Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಬೆಳಗಾವಿ ಪೊಲೀಸರ ಭರ್ಜರಿ ಕಾರ್ಯಾಚರಣೆ: 1 ಕೋಟಿ ರೂ. ಮೌಲ್ಯದ ನಕಲಿ ನೋಟು ಪತ್ತೆ

ಕರುನಾಡು ಘರ್ಜನೆ ಸುದ್ದಿ: ಬೆಳಗಾವಿ ಗಡಿಯಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಬರೋಬ್ಬರಿ 1 ಕೋಟಿ ರೂ. ಮೌಲ್ಯದ ನಕಲಿ ನೋಟುಗಳನ್ನು ವಶಪಡಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದಾರೆ. ಮಹಾರಾಷ್ಟ್ರ- ಕರ್ನಾಟಕ ಗಡಿ ಭಾಗದಲ್ಲಿ ಇತ್ತಿಚಿಗೆ ವಿಶೇಷ ಕಾರ್ಯಾಚರಣೆ ನಡೆಸಿದ ಮಹಾರಾಷ್ಟ್ರ ಪೊಲೀಸರು, ಬರೋಬ್ಬರಿ 1…

ಕರುನಾಡು ಘರ್ಜನೆ ಸುದ್ದಿ: ಬೆಳಗಾವಿ ಗಡಿಯಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಬರೋಬ್ಬರಿ 1 ಕೋಟಿ ರೂ. ಮೌಲ್ಯದ ನಕಲಿ ನೋಟುಗಳನ್ನು ವಶಪಡಿಸಿಕೊಂಡು ಆರೋಪಿಗಳನ್ನು ಬಂಧಿಸಿದ್ದಾರೆ.

ಮಹಾರಾಷ್ಟ್ರ- ಕರ್ನಾಟಕ ಗಡಿ ಭಾಗದಲ್ಲಿ ಇತ್ತಿಚಿಗೆ ವಿಶೇಷ ಕಾರ್ಯಾಚರಣೆ ನಡೆಸಿದ ಮಹಾರಾಷ್ಟ್ರ ಪೊಲೀಸರು, ಬರೋಬ್ಬರಿ 1 ಕೋಟಿ ರೂ. ಮೌಲ್ಯದ ನಕಲಿ ನೋಟುಗಳನ್ನು ವಶಪಡಿಸಿಕೊಂಡಿದ್ದಾರೆ.

ಕಾಗವಾಡ ತಾಲೂಕಿನಿಂದ 15 ಕಿ.ಮೀ ದೂರದಲ್ಲಿರುವ ಮಹಾರಾಷ್ಟ್ರದ ಮಿರಜ್‌ನ ಗಾಂಧಿ ಚೌಕ್ ಠಾಣೆ ಪೊಲೀಸರು ದಾಳಿ ನಡೆಸಿ, ನಕಲಿ ನೋಟು ತಯಾರಿಕೆಯಲ್ಲಿ ತೊಡಗಿದ್ದ ಐವರು ಆರೋಪಿಗಳನ್ನು ಬಂಧಿಸಿದ್ದಾರೆ.

ಬಂಧಿತರಲ್ಲಿ ಓರ್ವ ಮಹಾರಾಷ್ಟ್ರದ ಸಂಚಾರಿ ಪೊಲೀಸ್ ಠಾಣೆಯೊಂದರ ವಾಹನ ಚಾಲಕನಾಗಿದ್ದಾನೆ. ಬಂಧಿತರಿಂದ ಒಂದು ಕಾರು, ನಕಲಿ ನೋಟು ಮುದ್ರಿಸಲು ಬಳಸಿದ ಪ್ರಿಂಟರ್, ಪೇಪ‌ರ್ ಹಾಗೂ ನಕಲಿ ನೋಟುಗಳನ್ನು ವಶಪಡಿಸಿಕೊಳ್ಳಲಾಗಿದೆ.ನಕಲಿ ನೋಟು ತಯಾರಿಕೆ, ವಹಿವಾಟು ವಿಚಾರವಾಗಿ ಸಾಂಗ್ಲಿ, ಕೊಲ್ಲಾಪುರ ಮತ್ತು ಬೆಳಗಾವಿ ಜಿಲ್ಲೆಯ ಗಡಿಭಾಗದಲ್ಲೂ ಪೊಲೀಸರು ವಿಚಾರಣೆ ನಡೆಸುತ್ತಿದ್ದಾರೆ ಎಂದು ತಿಳಿದು ಬಂದಿದೆ.

Editor

Leave a comment