Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ l ಗದಗ ಕರ್ನಾಟಕ ವಿಧಾನ ಪರಿಷತ್ತಿನ ಪಶ್ಚಿಮ ಪದವೀಧರರ ಮತಕ್ಷೇತ್ರದ ಮತದಾರರ ಪಟ್ಟಿ ತಯಾರಿಕೆ.

ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿಗೆ ಅರ್ಜಿ ಸಲ್ಲಿಸಲು ನವೆಂಬರ್ 6 ಕೊನೆಯ ದಿನ ಕರುನಾಡು ಘರ್ಜನೆ ಸುದ್ದಿ ಗದಗ ಅಕ್ಟೋಬರ್ 24: ಮತದಾರರ ನೋಂದಣಿ ನಿಯಮಗಳು 1960 ರ 31 (4) ನೇ ನಿಯಮದ ಅನುಸಾರ ಸಂಬAಧಿಸಿದ ಪದವೀಧರ ಮತಕ್ಷೇತ್ರದ ಮತದಾರರ…
Oplus_16908288

ಮತದಾರರ ಪಟ್ಟಿಯಲ್ಲಿ ಹೆಸರು ನೋಂದಣಿಗೆ ಅರ್ಜಿ ಸಲ್ಲಿಸಲು ನವೆಂಬರ್ 6 ಕೊನೆಯ ದಿನ

ಕರುನಾಡು ಘರ್ಜನೆ ಸುದ್ದಿ ಗದಗ ಅಕ್ಟೋಬರ್ 24: ಮತದಾರರ ನೋಂದಣಿ ನಿಯಮಗಳು 1960 ರ 31 (4) ನೇ ನಿಯಮದ ಅನುಸಾರ ಸಂಬAಧಿಸಿದ ಪದವೀಧರ ಮತಕ್ಷೇತ್ರದ ಮತದಾರರ ಪಟ್ಟಿಯಲ್ಲಿ ನೊಂದಾಯಿಸಿಕೊಳ್ಳಲು ಅರ್ಹರಿರುವ ಪ್ರತಿಯೊಬ್ಬ ವ್ಯಕ್ತಿಯು ಮತದಾರರ ನೊಂದಣಿ ನಿಯಮ 1960 ರನ್ವಯ ಮತ್ತು ದಿನಪತ್ರಿಕೆಯಲ್ಲಿ ಪ್ರಕಟಿಸಲಾದ ಎರಡನೇ ಅನುಸೂಚಿಯಲ್ಲಿ ಪುನರುದ್ಧರಿಸಿರುವ ನಮೂನೆ -18 ರಲ್ಲಿ ಅರ್ಜಿಯನ್ನು 6 ನೇ ನವೆಂಬರ್ 2025 ಅಥವಾ ಅದಕ್ಕೂ ಮೊದಲು ಮತದಾರರ ನೋಂದಣಾಧಿಕಾರಿಗಳ/ ಸಂಬAಧಪಟ್ಟ ಸಹಾಯಕ ಮತದಾರರ ನೊಂದಣಾಧಿಕಾರಿಗಳ/ ನಿಯೋಜಿತ ಅಧಿಕಾರಿಗಳ ಕಚೇರಿಗೆ ಕಳುಹಿಸಲು ಕರೆ ನೀಡಲಾಗಿತ್ತು.

ಪದವೀಧರ ವ್ಯಕ್ತಿಯು ತಮ್ಮ ಹೆಸರನ್ನು ಇದುವರೆಗೂ ಸೇರಿಸದೇ ಇದ್ದಲ್ಲಿ ನಿಗದಿತ ನಮೂನೆ -18 ರಲ್ಲಿ 2025 ರ ನವೆಂಬರ್ 6 ರೊಳಗೆ ಸಲ್ಲಿಸಬಹುದಾಗಿದೆ. ಹೆಚ್ಚಿನ ವಿವರಗಳು ಮುಖ್ಯ ಚುನಾವಣಾಧಿಕಾರಿ, ಕರ್ನಾಟಕ ಇವರ ವೆಬ್‌ಸೈಟ್ ವಿಳಾಸ www.ceokarnataka.kar.nic.in ಇಲ್ಲಿ ಲಭ್ಯವಿದೆ ಎಂದು ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರ ಮತದಾರರ ನೋಂದಣಾಧಿಕಾರಿಗಳು ಹಾಗೂ ಪ್ರಾದೇಶಿಕ ಆಯುಕ್ತರು, ಬೆಳಗಾವಿ ವಿಭಾಗ, ಬೆಳಗಾವಿ ಇವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Editor

Leave a comment