Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ I ಗದಗ ಮೃಗಾಲಯದ ಅಧಿಕಾರಿಗಳು/ಸಿಬ್ಬಂದಿಗಳಿಗೆ ರೇಬಿಸ್ ಪ್ರಿ ಎಕ್ಸಪೋಸರ್ ಪ್ರೋಫೈಲ್ಯಾಕ್ಸಿಸ್ ಲಸಿಕೆ.

ಕರುನಾಡು ಘರ್ಜನೆ ಸುದ್ದಿ ಗದಗ  ಅಕ್ಟೋಬರ್ 28: ಗದಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸಮೀಕ್ಷಣಾ ಘಟಕ, ವಲಯ ಅರಣ್ಯಾಧಿಕಾರಿಗಳ ಕಚೇರಿ, ಗದಗ ಮೃಗಾಲಯ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಹುಲಕೋಟಿ ಇವರ ಸಂಯುಕ್ತಾಶ್ರಯದಲ್ಲಿ ಗದಗ ಮೃಗಾಲಯದ…

ಕರುನಾಡು ಘರ್ಜನೆ ಸುದ್ದಿ ಗದಗ  ಅಕ್ಟೋಬರ್ 28: ಗದಗ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ, ಜಿಲ್ಲಾ ಸಮೀಕ್ಷಣಾ ಘಟಕ, ವಲಯ ಅರಣ್ಯಾಧಿಕಾರಿಗಳ ಕಚೇರಿ, ಗದಗ ಮೃಗಾಲಯ ಹಾಗೂ ಪ್ರಾಥಮಿಕ ಆರೋಗ್ಯ ಕೇಂದ್ರ ಹುಲಕೋಟಿ ಇವರ ಸಂಯುಕ್ತಾಶ್ರಯದಲ್ಲಿ ಗದಗ ಮೃಗಾಲಯದ ಎಲ್ಲ ಅಧಿಕಾರಿಗಳು/ಸಿಬ್ಬಂದಿಗಳಿಗೆ ರೇಬಿಸ್ ಪ್ರಿ ಎಕ್ಸಪೋಸರ್ ಪ್ರೋಫೈಲ್ಯಾಕ್ಸಿಸ್ ಲಸಿಕೆಯನ್ನು ಸೋಮವಾರ ನೀಡಲಾಯಿತು.

ರೇಬಿಸ್ ಪ್ರಿ ಎಕ್ಸಪೋಸರ್ ಪ್ರೋಫೈಲ್ಯಾಕ್ಸಿಸ್ ಲಸಿಕೆಯನ್ನು ಹೆಚ್ಚಿನ ಅಪಾಯದ ಗುಂಪುಗಳಾದ ವನ್ಯಜೀವಿ ವಾರ್ಡನ್‌ಗಳು, ಕ್ವಾರಂಟೈನ್ ಅಧಿಕಾರಿಗಳು, ಪಶು ವೈದ್ಯರು, ಪ್ರಾಣಿ ನಿರ್ವಾಹಕರು, ನಾಯಿ ಹಿಡಿಯುವವರು, ಸೋಂಕಿತ ವಸ್ತುಗಳನ್ನು ನಿರ್ವಹಿಸುವ ಪ್ರಯೋಗಾಲಯದ ಸಿಬ್ಬಂದಿಗಳು ಮಾನವ ರೇಬಿಸ್ ಪ್ರಕರಣ ನೋಡಿಕೊಳ್ಳುವ ವೈದ್ಯರು, ಸಿಬ್ಬಂದಿಗಳು ಹಾಗೂ ರೇಬಿಸ್ ಎಂಡಮಿಕ್ ಪ್ರದೇಶಗಳಿಗೆ ಪ್ರಯಾಣಿಸುವ ಪ್ರಯಾಣಿಕರಿಗೆ ಮುಖ್ಯವಾಗಿ ನೀಡಬಹುದಾಗಿದೆ. ಮೃಗಾಲಯದ ಅಧಿಕಾರಿಗಳು/ಸಿಬ್ಬಂದಿಗಳಿಗೆ ಪ್ರಾಣಿಗಳ ನಿರಂತರ ಸಂಪರ್ಕ ಇರುವುದರಿಂದ ಮುಂಜಾಗ್ರತಾ ಕ್ರಮವಾಗಿ ರೇಬಿಸ್ ಪ್ರಿ ಎಕ್ಸಪೋಸರ್ ಪ್ರೋಫೈಲ್ಯಾಕ್ಸಿಸ್ ಲಸಿಕೆಯನ್ನು ನೀಡಲಾಯಿತು.

ರೇಬಿಸ್ ಪ್ರಿ ಎಕ್ಸಪೋಸರ್ ಪ್ರೋಫೈಲ್ಯಾಕ್ಸಿಸ್ ಲಸಿಕೆಯನ್ನು 0,7, 21 ಅಥವಾ 28ನೇ ದಿನ 0.1ml ID (1 ಸೈಟ್) ನೀಡಬಹುದಾಗಿದೆ. ರೋಗ ನಿರೋಧಕ ಶಕ್ತಿ ಕುಂಠಿತಗೊAಡ ವ್ಯಕ್ತಿಗಳಲ್ಲಿ ಒಂದು ಪೂರ್ತಿ ಲಸಿಕೆಯನ್ನು 0,7, 21 ಅಥವಾ 28ನೇ ದಿನ ID (1 ಸೈಟ್) ನೀಡಬಹುದಾಗಿದೆ.

ಈ ಸಂದರ್ಭದಲ್ಲಿ ಜಿಲ್ಲಾ ಸಮೀಕ್ಷಣಾಧಿಕಾರಿ ಡಾ.ವೆಂಕಟೇಶ ರಾಠೋಡ, ಗದಗ ಮೃಗಾಲಯದ ಅಧಿಕಾರಿ ಸಂತೋಷ ಕೆಂಚಪ್ಪನವರ, ಶ್ರೀಮತಿ ಸ್ನೇಹಾ ಕೊಪ್ಪಳ, ಪಶು ವೈದ್ಯಾಧಿಕಾರಿ ಡಾ.ಪವಿತ್ರಾ, ಹುಲಕೋಟಿ ಪ್ರಾ.ಆ.ಕೇಂದ್ರದ ವೈದ್ಯಾಧಿಕಾರಿ ಡಾ.ಐಶ್ವರ್ಯ, ಜಿಲ್ಲಾ ಸಮೀಕ್ಷಣಾಧಿಕಾರಿಗಳ ಕಾರ್ಯಾಲಯದ ಅಧಿಕಾರಿಗಳು ಮತ್ತು ಪ್ರಾ.ಆ.ಕೇಂದ್ರ ಹುಲಕೋಟಿಯ ಆಶಾ ಕಾರ್ಯಕರ್ತೆಯರು ಹಾಜರಿದ್ದರು.


ಆಯುಷ್ಮಾನ ಆರೋಗ್ಯ ಕೇಂದ್ರದ ಸಮುದಾಯ ಆರೋಗ್ಯ ಅಧಿಕಾರಿ ಶ್ರೀಮತಿ ರೇಖಾ ನಾಗರಹಳ್ಳಿ ಹಾಗೂ ಹಿರಿಯ ಪ್ರಾಥಮಿಕ ಆರೋಗ್ಯ ಸುರಕ್ಷಣಾ ಅಧಿಕಾರಿ ಶ್ರೀಮತಿ ಎಸ್.ಪಿ.ಕಳಸಣ್ಣವರ ಚುಚ್ಚುಮದ್ದು ನೀಡಿದರು.

Editor

Leave a comment