Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಬೆಂಗಳೂರು | ಸರ್ಕಾರಿ ಜಾಗಗಳಲ್ಲಿ ನಮಾಜ್‌ ಮಾಡಲು ಅವಕಾಶ ಕೊಡಬಾರದು ಎಂದು ಸರ್ಕಾರಕ್ಕೆ ಯತ್ನಾಳ್‌ ಪತ್ರ.

ಕರುನಾಡು ಘರ್ಜನೆ ಸುದ್ದಿ ಬೆಂಗಳೂರು: ಸರ್ಕಾರಿ ಜಾಗಗಳಲ್ಲಿ ನಮಾಜ್ ಮಾಡಲು ಅವಕಾಶ ಕೊಡಬಾರದೆಂದು ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ.ಸರ್ಕಾರವೇ ಪರಿಚಯಿಸಿರುವ ನಿಯಮಾವಳಿಗಳ ಅನುಸಾರ ಸಾರ್ವಜನಿಕ ಸ್ಥಳಗಳಲ್ಲಿ, ಸರ್ಕಾರಿ ಜಾಗಗಳಲ್ಲಿ ನಮಾಜ್ ಮಾಡಲು ಅವಕಾಶ ಕೊಡಬಾರದೆಂದು…

ಕರುನಾಡು ಘರ್ಜನೆ ಸುದ್ದಿ ಬೆಂಗಳೂರು: ಸರ್ಕಾರಿ ಜಾಗಗಳಲ್ಲಿ ನಮಾಜ್ ಮಾಡಲು ಅವಕಾಶ ಕೊಡಬಾರದೆಂದು ಎಂದು ಶಾಸಕ ಬಸನಗೌಡ ಪಾಟೀಲ್‌ ಯತ್ನಾಳ್‌ ಸಿಎಂ ಸಿದ್ದರಾಮಯ್ಯನವರಿಗೆ ಪತ್ರ ಬರೆದಿದ್ದಾರೆ.ಸರ್ಕಾರವೇ ಪರಿಚಯಿಸಿರುವ ನಿಯಮಾವಳಿಗಳ ಅನುಸಾರ ಸಾರ್ವಜನಿಕ ಸ್ಥಳಗಳಲ್ಲಿ, ಸರ್ಕಾರಿ ಜಾಗಗಳಲ್ಲಿ ನಮಾಜ್ ಮಾಡಲು ಅವಕಾಶ ಕೊಡಬಾರದೆಂದು ಮಾನ್ಯ ಮುಖ್ಯಮಂತ್ರಿಗಳಿಗೆ ಸವಿವರವಾಗಿ ಪತ್ರ ಬರೆದಿದ್ದೇನೆ. ಸರ್ವ ಜನಾಂಗದ ಶಾಂತಿಯ ತೋಟ ಎಂಬ ಸರ್ಕಾರದ ಆಶಯ ಎಲ್ಲರಿಗೂ ಅನ್ವಯ ಆಗಬೇಕು. ಸರ್ಕಾರ ಕೂಡಲೇ ಅಗತ್ಯ ಕ್ರಮ ಕೈಗೊಳ್ಳಲಿ ಎಂದು ಯತ್ನಾಳ್‌ ಪತ್ರದಲ್ಲಿ ಆಗ್ರಹಿಸಿದ್ದಾರೆ.

ಗುರುವಾರ ನಡೆದ ಸಂಪುಟ ಸಭೆಯಲ್ಲಿ ಸರ್ಕಾರಿ ಜಾಗಗಳಲ್ಲಿ ಸಂಘ, ಸಂಸ್ಥೆಗಳ ಚಟುವಟಿಕೆಯನ್ನು ನಿಷೇಧಿಸುವ ತೀರ್ಮಾನ ಕೈಗೊಳ್ಳಲಾಗಿತ್ತು.

Editor

Leave a comment