Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ತುಮಕೂರು | ಮಾಹಿತಿ ಹಕ್ಕು ಕಾಯ್ದೆಯಡಿ ಮಾಹಿತಿ ನೀಡದ ,ತಹಶೀಲ್ದಾರ್ ಗೆ 25000 ಸಾವಿರ ದಂಡ ಆದೇಶ..!

ಕರುನಾಡು ಘರ್ಜನೆ ಸುದ್ದಿ ತುಮಕೂರು : ಕುಣಿಗಲ್  ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿದಾರನಿಗೆ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಕುಣಿಗಲ್ ತಹಶೀಲ್ದಾರ್ ಯು.ರಶ್ಮಿ ರವರಿಗೆ ಮಾಹಿತಿ ಆಯೋಗ ಇಪ್ಪತೈದು ಸಾವಿರ ದಂಡ ಹಾಗೂ ಶಿಸ್ತು ಕ್ರಮಕ್ಕೆ ಕಂದಾಯ ಇಲಾಖೆಯ ಆಯುಕ್ತರಿಗೆ ಆದೇಶಿಸಿದೆ ಕುಣಿಗಲ್ ತಾಲ್ಲೂಕಿನ…

ಕರುನಾಡು ಘರ್ಜನೆ ಸುದ್ದಿ ತುಮಕೂರು : ಕುಣಿಗಲ್  ಮಾಹಿತಿ ಹಕ್ಕು ಕಾಯ್ದೆಯಡಿ ಅರ್ಜಿದಾರನಿಗೆ ಮಾಹಿತಿ ನೀಡದ ಹಿನ್ನೆಲೆಯಲ್ಲಿ ಕುಣಿಗಲ್ ತಹಶೀಲ್ದಾರ್ ಯು.ರಶ್ಮಿ ರವರಿಗೆ ಮಾಹಿತಿ ಆಯೋಗ ಇಪ್ಪತೈದು ಸಾವಿರ ದಂಡ ಹಾಗೂ ಶಿಸ್ತು ಕ್ರಮಕ್ಕೆ ಕಂದಾಯ ಇಲಾಖೆಯ ಆಯುಕ್ತರಿಗೆ ಆದೇಶಿಸಿದೆ ಕುಣಿಗಲ್ ತಾಲ್ಲೂಕಿನ ಕುಂದೂರು ಗ್ರಾಮದ ನರಸೇಗೌಡ ಎಂಬುವವರು ಮಾಹಿತಿ ಹಕ್ಕುಕಾಯ್ದೆಯಡಿ ಕಡತ ಒಂದರ ಮಾಹಿತಿ ನೀಡುವಂತೆ ತಾಲ್ಲೂಕು ಕಚೇರಿಯಲ್ಲಿ ಸಾರ್ವಜನಿಕ ಮಾಹಿತಿ ಅಧಿಕಾರಿಗೆ ಅರ್ಜಿ ಸಲ್ಲಿಸಿದ್ದರು ಆದರೆ ಅರ್ಜಿದಾರರಿಗೆ ಮಾಹಿತಿ ನಿಡುವಲ್ಲಿ ವಿಳಂಬ ಹಿನ್ನೆಲೆ ಅರ್ಜಿದಾರರು ಮಾಹಿತಿ ಆಯೋಗಕ್ಕೆ ಮೇಲ್ಮನವಿ ಸಲ್ಲಿಸಿದರು ಈ ಬಗ್ಗೆ ವಿಚಾರಣೆ ನಡೆಸಿದ ಮಾಹಿತಿ ಆಯೋಗ ಅರ್ಜಿದಾರರಿಗೆ ನಿಗದಿತ ಸಮಯದಲ್ಲಿ ಮಾಹಿತಿ ನಿಡುವಲ್ಲಿ ವಿಳಂಬ ಹಾಗೂ ಆಯೋಗಕ್ಕೆ ತಪ್ಪು ಮಾಹಿತಿ ನೀಡುವ ಮೂಲಕ ಕರ್ತವ್ಯ ಉಲ್ಲಂಘಿಸಿದ ಕಾರಣ ಕುಣಿಗಲ್ ತಹಶೀಲ್ದಾರ್ ಯು.ರಶ್ಮಿ ರವರಿಗೆ ದಂಡ ವಿಧಿಸಿ ಆದೇಶಿಸಿದೆತಹಶೀಲ್ದಾರ್ ರವರ ನವೆಂಬರ್ ತಿಂಗಳ ವೇತನದಲ್ಲಿ ಇಪ್ಪತೈದು ಸಾವಿರ ದಂಡದ ಹಣವನ್ನು ಆಯೋಗಕ್ಕೆ ಪಾವತಿಸುವಂತೆ ಹಾಗೂ ಕಾನೂನಿನ ಪ್ರಕಾರ ಶಿಸ್ತು ಕ್ರಮ ಕೈಗೊಂಡು ಅದರ ಅನುಪಾಲನ ವರದಿಯನ್ನು ಹತ್ತು ದಿನಗಳ ಒಳಗಾಗಿ ಆಯೋಗಕ್ಕೆ ಸಲ್ಲಿಸುವಂತೆ ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರಕುಮಾರ್ ಕಠಾರಿ ಬೆಂಗಳೂರು.ಶುಭಕಲ್ಯಾಣ್ ತುಮಕೂರು ಜಿಲ್ಲಾಧಿಕಾರಿ, ನಾಹೀದಾ ಜಮ್,ಜಮ್ ಉಪ ವಿಭಾಗಾಧಿಕಾರಿ ಹಾಗೂ ಪ್ರಥಮ ಮೇಲ್ಮನವಿ ಅಧಿಕಾರಿ ರವರಿಗೆ ಸೂಚಿಸಲಾಗಿದೆ ಹಾಗೂ ಅರ್ಜಿದಾರರಿಗೆ ಐದು ಸಾವಿರ ಪರಿಹಾರ ನೀಡುವಂತೆ ಮಾಹಿತಿ ಆಯೋಗದ ಆಯುಕ್ತರಾದ ರುದ್ರಣ್ಣ ಹರ್ತಿಕೋಟೆ ರವರು ಆದೇಶಿಸಿದ್ದಾರೆ .

Editor

Leave a comment