Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ನರೇಗಾ ಕಾಯಕದ ಸ್ಥಳದಲ್ಲಿ ಸಂವಿಧಾನ ಶಿಲ್ಪಿ ಡಾ.ಬಿ.ಆರ್ ಅಂಬೇಡ್ಕರ್ ಜಯಂತಿ ಆಚರಣೆ

ಕರುನಾಡು ಘರ್ಜನೆ ಸುದ್ದಿ ರೋಣ :ರಾಷ್ಟ್ರ ಕ್ಕೆ ಸಂವಿಧಾನವನ್ನು ನೀಡಿದ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಜಯಂತಿಯನ್ನು ಅಬ್ಬಿಗೇರಿ ಗ್ರಾಮದಲ್ಲಿ ನರೇಗಾ ಯೋಜನೆಯಡಿ ನಡೆಯುತ್ತಿರುವ ಸಾಮೂಹಿಕ ಕಾಮಗಾರಿ ವೇಳೆ ಅರ್ಥ ಪೂರ್ಣವಾಗಿ ಆಚರಣೆ ಮಾಡಿ ಸಂವಿಧಾನ ಶಿಲ್ಪಿಗೆ ಗೌರವ ಸಲ್ಲಿಸಲಾಯಿತು..…

ಕರುನಾಡು ಘರ್ಜನೆ ಸುದ್ದಿ ರೋಣ :ರಾಷ್ಟ್ರ ಕ್ಕೆ ಸಂವಿಧಾನವನ್ನು ನೀಡಿದ ಸಂವಿಧಾನ ಶಿಲ್ಪಿ ಡಾ. ಬಿ.ಆರ್.ಅಂಬೇಡ್ಕರ್ ಅವರ ಜಯಂತಿಯನ್ನು ಅಬ್ಬಿಗೇರಿ ಗ್ರಾಮದಲ್ಲಿ ನರೇಗಾ ಯೋಜನೆಯಡಿ ನಡೆಯುತ್ತಿರುವ ಸಾಮೂಹಿಕ ಕಾಮಗಾರಿ ವೇಳೆ ಅರ್ಥ ಪೂರ್ಣವಾಗಿ ಆಚರಣೆ ಮಾಡಿ ಸಂವಿಧಾನ ಶಿಲ್ಪಿಗೆ ಗೌರವ ಸಲ್ಲಿಸಲಾಯಿತು..

ನರೇಗಾ ಕೂಲಿ ಕಾರ್ಮಿಕರ ವತಿಯಿಂದ ಹಮ್ಮಿಕೊಂಡಿದ್ದ ಡಾ.ಬಿ.ಆರ್ ಅಂಬೇಡ್ಕರ್ ಅವರ ಜಯಂತ್ಯುತ್ಸೊವದಲ್ಲಿ ಭಾವಚಿತ್ರಕ್ಕೆ ಪೂಜೆ ಸಲ್ಲಿಸಿ ಮಾತನಾಡಿದ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಲೋಹಿತ ಎಂ. ರಾಷ್ಟ್ರಕ್ಕೆ ಸಂವಿಧಾನವನ್ನು ನೀಡಿದ ಅಂಬೇಡ್ಕರ್ ಅವರು ಬಡ ವರ್ಗದ ಪರವಾಗಿ ದಿನ ದಲಿತರ ಉದ್ಧಾರಕ್ಕಾಗಿ ತಮ್ಮ ಜೀವನದ ಸಂಪೂರ್ಣ ಶ್ರಮ ಹಾಕಿ ನಮಗೆ ಸಂವಿಧಾನವನ್ನು ನೀಡಿದ್ದಾರೆ, ಅವರ ಕೊಡುಗೆ ರಾಷ್ಟ್ರಕ್ಕೆ ಅಪಾರ ಡಾ. ಬಿ.ಆರ್ ಅಂಬೇಡ್ಕರ್ ಅವರು ಮತದಾನ ಹಕ್ಕಿನ ಮೂಲಕ ತಮ್ಮ ಭವಿಷ್ಯದ ಉತ್ತಮ ನಾಯಕರನ್ನು ಆಯ್ಕೆ ಮಾಡಿಕೊಳ್ಳುವ ಅಧಿಕಾರವನ್ನು ಭಾರತ ದೇಶದ ಪ್ರತಿಯೊಬ್ಬ ಪ್ರಜೆಗೂ ಕೊಟ್ಟಿದ್ದಾರೆ. ನಾವು ದುರುಪಯೋಗ ಮಾಡಿಕೊಳ್ಳದೆ ಯಾವುದೇ ಆಸೆ ಆಕಾಂಕ್ಷಿಗಳಿಗೆ ಬಲಿಯಾಗದೆ ಉತ್ತಮ ನಾಯಕರನ್ನು ಆಯ್ಕೆ ಮಾಡಿಕೊಳ್ಳುವ ಅವಕಾಶ ನಮ್ಮ ಮುಂದೆ ಬಂದಿದೆ. ಇದರ ಸದುಪಯೋಗ ಪಡೆದುಕೊಂಡು ಉತ್ತಮರನ್ನು ಆಯ್ಕೆ ಮಾಡಿಕೊಳ್ಳೊಣ” ಎಂದು ಸಲಹೆ ನೀಡಿದರು. ಪ್ರತಿ ನಿಮಿಷಕ್ಕೂ ಸದಾ ಬೆಳೆಯುತ್ತಿರುವ ವ್ಯಕ್ತಿ ಎಂದರೆ, ಡಾ. ಬಿ ಆರ್ ಅಂಬೇಡ್ಕರ್. ಅವರ ತತ್ವ ಸಿದ್ಧಾಂತಗಳ ಅಡಿಯಲ್ಲಿ ಮುನ್ನಡೆಯೋಣ ಅಂತಹ ಮಹಾನ್ ವ್ಯಕ್ತಿಯ ಜಯಂತಿ ಯನ್ನು ತಮ್ಮೆಲ್ಲರ ಜೊತೆಗೆ ಆಚರಿಸಿದ್ದು ನಿಜವಾಗಿಯೂ ಸಂವಿಧಾನ ಶಿಲ್ಪಿಗೆ ಸಲ್ಲಿಸಿದ ಗೌರವ ಎಂದರು…

 

ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆಯ ಬಗ್ಗೆ ಮಾತನಾಡಿದ ಅವರು ನರೇಗಾ

ಬಡವರಿಗೆ ವರದಾನವಾಗಿದೆ ಅದನ್ನು ಬಳಸಿಕೊಂಡು ಗುಳೆ ಹೋಗುವುದಕ್ಕೆ ಬ್ರೇಕ್‌ ಹಾಕಬೇಕು. ಪ್ರತಿ ದಿನ ನೀವು ಮಾಡುವ ಕೆಲಸಕ್ಕೆ 349 ರೂಪಾಯಿ ಸರ್ಕಾರ ಕೊಡುತ್ತದೆ. ಅದಕ್ಕೆ ತಕ್ಕ ಹಾಗೆ ಕೆಲಸ ಮಾಡಿದಾಗ ಮಾತ್ರ ಈ ಯೋಜನೆಯು ಸಫಲತೆ ಕಾಣುತ್ತದೆ ಎಂದರು..ಈ ಸಂದರ್ಭದಲ್ಲಿ ನರೇಗಾ ಸಿಬ್ಬಂದಿಗಳು ಹಾಗೂ ಗ್ರಾಮ ಪಂಚಾಯತಿ ಸಿಬ್ಬಂದಿಗಳು ಹಾಗೂ ಕೂಲಿ ಕಾರ್ಮಿಕರು ಹಾಜರಿದ್ದರು…

Editor

Leave a comment