Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ l ಗದಗ ಸಾರ್ವಜನಿಕರ ಪ್ರಕಟಣೆ ನೀರು ಪೂರೈಕೆ ಮಾಡುವ ಸ್ಥಳಗಳ ಮಾಹಿತಿ.

ಕರುನಾಡು ಘರ್ಜನೆ ಸುದ್ದಿ ಗದಗ  ಅ.29 ; ಗದಗ ಬೆಟಗೇರಿ ಅವಳಿ ನಗರದ ಸಾರ್ವಜನಿಕರಿಗೆ ತಿಳಿಸುವುದೆನೆಂದರೆ ದಿನಾಂಕ: 30-10-2025 ರಂದು ಈ ಕೆಳಗಿನ ಸ್ಥಳಗಳಿಗೆ ನೀರು ಪೂರೈಕೆ ಮಾಡಲಾಗುವುದು. ಸ್ಥಳಗಳ ವಿವರ: ವಾರ್ಡ್ 16 – ಕುಷ್ಠ ರೋಗ ಕಾಲೋನಿ, ಅಂಬೇಡ್ಕರ…

ಕರುನಾಡು ಘರ್ಜನೆ ಸುದ್ದಿ ಗದಗ  ಅ.29 ; ಗದಗ ಬೆಟಗೇರಿ ಅವಳಿ ನಗರದ ಸಾರ್ವಜನಿಕರಿಗೆ ತಿಳಿಸುವುದೆನೆಂದರೆ ದಿನಾಂಕ: 30-10-2025 ರಂದು ಈ ಕೆಳಗಿನ ಸ್ಥಳಗಳಿಗೆ ನೀರು ಪೂರೈಕೆ ಮಾಡಲಾಗುವುದು.

ಸ್ಥಳಗಳ ವಿವರ: ವಾರ್ಡ್ 16 – ಕುಷ್ಠ ರೋಗ ಕಾಲೋನಿ, ಅಂಬೇಡ್ಕರ ನಗರ, ಗುಡದೂರ ಸ್ವಾಮಿ ಮಠ, ರಹಿಮತ ನಗರ, ಡಿ ಸಿ ಮಿಲ ರಸ್ತೆ, ರಾಮಗಿರಿಯವರ ಲೈನ, ಡೂರಗಲ್ಲಿ 2 ಭಾಗಗಳು. ವಾರ್ಡ್ 3 – ಮಿಶನ ಕಂಪೌAಡ, ಬಣ್ಣದ ನಗರ, ಕುಂಬಾರಓಣಿ, ಅಯಪ್ಪಜ್ಜನ ರಸ್ತೆ, ಮಲ್ಲಿಕಾರ್ಜುನ ರಸ್ತೆ, ರಜಪೂತಗಲ್ಲಿ, ಬಳಗಾನೂರ ರಸ್ತೆ ಎಡಭಾಗ ಉಳಿದ ಕೆಲವು ಭಾಗಗಳು.

ಪ್ರಕಟಣೆ: ತಮಗೆ ನೀರು ಸಾಕಾದಾಗ ತಮ್ಮ ತಮ್ಮ ನೀರಿನ ನಳಗಳನ್ನು ಬಂದ ಮಾಡುವ ಮೂಲಕ ನೀರು ಪೋಲಾಗದಂತೆ ತಡೆಯುವಲ್ಲಿ ಮುತುವರ್ಜಿ ವಹಿಸಬೇಕೆಂದು ಹಾಗೂ ತಮ್ಮ ನೀರಿನ ಕರ ಪಾವತಿಸುವಲ್ಲಿ ತಾವು ವಿಳಂಬ ಮಾಡದೇ ತಮ್ಮ ಬಾಕಿ ಇರುವ ನೀರಿನ ಕರವನ್ನು ನಗರಸಭೆಗೆ ಪಾವತಿಸಬೇಕೆಂದು ತಿಳಿಸಿರುತ್ತಾರೆ. ಒಂದು ವೇಳೆ ಈ ರೀತಿ ಮಾಡದೇ ಹೋದ ಸಂದರ್ಭದಲ್ಲಿ ತಮಗೆದಂಡ ವಿಧಿಸಿ ತಮ್ಮ ನೀರಿನ ನಳವನ್ನು ಬಂದ ಮಾಡಲಾಗುವುದು ಅಂತಾ ಮಾನ್ಯ ಪೌರಾಯುಕ್ತರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ

Editor

Leave a comment