Thursday, 29 October 2026 Karunadu Gharjane — Edition

Karunadu Gharjane

News website

ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ. ಗದಗ ಧಾರವಾಡ I ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಪದವೀಧರರ ಕ್ಷೇತ್ರದ ಚುನಾವಣೆಯಲ್ಲಿ ಎಸ್.ವಿ ಸಂಕನೂರ ಗೆಲುವು. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರ: ಮೊದಲ ಸುತ್ತಿನಲ್ಲಿ ಸಂಕನೂರ ಎಸ್.ವಿ ಮುನ್ನಡೆ. ಜಿಲ್ಲೆ ಧಾರವಾಡ I ಪಶ್ಚಿಮ ಪದವೀಧರರ ಕ್ಷೇತ್ರದ ಮತ ಎಣಿಕೆಗೆ ಸಕಲ ಸಿದ್ಧತೆ: ಚುನಾವಣಾಧಿಕಾರಿ ಕೆ.ಎಮ್. ಜಾನಕಿ ಜಿಲ್ಲೆ ಕೊಪ್ಪಳದ ಸಿರಸಪ್ಪಯ್ಯನಮಠ ಬಳಿಯ ರಸ್ತೆಯಲ್ಲಿ ಹಂಪ್ಸ್ ಗಳನ್ನು ನಿರ್ಮಿಸಲು ಆಗ್ರಹಿಸಿ ಮನವಿ. ಅಪರಾಧ ಗದಗ l ಗೂಂಡಾ ಕಾಯ್ದೆಯಡಿ ಸಂಜಯ ಕೊಪ್ಪದನ ಬಂಧನ ದೃಢೀಕರಿಸಿದ ರಾಜ್ಯ ಸರ್ಕಾರ – ಒಂದು ವರ್ಷದ ಅವಧಿಗೆ ಬಂಧನ ಮುಂದುವರಿಕೆ. ಗದಗ ಗದಗ | ಕಾಣೆಯಾಗಿದ್ದ ಕೆಆರ್‌ಡಿಐಎಲ್ ಅಧಿಕಾರಿ ಪರ್ವೀಜ ಧಾರವಾಡ ಪತ್ತೆ! ಗಜೇಂದ್ರಗಡ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಗದಗ ಜಿಲ್ಲೆಯಲ್ಲಿ ಶಾಂತಿಯುತ ಮತದಾನ ಗದಗ ಜಿಲ್ಲೆಯ ಶೇ. 77.66 ರಷ್ಟು ಮತದಾನ ದಾಖಲು. ಗದಗ ಗದಗ I ಕರ್ನಾಟಕ ಪಶ್ಚಿಮ ಪದವೀಧರರ ಮತಕ್ಷೇತ್ರದ ದ್ವೈವಾರ್ಷಿಕ ಚುನಾವಣೆ ಮತದಾನದ ವಿವರ.
Uncategorized

ಗದಗ l ಗದಗ ಕೆಎಸ್‌ಪಿಸಿಬಿ ಸುವರ್ಣ ಮಹೋತ್ಸವದಲ್ಲಿ ಗದಗ ಜಿಲ್ಲೆಗೆ ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿ.

ಕರುನಾಡು ಘರ್ಜನೆ ಸುದ್ದಿ ಗದಗ : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ೫೦ ವರ್ಷಗಳ ಸುವರ್ಣ ಮಹೋತ್ಸವದ ಸಂದರ್ಭದಲ್ಲಿ ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿಯನ್ನು ಪಡೆದುಕೊಂಡಿದೆ.. ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ ಸಹಾಯಕ ಕಾರ್ಯದರ್ಶಿ…

ಕರುನಾಡು ಘರ್ಜನೆ ಸುದ್ದಿ ಗದಗ : ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿ ೫೦ ವರ್ಷಗಳ ಸುವರ್ಣ ಮಹೋತ್ಸವದ ಸಂದರ್ಭದಲ್ಲಿ ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿಯನ್ನು ಪಡೆದುಕೊಂಡಿದೆ..

ಹುಬ್ಬಳ್ಳಿಯ ನೆಹರು ಮೈದಾನದಲ್ಲಿ ನಡೆದ ಈ ಕಾರ್ಯಕ್ರಮದಲ್ಲಿ ಜಿಲ್ಲಾ ಪಂಚಾಯತ ಸಹಾಯಕ ಕಾರ್ಯದರ್ಶಿ ಎಸ್ ಎಸ್ ಕಲ್ಮನಿ ಹಾಗೂ ನರೇಗಾ ಯೋಜನೆಯ ಸಹಾಯಕ ಜಿಲ್ಲಾ ಕಾರ್ಯಕ್ರಮ ಸಮನ್ವಯ ಅಧಿಕಾರಿ ಎಸ್.ಎಚ್. ಕಿರಣ್‌ಕುಮಾರ್ ಅವರು ಪ್ರಶಸ್ತಿಯನ್ನು ಸ್ವೀಕರಿಸಿದ್ದಾರೆ.

 

ಕೆಎಸ್‌ಪಿಸಿಬಿಯ ಸುವರ್ಣ ಮಹೋತ್ಸವ ರಾಜ್ಯಾದ್ಯಂತ ಅಕ್ಟೋಬರ್ ೧೦ ರಿಂದ ನವೆಂಬರ್ ೧೯ರವರೆಗೆ ಆಚರಣೆಯಲ್ಲಿದ್ದು, ಪರಿಸರ ಜಾಗೃತಿ ಮತ್ತು ಮಾಲಿನ್ಯ ನಿಯಂತ್ರಣಕ್ಕೆ ಸಂಬಂಧಿಸಿದ ವಿವಿಧ ಕಾರ್ಯಕ್ರಮಗಳು ನಡೆಯುತ್ತಿವೆ. ಗದಗ ಜಿಲ್ಲೆಗೆ ರಾಷ್ಟ್ರ ಮಟ್ಟದಲ್ಲಿ ಜಲಸಂಚಯ, ಜಲಭಾಗಿದಾರಿ ಪ್ರಶಸ್ತಿ ಪಡೆದುಕೊಂಡ ಹಿನ್ನೆಲೆ ಈ ಪ್ರಶಸ್ತಿ ಲಭಿಸಿದೆ..

ಪ್ರಶಸ್ತಿ ಪತ್ರಿಕೆಯ ಅಭಿನಂದನಾ ಪತ್ರದಲ್ಲಿ
ಹೇಳಿದಂತೆ, “ಕರ್ನಾಟಕ ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯ ೫೦ ವರ್ಷಗಳ ಸುವರ್ಣ ಮಹೋತ್ಸವದ ನಿಮಿತ್ತ ನೀಡಲಾಗುತ್ತಿರುವ ಇಂದಿರಾ ಪ್ರಿಯದರ್ಶಿನಿ ಪರಿಸರ ಪ್ರಶಸ್ತಿಗೆ ಆಯ್ಕೆ ಮಾಡಿ ಈ ಪ್ರಶಂಸನಾ ಪತ್ರ ಪ್ರಧಾನಿಸಲಾಗಿದೆ. ಪರಿಸರ ಜಾಗೃತಿಯನ್ನು ಉತ್ತೇಜಿಸುವ ಮತ್ತು ಮಾಲಿನ್ಯ ಮುಕ್ತ ಕರ್ನಾಟಕದ ನಿರ್ಮಾಣದ ಗುರಿಯ ಸಂದೇಶ ಸಾರುವಲ್ಲಿ ತಮ್ಮ ಸಕ್ರಿಯ ಕಾರ್ಯವೈಖರಿಯನ್ನು ಈ ಮೂಲಕ ಶ್ಲಾಘಿಸುತ್ತೇವೆ ಎಂದು ತಿಳಿಸಲಾಗಿದೆ..

ಈ ಕಾರ್ಯಕ್ರಮದಲ್ಲಿ ಪರಿಸರ ಮಾಲಿನ್ಯದ ಮಂಡಳಿಯ ಅಧ್ಯಕ್ಷರು, ಸ್ಥಳೀಯ ಶಾಸಕರು, ಧಾರವಾಡ ಮಟ್ಟದ ಅಧಿಕಾರಿಗಳು, ಕೆಎಸ್‌ಪಿಸಿಬಿ ಅಧಿಕಾರಿಗಳು ಮತ್ತು ಸ್ಥಳೀಯ ಜನಪ್ರತಿನಿಧಿಗಳು ಉಪಸ್ಥಿತರಿದ್ದರು.

Editor

Leave a comment