದಲ್ಲಿ ತೊಡಗಿಸಿಕೊಂಡು ಕೂಲಿಕಾರರಲ್ಲಿ ತಿಳುವಳಿಕೆ ಮೂಡಿಸಿದರು.

ಇಟಗಿ ಗ್ರಾಪಂ ವ್ಯಾಪ್ತಿಯಲ್ಲಿ ಕೂಲಿಕಾರರ ಮನೆಗಳಿಗೆ ತೆರಳಿದ ಎಡಿ ಬಸವರಾಜ ಬಡಿಗೇರ ಅವರು, ನರೇಗಾ ಕೆಲಸದ ಬದುವಿನ ಕೆಲಸ ಸೇರಿದಂತೆ ಎಲ್ಲ ಕಾಮಗಾರಿಗಳಲ್ಲಿ ಕೆಲಸ ಮಾಡಲು ಇ-ಕೆವೈಸಿ ಕಡ್ಡಾಯವಾಗಿದೆ. ಇವಾಗಲೇ ಇ-ಕೆವೈಸಿ ಮಾಡಿಸಿಕೊಂಡಲ್ಲಿ ನರೇಗಾದಲ್ಲಿ ಕೆಲಸ ಮಾಡಲು ಅವಕಾಶವಿದೆ. ಇ-ಕೆವೈಸಿ ಮಾಡಿಸದಿದ್ದರೆ ನರೇಗಾದಲ್ಲಿ ಕೆಲಸ ಮಾಡಲು ಬರಲ್ಲ ಅಂತ ತಿಳಿಸಿದರು.

ಸೂಡಿ ಗ್ರಾಪಂ ಗೆ ಭೇಟಿ ನೀಡಿದ ಬಸವರಾಜ ಬಡಿಗೇರ ಅವರು, ಇ-ಕೆವೈಸಿ ಕಾರ್ಯದಲ್ಲಿ ತೊಡಿಗಿರುವ ಸಿಬ್ಬಂದಿಗಳ ಕಾರ್ಯವನ್ನು ಪರಿಶೀಲಿಸಿದರು. ಸರ್ವರ್ ಸಮಸ್ಯೆಯಿರುವ ಬಗ್ಗೆ ಸಿಬ್ಬಂದಿ ಬಡಿಗೇರ ಅವರ ಗಮನಕ್ಕೆ ತಂದರು. ಬೆಳಿಗ್ಗೆ ೬ ರಿಂದ ೮ ಗಂಟೆ ಒಳಗಾಗಿ ಹೆಚ್ಚಿನ ಇ-ಕೆವೈಸಿ ಮಾಡಿ ಈ ಸಂದರ್ಭದಲ್ಲಿ ಸರ್ವರ್ ಸಮಸ್ಯೆ ಇರಲ್ಲ ಅಂತ ತಿಳಿಸಿದರು.

ಹಾಲಕೆರೆ ಗ್ರಾಪಂ ಗೆ ಭೇಟಿ ನೀಡಿದ ಬಡಿಗೇರ ಅವರು, ತಾಲೂಕಿನಲೇ ಕಡಿಮೆ ಪ್ರಗತಿ ಸಾಧಿಸಿರುವುದಕ್ಕೆ ಅಸಮಧಾನ ವ್ಯಕ್ತಪಡಿಸಿದರು. ಮುಂದಿನ ಎರಡು ದಿನಗಳಲ್ಲಿ ಪ್ರಗತಿ ಸಾಧಿಸುವಂತೆ ತಾಕೀತು ಮಾಡಿದರು.

ಈ ಸಂದರ್ಭದಲ್ಲಿ ತಾಂತ್ರಿಕ ಸಂಯೋಜಕ ಪ್ರಕಾಶ ಮ್ಯಾಕಲ್, ಇಟಗಿ, ಸೂಡಿ, ಹಾಲಕೆರೆ ಗ್ರಾಪಂ ಗಳ ಪಿಡಿಒ ಮತ್ತು ಸಿಬ್ಬಂದಿ ವರ್ಗ ಹಾಜರಿದ್ದರು.

Editor

Leave a comment