Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

70 ಜನರ ಕರೆದುಕೊಂಡು ಹೋಗುವು ಸರ್ಕಾರಿ ಬಸ್ ಲಾರಿ ಡಿಕ್ಕಿ.. ಸೇರಿ 20 ಪ್ರಯಾಣಿಕರು ಸಾವು..!

ಕರುನಾಡು ಘರ್ಜನೆ ಸುದ್ದಿ ಹೈದರಾಬಾದ್; ಬೈಕ್ ಅನ್ನು ಓವರ್ಟೇಕ್ ಮಾಡುವಾಗ ಲಾರಿಯೊಂದು ಸರ್ಕಾರಿ ಬಸ್ಗೆ ಭೀಕರವಾಗಿ ಡಿಕ್ಕಿ ಹೊಡೆದ ಪರಿಣಾಮ 3 ತಿಂಗಳ ಮಗು ಸೇರಿ 20 ಪ್ರಯಾಣಿಕರು ಉಸಿರು ಚೆಲ್ಲಿದ್ದಾರೆ. ಹಲವಾರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ತೆಲಂಗಾಣದ ರಂಗರೆಡ್ಡಿ ಜಿಲ್ಲೆಯ…

ಕರುನಾಡು ಘರ್ಜನೆ ಸುದ್ದಿ ಹೈದರಾಬಾದ್; ಬೈಕ್ ಅನ್ನು ಓವರ್ಟೇಕ್ ಮಾಡುವಾಗ ಲಾರಿಯೊಂದು ಸರ್ಕಾರಿ ಬಸ್ಗೆ ಭೀಕರವಾಗಿ ಡಿಕ್ಕಿ ಹೊಡೆದ ಪರಿಣಾಮ 3 ತಿಂಗಳ ಮಗು ಸೇರಿ 20 ಪ್ರಯಾಣಿಕರು ಉಸಿರು ಚೆಲ್ಲಿದ್ದಾರೆ. ಹಲವಾರು ಜನರು ಗಂಭೀರವಾಗಿ ಗಾಯಗೊಂಡಿದ್ದಾರೆ. ತೆಲಂಗಾಣದ ರಂಗರೆಡ್ಡಿ ಜಿಲ್ಲೆಯ ಚೆವೆಲ್ಲ ನಗರದ ಮಿರಿಜಾಗುಡಾ ಪ್ರದೇಶದ ಸಮೀಪದಲ್ಲಿ ಈ ಭಯಾನಕ ಅಪಘಾತ ಸಂಭವಿಸಿದೆ. ಸರ್ಕಾರಿ ಬಸ್ ಹೈದರಾಬಾದ್ಗೆ ತೆರಳುತ್ತಿತ್ತು. ಮಿರಿಜಾಗುಡಾ ಪ್ರದೇಶದ ಸಮೀಪದಲ್ಲಿ ಇದೇ ಸಮಯದಲ್ಲಿ ವಿರುದ್ಧ ದಿಕ್ಕಿನಲ್ಲಿ ಜೆಲ್ಲಿ ತುಂಬಿದ ಲಾರಿಯೊಂದು ಅತಿ ವೇಗದಲ್ಲೇ ಬೈಕ್ ಅನ್ನು ಓವರ್ಟೇಕ್ ಮಾಡುತ್ತಿತ್ತು. ಈ ವೇಳೆ ಲಾರಿ ಚಾಲಕ ವಿರುದ್ಧ ದಿಕ್ಕಿನಲ್ಲಿ ಬರುತ್ತಿದ್ದ ಬಸ್ ಅನ್ನು ಗಮನಿಸಿಲ್ಲ. ಇದರಿಂದ ವೇಗದಲ್ಲಿದ್ದ ಜೆಲ್ಲಿ ತುಂಬಿದ್ದ ಲಾರಿ, ಬಸ್ಗೆ ಭೀಕರವಾಗಿ ಡಿಕ್ಕಿ ಹೊಡೆದಿದೆ. ಇದರ ಪರಿಣಾಮ ಬಸ್ನಲ್ಲಿದ್ದ 70 ಪ್ರಯಾಣಿಕರ ಪೈಕಿ 20 ಜನ ಉಸಿರು ಚೆಲ್ಲಿದ್ದಾರೆ. ಇದರಲ್ಲಿ ಮೂರು ತಿಂಗಳ ಹಸುಗೂಸು ಕೂಡ ಸೇರಿದೆ. ಮೃತರಲ್ಲಿ ಲಾರಿ ಡ್ರೈವರ್ ಕೂಡ ಸೇರಿ 10 ಜನ ಪುರುಷರು, 9 ಜನ ಮಹಿಳೆಯರು, ಒಂದು ಮಗು ಕೂಡ ಸೇರಿದೆ. ಅಪಘಾತ ಸಂಭವಿಸಿದಾಗ ಸ್ಥಳದಲ್ಲಿ ಸಾವಿನ ಆರ್ತನಾದ ಸುತ್ತಲಿನ ಪ್ರದೇಶವನ್ನೆಲ್ಲಾ ವ್ಯಾಪಿಸಿತ್ತು ಎಂದು ಹೇಳಲಾಗಿದೆ.70 ಪ್ರಯಾಣಿಕರು ಇರುವ ಸರ್ಕಾರಿ ಬಸ್ ತಾಂಡೂರುನಿಂದ ಹೈದರಾಬಾದ್ಗೆ ತೆರಳುತ್ತಿತ್ತು. ಉದ್ಯೋಗಿಗಳು ಹಾಗೂ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಇದ್ದರು. ನಿನ್ನೆ ಭಾನುವಾರ ಆಗಿದ್ದರಿಂದ ಮನೆಗೆ ಬಂದ ವಿದ್ಯಾರ್ಥಿಗಳು ಇಂದು ಶಾಲೆ, ಕಾಲೇಜುಗಳಿಗೆ ಹೊರಟಿದ್ದರು. ಹೈದರಾಬಾದ್ಗೆ ಕೆಲಸ ಮಾಡಲು ಹೋಗುತ್ತಿದ್ದ ಉದ್ಯೋಗಸ್ಥರು ಘಟನೆಯಲ್ಲಿ ಮೃತಪಟ್ಟಿದ್ದಾರೆ. ಹಲವಾರು ಜನರು ಗಂಭೀರವಾಗಿ ಗಾಯಗೊಂಡಿದ್ದು ಅವರನ್ನು ಹೈದರಾಬಾದ್ನ ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

Editor

Leave a comment