Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ I ಗದಗ ಬೆಟಗೇರಿ ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದರಿಂದ ಮಾನ್ಯ ಆಡಳಿತಾಧಿಕಾರಿಗಳು ಗದಗ್ ಬೆಟಗೇರಿ ನಗರಸಭೆ ಇವರ ಅನುಮೋದನೆ ಮೇರೆಗೆ ಸಂತಾನ ಹರಣ ಚಿಕಿತ್ಸೆ ಹಾಗೂ ಆಂಟಿ ರೇಬಿಸ್ ವ್ಯಾಕ್ಸಿನೇಷನ್.

ಕರುನಾಡು ಘರ್ಜನೆ ಸುದ್ದಿ l ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದರಿಂದ ಮಾನ್ಯ ಆಡಳಿತಾಧಿಕಾರಿಗಳು ಗದಗ್ ಬೆಟಗೇರಿ ನಗರಸಭೆ ಇವರ ಅನುಮೋದನೆ ಮೇರೆಗೆ ಎರಡನೇ ಹಂತದಲ್ಲಿ ವತಿಯಿಂದ ಬಿದಿ ನಾಯಿಗಳ ಸಂತಾನ ಹರಣ ಚಿಕಿತ್ಸೆ ಹಾಗೂ ಆಂಟಿ ರೇಬಿಸ್ ವ್ಯಾಕ್ಸಿನೇಷನ್ ಕಾರ್ಯಕ್ರಮ…

ಕರುನಾಡು ಘರ್ಜನೆ ಸುದ್ದಿ l ನಗರದಲ್ಲಿ ಬೀದಿ ನಾಯಿಗಳ ಹಾವಳಿ ಹೆಚ್ಚಾಗಿದ್ದರಿಂದ ಮಾನ್ಯ ಆಡಳಿತಾಧಿಕಾರಿಗಳು ಗದಗ್ ಬೆಟಗೇರಿ ನಗರಸಭೆ ಇವರ ಅನುಮೋದನೆ ಮೇರೆಗೆ ಎರಡನೇ ಹಂತದಲ್ಲಿ ವತಿಯಿಂದ ಬಿದಿ ನಾಯಿಗಳ ಸಂತಾನ ಹರಣ ಚಿಕಿತ್ಸೆ ಹಾಗೂ ಆಂಟಿ ರೇಬಿಸ್ ವ್ಯಾಕ್ಸಿನೇಷನ್ ಕಾರ್ಯಕ್ರಮ ಚಾಲನೆ ನೀಡಲಾಯಿತು. ಒಂದನೇ ಹಂತದಲ್ಲಿ ಒಟ್ಟು 485 ಬೀದಿ ನಾಯಿಗಳ ABC and ARC ಕಾರ್ಯಕ್ರಮ ಮಾಡಲಾಗಿದ್ದು ಈಗ ಎರಡನೇ ಹಂತದಲ್ಲಿ ಒಟ್ಟು 615 ಬೀದಿನಾಯಿಗಳಿಗೆ ABC and ARV ಮಾಡಿಸಲು ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

ಬೆಟಿಗೇರಿ ಭಾಗದಲ್ಲಿ ಬೀದಿ ನಾಯಿಗಳನ್ನು ಹಿಡಿದು ಕಾರ್ಯಚರಣಿ ಹಮ್ಮಿಕೊಳ್ಳಲಾಗಿತ್ತು ಈ ಸಂದರ್ಭದಲ್ಲಿ ಗದಗ್ ಬೆಟಿಗೇರಿ ನಗರಸಭೆ ಸದಸ್ಯರಾದ ಶ್ರೀ ಚಂದ್ರು ಕರಿ ಸೋಮನಗೌಡ್ರೆ, ಇಮ್ತಿಯಾಜ್ ಶಿರಹಟ್ಟಿ ನಗರಸಭೆ ಆಯುಕ್ತರಾದ ಶ್ರೀ ರಾಜಾರಾಮ್ ಪವಾರ್ ಗದಗ್ ಬೆಟಿಗೇರಿ ನಗರಸಭೆಯ ಸಹಾಯಕ ಕಾರ್ಯ ಪಾಲಕ ಅಭಿಯಂತರು (ಪರಿಸರ),ರಾದ ಆನಂದ್ ಬದಿ, ಹಿರಿಯ ಆರೋಗ್ಯ ನಿರೀಕ್ಷಕರಾದ ಎಂ ಎಂ ಮಕಾಂದಾರ್ ಹಾಗೂ ನಗರಸಭೆ ಸಿಬ್ಬಂದಿ ವರ್ಗದವರು ಹಾಗೂ ಏಜೆನ್ಸಿ ಯಾದ ಅನಿಮಲ್ ರೈಟ್ಸ್ ಫಂಡ್ ಇವರು ಹಾಜರಿದ್ದರು.

Editor

Leave a comment